nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ

    February 28, 2026

    ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ

    February 28, 2026

    ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ

    February 28, 2026
    Facebook Twitter Instagram
    ಟ್ರೆಂಡಿಂಗ್
    • ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ
    • ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ
    • ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ
    • ಉದ್ಯೋಗ ಪಡೆಯಲು ಯುವಕರ ಪ್ರಯತ್ನ ನಿರಂತರವಾಗಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ
    • ಬಳ್ಳಾರಿ: ಟ್ರಾಫಿಕ್ ಸಮಸ್ಯೆ ಹಂತ–ಹಂತವಾಗಿ ಪರಿಹಾರ ಕ್ರಮ: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್
    • ಬಳ್ಳಾರಿ:  ಪಠ್ಯಪುಸ್ತಕಗಳು ಶೈಕ್ಷಣಿಕ ವ್ಯವಸ್ಥೆಯಲ್ಲಿ ಮುಖ್ಯ ಪಾತ್ರ ವಹಿಸುತ್ತವೆ: ಪ್ರೊ.ಎಂ.ಮುನಿರಾಜು
    • “ಕೆಪಿಎಸ್ ಮ್ಯಾಗ್ನೆಟ್ ವಿರುದ್ಧ, “ನಮ್ಮೂರ ಸರ್ಕಾರಿ ಶಾಲೆ ಉಳಿಸಿ” : ಪೋಸ್ಟರ್ ಬಿಡುಗಡೆ!
    • ಎಸ್ ಸಿ ಕಾಲೋನಿಗಳಲ್ಲಿ ವರ್ಷದಿಂದ ಸ್ವಚ್ಛತೆಗೆ ಮುಂದಾಗದ ಅಧಿಕಾರಿಗಳು:  ಹೊಳವನಹಳ್ಳಿಯಲ್ಲಿ ಸ್ವಚ್ಛತೆಯೇ ಮಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ
    ಕೊರಟಗೆರೆ February 28, 2026

    ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ

    By adminFebruary 28, 2026No Comments1 Min Read
    ragi kendra

    ಕೊರಟಗೆರೆ : ತಾಲ್ಲೂಕಿನ ಅಕ್ಕಿರಾಂಪುರದ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ರೈತರಿಂದ ಮಾಹಿತಿ ಪಡೆದರು.

    ರಾಗಿ ಖರೀದಿ ಕೇಂದ್ರದಲ್ಲಿ ರಾಗಿ ತೂಕದಲ್ಲಿ ವ್ಯತ್ಯಾಸ, ರೈತರಿಗೆ ಮೂಲ ಸೌಕರ್ಯ ಸೇರಿದಂತೆ ಅಲ್ಲಿನ ವ್ಯವಸ್ಥೆ ಬಗ್ಗೆ ದೂರು ಬಂದ ಹಿನ್ನೆಲೆ ಅಕ್ಕಿರಾಂಪುರದಲ್ಲಿ ಇತ್ತೀಚಿಗೆ ತಾಲ್ಲೂಕಿನ ರೈತರಿಗೆ ಅನುಕೂಲವಾಗಲಿ ಎಂದು ಕಳೆದ ವರ್ಷದಿಂದ ಅಕ್ಕಿರಾಂಪುರ ಎಪಿಎಂಸಿ ಆವರಣದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ಆದೇಶದಂತೆ ರಾಗಿ ಖರೀದಿ ಕೇಂದ್ರ ತೆರೆಯಲಾಯಿತು.


    Provided by
    Provided by

    ದೂರದ ತಾಲ್ಲೂಕಿಗೆ ಹೋಗಿ ರೈತರು ತೊಂದರೆ ಅನುಭವಿಸುತ್ತಿದ್ದರು. ಆದರೆ, ಇದೇ ತಾಲೂಕಿನಲ್ಲಿ ರೈತರು ತಾವು ಬೆಳೆದ ರಾಗಿಯನ್ನು ಇಲ್ಲಿಯೇ ಮಾರಾಟ ಮಾಡಿದರೆ ಖರ್ಚು ಹಾಗೂ ಸಮಯ ಉಳಿಯುತ್ತದೆ ಎಂದು ಜಿಲ್ಲಾಧಿಕಾರಿ ಹೇಳಿದರು.

    ಈಗಾಗಲೇ ರಾಜ್ಯ ಸರಕಾರ ರೈತರಿಗೆ 4,886 ರೂ. ನಿಗದಿ ಮಾಡಿದ್ದು, ಅದರಂತೆ ರೈತರಿಂದ ರಾಗಿ ಖರೀದಿಮಾಡಲಾಗುತ್ತಿದೆ. ರಾಗಿ ಖರೀದಿ ಕೇಂದ್ರದಲ್ಲಿ ತೂಕದಲ್ಲಿ ವ್ಯತ್ಯಾಸ ಮಾಡುತ್ತಿದ್ದಾರೆ ಎಂದು ರೈತರಿಂದ ದೂರು ಬಂದ ಕಾರಣ ಸ್ಥಳಕ್ಕೆ ಭೇಟಿ ನೀಡಲಾಗಿದೆ. ರೈತರಿಗೆ ಯಾವುದೇ ರೀತಿ ಮೋಸ ಆಗದಂತೆ ನೋಡಿ ಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆದಷ್ಟು ಬೇಗ ನೋಂದಣಿ ಮಾಡಿದಂತಹ ರೈತರು ತಮ್ಮ ರಾಗಿಯನ್ನು ತಂದು ಮಾರಾಟ ಮಾಡಿಕೊಳ್ಳಿ ಎಂದು ಶುಭ ಕಲ್ಯಾಣ್ ತಿಳಿಸಿದರು.

    ತಹಶೀಲ್ದಾ‌ರ್ ಮಂಜುನಾಥ್ ಕೆ., ಕಸಬಾ ಆರ್‌ ಐ ಬಸವರಾಜು, ಲೆಕ್ಕಾಧಿಕಾರಿಗಳಾದ ಸಲ್ಮಾನ್, ಪವನ್, ನಾಗರಾಜು ಇದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ

    February 28, 2026

    ಎಸ್ ಸಿ ಕಾಲೋನಿಗಳಲ್ಲಿ ವರ್ಷದಿಂದ ಸ್ವಚ್ಛತೆಗೆ ಮುಂದಾಗದ ಅಧಿಕಾರಿಗಳು:  ಹೊಳವನಹಳ್ಳಿಯಲ್ಲಿ ಸ್ವಚ್ಛತೆಯೇ ಮಾಯ

    February 28, 2026

    ಆರೋಗ್ಯ ಮತ್ತು ಕ್ಷೇಮಾ ಕೇಂದ್ರ ನಿರ್ಮಾಣಕ್ಕೆ ನಿವೇಶನ ಮಂಜೂರು: ಸಚಿವ ಪರಮೇಶ್ವರ್ ಅವರ ಕನಸಿನ ಕೂಸು

    February 22, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ

    February 28, 2026

    ಕೊರಟಗೆರೆ : ತಾಲ್ಲೂಕಿನ ಅಕ್ಕಿರಾಂಪುರದ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ…

    ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ

    February 28, 2026

    ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ

    February 28, 2026

    ಉದ್ಯೋಗ ಪಡೆಯಲು ಯುವಕರ ಪ್ರಯತ್ನ ನಿರಂತರವಾಗಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ

    February 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.