nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026
    Facebook Twitter Instagram
    ಟ್ರೆಂಡಿಂಗ್
    • ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
    • ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
    • ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
    • ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ
    • ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್‌ ಗಳ ಕ್ಯೂ!
    • ತಿಪಟೂರು: ಅಕ್ರಮವಾಗಿ ಸಾಗಿಸುತ್ತಿದ್ದ 119 ಚೀಲ ರಾಗಿ ಜಪ್ತಿ: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ
    • ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ
    • ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
    ಜಿಲ್ಲಾ ಸುದ್ದಿ March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    By adminMarch 3, 2026No Comments2 Mins Read
    whistle blower policy

    ರಾಯಚೂರು : ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಮುಖ್ಯ ಮಂತ್ರಿಗಳ ಆರೋಗ್ಯ ಕರ್ನಾಟಕ ಎಬಿ–ಪಿಎಂ–ಜೆಎವೈ—ಸಿಎಂಎಸ್–ಎಆರ್‌ ಕೆ  (AB–PM–JAY—CMs–ArK)  ಯೋಜನೆಯಡಿ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳು ಅಥವಾ ಯೋಜನೆಯ ಅನುಷ್ಠಾನದಲ್ಲಿ ಭಾಗಿಯಾಗುವ ಯಾವುದೇ ಪಾಲುದಾರರ ವಿರುದ್ಧ ಭ್ರಷ್ಟಾಚಾರ, ವೈದ್ಯಕೀಯ ಮತ್ತು ವೈದ್ಯಕೀಯೇತರ ವಂಚನೆ ಅಥವಾ ಉದ್ದೇಶಪೂರ್ವಕವಾಗಿ ಅಥವಾ ವಿವೇಚನಾಯುತವಾಗಿ ಅಧಿಕಾರ ದುರುವಯೋಗದಂತಹ ಯಾವುದೇ ಆರೋಪಗಳು ಕಂಡುಬಂದಲ್ಲಿ ಆರೋಪಿತರ ವಿರುದ್ಧ ದೂರು/ಮಾಹಿತಿ ನೀಡುವ ಯಾವುದೇ ವ್ಯಕ್ತಿಯ ಗುರುತನ್ನು ಗೌಪ್ಯವಾಗಿಟ್ಟು ಇಂತಹ ಪ್ರಕರಣಗಳ ಮಾಹಿತಿ ಪಡೆದು ವಿಚಾರಣೆ ನಡೆಸಲು ವಿಜಲ್ ಬ್ಲೋವರ್ ಪಾಲಿಸಿ ( (Whistle Blower Policy) ಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಲ್ಲಿ ಸರ್ಕಾರದ ಆದೇಶದ ಅನ್ವಯ ಅನುಷ್ಠಾನಗೊಳಿಸಲಾಗಿರುತ್ತದೆ.

    ಅದರಂತೆ, ಎಬಿ-ಪಿಎಂ-ಜೆಎವೈ—ಸಿಎಂಎಸ್–ಎಆರ್‌ ಕೆ (AB–PM–JAY—CMs–ArK) ಅನುಷ್ಠಾನದಲ್ಲಿ ಭಾಗಿಯಾಗಿರುವ ಯಾವುದೇ ಪಾಲುದಾರರ ವಿರುದ್ಧ ಕೇಳಿಬರುವ ಅಂತಹ ಆರೋಪದ ಮೇಲೆ ದೂರುಗಳನ್ನು ಸ್ವೀಕರಿಸಲು, ವಿಚಾರಿಸಲು, ಅಂತಹ ದೂರು ನೀಡುವ ವ್ಯಕ್ತಿಯ ಗೌಪ್ಯತೆಯನ್ನು ಕಾಪಾಡಲು ಹಾಗೂ ಅದಕ್ಕೆ ಪ್ರಾಸಂಗಿಕವಾದ ವಿಷಯಗಳ ಬಹಿರಂಗಪಡಿಸುವಿಕೆಯ ವಿರುದ್ಧ ಸಾಕಷ್ಟು ಸುರಕ್ಷತೆಗಳನ್ನು ಒದಗಿಸುವುದು ವಿಜಲ್ ಬ್ಲೋವರ್ ಪಾಲಿಸಿ  (Whistle Blower Policy) ಯ ಉದ್ದೇಶವಾಗಿರುತ್ತದೆ.


    Provided by
    Provided by

    ಗುರುತರ ಆರೋಪಗಳ ಬಹಿರಂಗ ಪಡಿಸುವಿಕೆಯನ್ನು ಸುರಕ್ಷಿತವಾಗಿ ಸ್ವೀಕರಿಸುವ ಮತ್ತು ಅದರ ಬಗ್ಗೆ, ವಿವರವಾದ ತನಿಖೆ ನಡೆಸಿ ಪ್ರಾಥಮಿಕ ವರದಿಯನ್ನು ವಿಜಲ್ ಬ್ಲೋವರ್ ಪಾಲಿಸಿ  (Whistle Blower Committee )    ಗೆ ಸಲ್ಲಿಸುವ ನಾಮನಿರ್ದೇಶಿತ/ನೇಮಕಾತಿಗೊಂಡ ಒಬ್ಬ ಅಧಿಕಾರಿಯನ್ನು ವಿಜಲ್ ಬ್ಲೋವರ್ ಆಫೀಸರ್ಎಂ (Whistle Blower Officer)    ದು ಕರೆಯಲಾವುದು. ಅದರಂತೆ ಮುಖ್ಯ ಜಾಗೃತಾಧಿಕಾರಿಗಳು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಇವರು ವಿಜಲ್ ಬ್ಲೋವರ್ ಆಫೀಸರ್  (Whistle Blower Committee)  ಆಗಿರುತ್ತಾರೆ.

    ವಿಜಲ್ ಬ್ಲೋವರ್ ಕಮೀಟಿ  (Whistle Blower Committee) ಯು ವಿಜಲ್ ಬ್ಲೋವರ್ ಆಫೀಸರ್  (Whistle Blower Officer)  ಸಲ್ಲಿಸಿದ ತನಿಖಾ ವರದಿಯ ಕುರಿತು ಮತ್ತಷ್ಟು ಚರ್ಚಿಸಿ ಪರಿಶೀಲಿಸುತ್ತದೆ. ಈ ಸಮಿತಿಯು ಸಕ್ಷಮ ಪ್ರಾಧಿಕಾರದ ನಿರ್ದಿಷ್ಟ ಅನುಮೋದನೆಯ ಮೇರೆಗೆ ಅಗತ್ಯವಿರುವ ಯಾವುದೇ ಇತರ ಅಧಿಕಾರಿಯ ಸಹಾಯವನ್ನು ಪಡೆದು ಕ್ರಮವಹಿಸುತ್ತದೆ. ಯಾವುದೇ ಮಾಹಿತಿ ಇದ್ದಲ್ಲಿ ವಿಜಲ್ ಬ್ಲೋವರ್ (Whistle Blower) ಧಿಕಾರಿಗೆ ಮಾಹಿತಿ ಸಲ್ಲಿಸಬಹುದು. ಮಾಹಿತಿ ಸಲ್ಲಿಸಿದವರ ವಿವರವನ್ನು ಗೌಪ್ಯವಾಗಿಡಲಾಗುವುದು. ದೂರು ಸಲ್ಲಿಸಲು ವಾಟ್ಸಪ್ ನಲ್ಲಿ ವಿವರವಾದ ಮಾಹಿತಿ ನೀಡಲು ದೂರವಾಣಿ ಸಂಖ್ಯೆ: 9480819724 ಗೆ ಸಂಪರ್ಕಿಸಬಹುದು. ಆಸ್ಪತ್ರೆಗಳು, ಫಲಾನುಭವಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು.

    ಹೆಚ್ಚಿನ ಮಾಹಿತಿಗಾಗಿ ಮುಖ್ಯ ಜಾಗೃತಾಧಿಕಾರಿಗಳು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, “ಆರೋಗ್ಯ ಸೌಧ”, 7ನೇ ಮಹಡಿ, 1ನೇ ಕ್ರಾಸ್, ಮಾಗಡಿ ರಸ್ತೆ, ಬೆಂಗಳೂರು–560 023 ಅಥವಾ ದೂರವಾಣಿ ಸಂಖ್ಯೆ 9480819724 ಅಥವಾ ಉಚಿತ ಸಹಾಯವಾಣಿ ಸಂಖ್ಯೆ: 18004258330 ಹಾಗೂ ಇಮೇಲ್ ವಿಳಾಸ:  cvosast@gmail.com ಗೆ ಸಂಪರ್ಕಿಸಬಹುದು ಎಂದು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಾ.4 ರಂದು ಬಳ್ಳಾರಿ ಉದ್ಯೋಗ ಮೇಳ

    March 3, 2026

    ಮಾದಕ ವ್ಯಸನ ಮುಕ್ತ ಸಮಾಜಕ್ಕೆ ಜಾಗೃತಿ ಮ್ಯಾರಾಥಾನ್: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್

    March 2, 2026

    ರಾಷ್ಟ್ರಮಟ್ಟದ ಯೋಗ: ತೀರ್ಪುಗಾರರಾಗಿ ಸಂದೀಪ ಸಾದುರೆ ಆಯ್ಕೆ

    March 2, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಬ್ಯಾಂಕಾಕ್: ಪ್ರೀತಿ ಹಾಗೂ ಮದುವೆ ವಿಚಾರದಲ್ಲಿ ಜಗತ್ತಿನಲ್ಲಿ ಆಗಾಗ ವಿಚಿತ್ರ ಘಟನೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಥೈಲ್ಯಾಂಡ್‌ ನ ಮಹಿಳೆಯೊಬ್ಬರು…

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026

    ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ

    March 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.