nammatumakuru

    Subscribe to Updates

    Get the latest creative news from FooBar about art, design and business.

    What's Hot

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026
    Facebook Twitter Instagram
    ಟ್ರೆಂಡಿಂಗ್
    • ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
    • ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!
    • ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
    • ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ
    • ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ
    • ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!
    • ಬೇಸಿಗೆ ಕಾಲದಲ್ಲಿ ಲಿಂಬೆಹಣ್ಣುಗಳನ್ನು ದೀರ್ಘಕಾಲದವರೆಗೆ ತಾಜಾವಾಗಿಡುವುದು ಹೇಗೆ?
    • ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಅಂಗನವಾಡಿ ಹುದ್ದೆಗಳ ನೇಮಕಾತಿ; 2,628 ಅರ್ಜಿಗಳು ತಿರಸ್ಕೃತ
    ತುಮಕೂರು March 12, 2026

    ತುಮಕೂರು: ಅಂಗನವಾಡಿ ಹುದ್ದೆಗಳ ನೇಮಕಾತಿ; 2,628 ಅರ್ಜಿಗಳು ತಿರಸ್ಕೃತ

    By adminMarch 12, 2026No Comments1 Min Read
    anganavadi

    ತುಮಕೂರು: ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ದೊಡ್ಡ ಮಟ್ಟದಲ್ಲಿ ಅರ್ಜಿಗಳು ತಿರಸ್ಕೃತಗೊಂಡಿವೆ.

    ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಹುದ್ದೆಗಳ ವಿವರ ಮತ್ತು ಅರ್ಜಿಗಳ ಸ್ಥಿತಿಗತಿ ಈ ಕೆಳಗಿನಂತಿದೆ:


    Provided by
    Provided by

    ಅಂಗನವಾಡಿ ಕಾರ್ಯಕರ್ತೆಯರು: ಒಟ್ಟು 117 ಹುದ್ದೆಗಳಿಗೆ 3,072 ಅರ್ಜಿಗಳು ಸಲ್ಲಿಕೆಯಾಗಿದ್ದವು. ಇದರಲ್ಲಿ ಕೇವಲ 444 ಅರ್ಜಿಗಳು ಮಾತ್ರ ಅರ್ಹತೆ ಪಡೆದಿದ್ದು, ಉಳಿದ 2,628 ಅರ್ಜಿಗಳು ತಿರಸ್ಕೃತಗೊಂಡಿವೆ. ಅರ್ಜಿಗಳು ತಿರಸ್ಕೃತಗೊಂಡಿರುವ 9 ಕೇಂದ್ರಗಳಿಗೆ ಪುನಃ ಅರ್ಜಿ ಆಹ್ವಾನಿಸಲು ನಿರ್ಧರಿಸಲಾಗಿದೆ.

    ಅಂಗನವಾಡಿ ಸಹಾಯಕಿಯರು: ಒಟ್ಟು 829 ಹುದ್ದೆಗಳಿಗೆ 3,026 ಅರ್ಜಿಗಳು ಬಂದಿದ್ದವು. ಈ ಪೈಕಿ 1,316 ಅರ್ಜಿಗಳು ಸ್ವೀಕೃತವಾಗಿದ್ದು, 1,710 ಅರ್ಜಿಗಳು ತಾಂತ್ರಿಕ ಅಥವಾ ಇತರೆ ಕಾರಣಗಳಿಂದ ತಿರಸ್ಕೃತಗೊಂಡಿವೆ. ಸುಮಾರು 225 ಕೇಂದ್ರಗಳಿಗೆ ಮತ್ತೆ ಅರ್ಜಿ ಕರೆಯುವ ಸಾಧ್ಯತೆ ಇದೆ.

    ಪಟ್ಟಿ ಎಲ್ಲಿ ಲಭ್ಯ?

    ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಸಂಬಂಧಪಟ್ಟ ಅಂಗನವಾಡಿ ಕೇಂದ್ರಗಳು, ಗ್ರಾಮ ಪಂಚಾಯಿತಿ ಕಚೇರಿಗಳು, ಸ್ಥಳೀಯ ಶಾಲೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ (CDPO) ಕಚೇರಿಯ ಸೂಚನಾ ಫಲಕದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಹೆಸರನ್ನು ಈ ಕಚೇರಿಗಳಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ:  ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ

    May 24, 2026

    ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!

    May 24, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ನವದೆಹಲಿ/ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆ’ಗೆ ಕೇಂದ್ರ ಗೃಹ ಸಚಿವಾಲಯ…

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ

    May 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.