nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ

    August 24, 2026

    ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್

    August 24, 2026

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026
    Facebook Twitter Instagram
    ಟ್ರೆಂಡಿಂಗ್
    • ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ
    • ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್
    • ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ
    • ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ
    • ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ
    • ಹೆಗ್ಗೇರೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು:  8 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಕಾಮಗಾರಿಗೆ ಡಿಸಿಎಂ ಚಾಲನೆ
    • ಗೌತಮ್‌ ಅದಾನಿ ಭೇಟಿ ಬಗ್ಗೆ  ಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ
    • ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಷ್ಟ್ರನಾಯಕರ ಜಯಂತಿ ಆಚರಣಾ ಪೂರ್ವಭಾವಿ ಸಭೆಗೆ ಅಧಿಕಾರಿಗಳು ಗೈರು: ಸಭೆಯಿಂದ ಹೊರ ನಡೆದ ಮುಖಂಡರು
    ಜಿಲ್ಲಾ ಸುದ್ದಿ March 16, 2026

    ರಾಷ್ಟ್ರನಾಯಕರ ಜಯಂತಿ ಆಚರಣಾ ಪೂರ್ವಭಾವಿ ಸಭೆಗೆ ಅಧಿಕಾರಿಗಳು ಗೈರು: ಸಭೆಯಿಂದ ಹೊರ ನಡೆದ ಮುಖಂಡರು

    By adminMarch 16, 2026No Comments2 Mins Read
    sargur

    ಸರಗೂರು:  ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸೋಮವಾರದಂದು ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್ ಮೋಹನಕುಮಾರಿ ಅಧ್ಯಕ್ಷತೆಯಲ್ಲಿ ನಡೆಯಬೇಕಾದ ಸಭೆಯಲ್ಲಿ ತಹಶೀಲ್ದಾರ್ ಹಾಗೂ ಅಧಿಕಾರಿಗಳು ಗೈರು ಹಾಜರಾದ ಹಿನ್ನೆಲೆಯಲ್ಲಿ  ಸಮಾಜದ ಮುಖಂಡರು ಸಭೆಯಿಂದ ಹೊರ ನಡೆದು ಆಕ್ರೋಶ ವ್ಯಕ್ತಪಡಿಸಿದರು.

    ನಂತರ ಮಾತನಾಡಿದ ಬಾಬು ಜಗಜೀವನರಾಂ ವಿಚಾರ ವೇದಿಕೆ ಅಧ್ಯಕ್ಷ ಕೊತ್ತೇಗಾಲ ತಿಮ್ಮಯ್ಯ ರವರು  ಸಭೆಯನ್ನು 11 ಗಂಟೆಗೆ ಸಭೆಯನ್ನು ನಿಗದಿ ಮಾಡಿ 1 ಗಂಟೆಯಾದರೂ ಸಭೆಗೆ ಬರಲಿಲ್ಲ.

    ತಹಶೀಲ್ದಾರ್ ರವರು ಅವರೇ ಪೂರ್ವ ಭಾವಿ ಸಭೆಯ ದಿನಾಂಕವನ್ನು ನಿಗದಿ ಪಡಿಸಿ ಅವರೇ ಸಭೆಗೆ ಬಾರದೆ ನಮ್ಮ ರಾಷ್ಟ್ರೀಯ ನಾಯಕರಿಗೆ ಅಪಮಾನ ಮಾಡಿದ್ದಾರೆ, ಸಮಾಜ ಕಲ್ಯಾಣ ಇಲಾಖೆ ರವರು ಸಮಿತಿ ಕಾರ್ಯದರ್ಶಿಯಾಗಿದ್ದು ಅವರು ಕೂಡಾ ಮುಖಂಡರಿಗೆ ಸಾರ್ವಜನಿಕರಿಗೆ ಸರಿಯಾದ ಮಾಹಿತಿ ನೀಡಿಲ್ಲ ಎಂದು ಆಕ್ರೋಶ ಹೊರಹಾಕಿದರು.

    ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿಯನ್ನು ಆಚರಣೆ ಮಾಡುವ ಸಂದರ್ಭದಲ್ಲಿ ಎಲ್ಲಾ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಬೇಕಿತ್ತು. ಆದರೆ ಅಧಿಕಾರಿಗಳ ಗೈರು ಹಾಜರಿಯಿಂದಾಗಿ ಸಭೆಯನ್ನು ಮುಂದೂಡುವಂತಾಗಿದೆ. ಸಭೆ ಮಾಡಲು ಬೆರಳೆಣಿಕೆಯಷ್ಟು ಅಧಿಕಾರಿಗಳು ಬರುತ್ತಾರೆ, ರಾಷ್ಟ್ರ ನಾಯಕರ ಜಯಂತಿ ಪೂರ್ವಭಾವಿ ಸಭೆಗೆ ತಾಲ್ಲೂಕಿನ ಶಾಸಕರು ಕೂಡ ಬರುವುದಿಲ್ಲ.ಅಧಿಕಾರಿಗಳು ಸಭೆಗಳನ್ನು ಮಾಡಬೇಕಾದರೆ ಕಾಟಾಚಾರಕ್ಕೆ ಮಾಡುತ್ತಿದ್ದಾರೆ ಅಂತಾ ಆಕ್ರೋಶ ವ್ಯಕ್ತಪಡಿಸಿದರು.

    ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಯಂತಿಯನ್ನು ಚರ್ಚಿಸುವ ಉದ್ದೇಶದಿಂದ  ಸಭೆ ಕರೆಯಲಾಗಿತ್ತು. ಸಭೆಗೆ ಸಮಾಜದ ಯಜಮಾನರು, ಅಧ್ಯಕ್ಷರು, ಸಂಘ ಸಂಸ್ಥೆಗಳು ಸದಸ್ಯರೆಲ್ಲ ಹಾಜರಿದ್ದರೂ ಸಭೆಗೆ ಬರಬೇಕಾದ ಅಧಿಕಾರಿಗಳು ಬರಲೇ ಇಲ್ಲ. ಅಧಿಕಾರಿಗಳಿಲ್ಲದೆ ಸಭೆ ಪೂರ್ಣವಾಗುವುದಿಲ್ಲ. ಯಾವ ಪುರುಷಾರ್ಥಕ್ಕಾಗಿ ಸಭೆ ಮಾಡುತ್ತಿರಾ ಎಂದು ಮುಖಂಡರು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

    ಈ ಸಂದರ್ಭದಲ್ಲಿ ಮುಖಂಡರಾದ ಪುಟ್ಟ ಹನುಮಯ್ಯ, ಶ್ರೀನಿವಾಸ, ದಸಂಸ ಮುಖಂಡರಾದ ಕೂಡಗಿ ಗೋವಿಂದರಾಜು, ಅಣ್ಣಯ್ಯಸ್ವಾಮಿ, ಶಿವಕುಮಾರ್ , ಇನ್ನೂ ಮುಖಂಡರು ಸೇರಿದಂತೆ ಕೆಲವು ಅಧಿಕಾರಿಗಳು ಭಾಗಿಯಾಗಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026

    ಬೀದರ್: ಬರ ಘೋಷಣೆ, ಸಾಲಮನ್ನಾ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ಬೃಹತ್ ರಸ್ತೆ ತಡೆ

    August 22, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ

    August 24, 2026

     ರಾಘವೇಂದ್ರ ಅಡಿಗ ಎಚ್ಚೆನ್. ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು’ ಚಲನಚಿತ್ರದ ಅಧಿಕೃತ ಶೀರ್ಷಿಕೆ…

    ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್

    August 24, 2026

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026

    ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ

    August 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.