nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ

    August 27, 2026

    ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

    August 27, 2026
    Facebook Twitter Instagram
    ಟ್ರೆಂಡಿಂಗ್
    • ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ
    • ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ
    • ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
    • ಈದ್ ಮಿಲಾದ್: ಮೆರವಣಿಗೆಯಲ್ಲಿ ಭಾಗಿಯಾಗಿ ಶುಭಕೋರಿದ ಹಾಸನ ಸಂಸದ ಶ್ರೇಯಸ್ ಪಟೇಲ್
    • ತುಮಕೂರು: ವಿವಿಧ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
    • ಹಾಸನ: ಮುಸುಕಿನ ಜೋಳಕ್ಕೆ ‘ಬಿಳಿಸುಳಿ’ ರೋಗ ಬಾಧೆ: 7 ತಾಲೂಕು ಬರಪೀಡಿತ ಎಂದು ಘೋಷಿಸಿ: ಸಿಎಂಗೆ ಸಚಿವ ಶಿವಲಿಂಗೇಗೌಡ ಮನವಿ
    • ಹೆಡಗಾಪೂರದಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ: ಕೂಲಿಕಾರ್ಮಿಕರಿಗೆ ಹಳ್ಳಿಯಲ್ಲೇ ಸಿಗಲಿದೆ ಹೆಚ್ಚಿನ ಉದ್ಯೋಗಾವಕಾಶ
    • ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಾಲಾ–ಕಾಲೇಜುಗಳಲ್ಲಿ 15,000 ಬೋಧಕರ ಭರ್ತಿ: ಶಿಕ್ಷಣ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಭರ್ಜರಿ ಕೊಡುಗೆ
    ರಾಜ್ಯ ಸುದ್ದಿ March 6, 2026

    ಶಾಲಾ–ಕಾಲೇಜುಗಳಲ್ಲಿ 15,000 ಬೋಧಕರ ಭರ್ತಿ: ಶಿಕ್ಷಣ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಭರ್ಜರಿ ಕೊಡುಗೆ

    By adminMarch 6, 2026No Comments1 Min Read
    siddaramaiah

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ನಿರುದ್ಯೋಗಿ ಶಿಕ್ಷಕ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ರಾಜ್ಯದ ವಿವಿಧ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ ಒಟ್ಟು 15,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ.

    15,000 ಶಿಕ್ಷಕರ ನೇಮಕ: 2026-27ನೇ ಸಾಲಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ 15,000 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು.

    ಉನ್ನತ ಶಿಕ್ಷಣದಲ್ಲೂ ನೇಮಕಾತಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಮತ್ತು ಯುವಿಸಿಇ ವಿಶ್ವವಿದ್ಯಾಲಯಗಳಲ್ಲಿ ಒಟ್ಟು 2,000 ಬೋಧಕ ಹುದ್ದೆಗಳ ಭರ್ತಿಗೆ ಅನುಮತಿ ನೀಡಲಾಗಿದೆ. ಅಲ್ಲದೆ, ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ ಹಂತ ಹಂತವಾಗಿ 1,000 ಹುದ್ದೆಗಳನ್ನು ಭರ್ತಿ ಮಾಡಲಾಗುವುದು.

    ಮಾನಸಿಕ ಆರೋಗ್ಯಕ್ಕೆ ಆದ್ಯತೆ: ವಿದ್ಯಾರ್ಥಿಗಳ ಮಾನಸಿಕ ಒತ್ತಡ ನಿವಾರಿಸಲು 204 ಬಿಆರ್‌ಸಿ (BRC) ಕೇಂದ್ರಗಳಲ್ಲಿ ತಲಾ ಒಬ್ಬರಂತೆ ಅರ್ಹ ಮಾನಸಿಕ ಆರೋಗ್ಯ ಸಲಹೆಗಾರರನ್ನು ನೇಮಿಸಲು ನಿರ್ಧರಿಸಲಾಗಿದೆ.

    ಇಂಗ್ಲಿಷ್ ಭಾಷಾ ತರಬೇತಿ: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ತರಗತಿಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು, ಶಿಕ್ಷಕರಿಗೆ 24 ಕೋಟಿ ರೂ. ವೆಚ್ಚದಲ್ಲಿ ಇಂಗ್ಲಿಷ್ ಭಾಷಾ ತರಬೇತಿ ನೀಡಲಾಗುವುದು.

    ವಿದ್ಯಾರ್ಥಿನಿಯರಿಗೆ ಮೂಲಸೌಕರ್ಯ: ಶೇ. 50ಕ್ಕಿಂತ ಹೆಚ್ಚು ವಿದ್ಯಾರ್ಥಿನಿಯರಿರುವ 25 ಸರ್ಕಾರಿ ಪದವಿ ಕಾಲೇಜುಗಳು ಹಾಗೂ ಆಯ್ದ ಪಾಲಿಟೆಕ್ನಿಕ್ ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಒಟ್ಟು 31 ಕೋಟಿ ರೂ. ವೆಚ್ಚದಲ್ಲಿ ವಿಶೇಷ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು.

    ರಾಜ್ಯದ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ಬಜೆಟ್ ಪೂರಕವಾಗಿದ್ದು, ಬೋಧಕ ಹುದ್ದೆಗಳ ಭರ್ತಿಯಿಂದ ಶೈಕ್ಷಣಿಕ ವ್ಯವಸ್ಥೆಗೆ ಹೊಸ ಚೈತನ್ಯ ಬರಲಿದೆ ಎಂದು ನಿರೀಕ್ಷಿಸಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ

    August 26, 2026

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    August 25, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಬೆಂಗಳೂರು: ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ, ಅಲ್ಲಿ ಸಂಕಷ್ಟಕ್ಕೆ ಸಿಲುಕಿರುವ…

    ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ

    August 27, 2026

    ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

    August 27, 2026

    ಈದ್ ಮಿಲಾದ್: ಮೆರವಣಿಗೆಯಲ್ಲಿ ಭಾಗಿಯಾಗಿ ಶುಭಕೋರಿದ ಹಾಸನ ಸಂಸದ ಶ್ರೇಯಸ್ ಪಟೇಲ್

    August 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.