nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು

    May 27, 2026

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    May 27, 2026

    ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್‌ ಸೆಟ್‌ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ

    May 27, 2026
    Facebook Twitter Instagram
    ಟ್ರೆಂಡಿಂಗ್
    • ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
    • ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್‌ ಸೆಟ್‌ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
    • ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ
    • ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ
    • ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ:  ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ
    • ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!
    • ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಳ್ಳಾರಿ:  SSLC ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿ
    ರಾಜ್ಯ ಸುದ್ದಿ March 17, 2026

    ಬಳ್ಳಾರಿ:  SSLC ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿ

    By adminMarch 17, 2026No Comments1 Min Read

    ಬಳ್ಳಾರಿ:  ಜಿಲ್ಲೆಯಾದ್ಯಂತ 65 ಕೇಂದ್ರಗಳಲ್ಲಿ ಮಾರ್ಚ್ 18 ರಿಂದ ಏಪ್ರಿಲ್ 02 ರವರಗೆ ಎಸ್‌ಎಸ್‌ಎಲ್‌ಸಿ ಪರಿಕ್ಷೆ -1 ನಡೆಯಲಿದೆ. ಪರೀಕ್ಷಾ ದಿನದಂದು ಅವ್ಯವಹಾರಗಳನ್ನು ತಡೆಗಟ್ಟಲು ಹಾಗೂ ಪರೀಕ್ಷೆ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವ ಹಿತದೃಷ್ಠಿಯಿಂದ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಆವರಣವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023ರ ಕಲಂ 163ರ ಅಡಿ ಮೇರೆಗೆ ನಿರ್ಬಂಧಿತ  ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಆದೇಶಿಸಿದ್ದಾರೆ.

    ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣದಲ್ಲಿನ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‌ನೆಟ್ ಸೆಂಟರ್ ಗಳನ್ನು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಲಾಗಿದೆ.


    Provided by
    Provided by

    ಆ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗಂಪುಗಳಿಗೆ  ಪ್ರವೇಶವನ್ನು ನಿಷೇಧಿಸಿದೆ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ

    May 26, 2026

    ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ

    May 26, 2026

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು

    May 27, 2026

    ತುಮಕೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಾರ್ವಜನಿಕರಲ್ಲಿ ಪರಿಸರ ಜಾಗೃತಿ ಮೂಡಿಸಲು ಹಾಗೂ ಹವಾಮಾನ ಕ್ರಮಗಳಲ್ಲಿ ಅವರ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು…

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    May 27, 2026

    ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್‌ ಸೆಟ್‌ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ

    May 27, 2026

    ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ

    May 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.