nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026
    Facebook Twitter Instagram
    ಟ್ರೆಂಡಿಂಗ್
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    • ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
    • ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
    • ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?
    • ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
    ಕೊರಟಗೆರೆ March 10, 2026

    ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

    By adminMarch 10, 2026No Comments2 Mins Read

    ಕೊರಟಗೆರೆ: ಸುಪ್ರೀಂ ಕೋರ್ಟ್ ಆದೇಶವಿದ್ದರೂ ಒಳ ಮೀಸಲಾತಿ ಜಾರಿಗೊಳಿಸದೆ, ಹಳೆಯ ಪದ್ಧತಿಯಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಕರ್ನಾಟಕ ಮಾದರ ಮಹಾಸಭಾದ ಕೊರಟಗೆರೆ ತಾಲೂಕು ಘಟಕದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

    ನೇಮಕಾತಿ ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಿ, ಒಳ ಮೀಸಲಾತಿಯನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ತಹಶೀಲ್ದಾರ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.


    Provided by
    Provided by

    56,432 ಹುದ್ದೆಗಳ ನೇಮಕಾತಿಗೆ ವಿರೋಧ: ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲಂಘಿಸಿ 56,432 ಹುದ್ದೆಗಳನ್ನು ಹಳೆಯ ಮೀಸಲಾತಿ ಪದ್ಧತಿಯಲ್ಲೇ ಭರ್ತಿ ಮಾಡಲು ಹೊರಟಿರುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

    2022ರ ಹೊಸ ಮೀಸಲಾತಿಯನ್ನು ಸಂವಿಧಾನದ 9ನೇ ಷೆಡ್ಯೂಲ್‌ ಗೆ ಸೇರಿಸಲು ಸರ್ವಪಕ್ಷಗಳ ಸಭೆ ಕರೆದು, ಪರಿಶಿಷ್ಟ ಜಾತಿಗೆ ಶೇ. 17 ಮತ್ತು ಪ.ಪಂಗಡಕ್ಕೆ ಶೇ. 7 ರಷ್ಟು ಮೀಸಲಾತಿಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು  ಎಂದು ಒತ್ತಾಯ ಮಾಡಿದರು.

    ಬೆಳಗಾವಿ ಅಧಿವೇಶನದ ತೀರ್ಮಾನದಂತೆ ಪ್ರವರ್ಗ–ಎ (ಶೇ. 6), ಬಿ (ಶೇ. 6) ಮತ್ತು ಸಿ (ಶೇ. 5) ರಂತೆ ವರ್ಗೀಕರಣವಾಗಬೇಕು. ಮಾದಿಗ ಸೇರಿದಂತೆ 16 ಉಪಜಾತಿಗಳಿರುವ ಪ್ರವರ್ಗ-ಎ ಗುಂಪಿನ ನಿರುದ್ಯೋಗಿಗಳಿಗೆ ಅನ್ಯಾಯವಾಗದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು ಎಂದು ಒತ್ತಾಯಿಸಲಾಯಿತು.

    “ಕಳೆದ 35 ವರ್ಷಗಳಿಂದ ಶೋಷಿತ ಸಮುದಾಯಗಳು ಒಳ ಮೀಸಲಾತಿಗಾಗಿ ಹೋರಾಡುತ್ತಿವೆ. ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆಯ ಆಧಾರದ ಮೇಲೆ ಸಂವಿಧಾನಬದ್ಧವಾಗಿ ಒಳ ಮೀಸಲಾತಿ ಜಾರಿಯಾಗಲೇಬೇಕು.”

    — ಸಿದ್ದೇಶ್ (ವಿಭೂತಿ), ತಾಲೂಕು ಅಧ್ಯಕ್ಷರು, ಕರ್ನಾಟಕ ಮಾದರ ಮಹಾಸಭಾ.

    ನೇಮಕಾತಿ ರದ್ದುಪಡಿಸಲು ಒತ್ತಾಯ:

    ಜಿಲ್ಲಾ ಪದಾಧಿಕಾರಿ ದಾಡಿ ವೆಂಕಟೇಶ್ ಮಾತನಾಡಿ, “ಮುಖ್ಯಮಂತ್ರಿಗಳು ಹಳೆಯ ಪದ್ಧತಿಯಲ್ಲೇ ನೇಮಕಾತಿ ನಡೆಸಲು ಮುಂದಾಗಿರುವುದು ಖಂಡನಾರ್ಹ. ಇದು ಪರಿಶಿಷ್ಟ ಜಾತಿಯ ಬಡ ವಿದ್ಯಾರ್ಥಿಗಳ ಬದುಕನ್ನು ಸರ್ವನಾಶ ಮಾಡುವ ಸಂಚಾಗಿದೆ. ಕೂಡಲೇ ಪ್ರಸ್ತುತ ನೇಮಕಾತಿಯನ್ನು ರದ್ದುಗೊಳಿಸಿ ಹೊಸ ಆದೇಶದಂತೆ ಜಾರಿಗೊಳಿಸಬೇಕು” ಎಂದು ಎಚ್ಚರಿಸಿದರು.

    ಈ ಸಂದರ್ಭದಲ್ಲಿ ಸಂಘಟನೆಯ ಉಪಾಧ್ಯಕ್ಷ ಮಂಜುನಾಥ, ಕಾರ್ಯದರ್ಶಿ ಆರ್. ಲಕ್ಷ್ಮೀನರಸಯ್ಯ, ಖಜಾಂಚಿ ವೀರಾಕ್ಯಾತರಾಯ ಹಾಗೂ ಪದಾಧಿಕಾರಿಗಳಾದ ನಾಗರಾಜು, ಭೀಮರಾಜು, ಸುಬ್ಬರಾಯಪ್ಪ, ರವಿಕುಮಾರ್ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕುಡಿಯುವ ನೀರಿಲ್ಲದೆ ಹಸು ಸಾವು: ಹನುಮನಾಯಕನ ಪಾಳ್ಯದಲ್ಲಿ ನೀರಿಗೆ ಹಾಹಾಕಾರ

    May 22, 2026

    ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ

    May 21, 2026

    ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು

    May 21, 2026

    Leave A Reply Cancel Reply

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ಬೆಂಗಳೂರು: ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಆಕೆಯನ್ನು ಗರ್ಭಿಣಿಯನ್ನಾಗಿ ಮಾಡಿದ ಆರೋಪದ ಮೇಲೆ ಬೆಂಗಳೂರು ಉತ್ತರದ ಸರ್ಕಾರಿ…

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026

    ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!

    May 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.