nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಿಲ್ಲಾಡಳಿತದ ನಿರ್ಬಂಧಕ್ಕೆ ಡೋಂಟ್ ಕೇರ್: ಪೊಲೀಸರ ಎದುರೇ ಅಂಜನಾದ್ರಿ ಬೆಟ್ಟ ಏರಿದ ಪುನೀತ್ ಕೆರೆಹಳ್ಳಿ!

    March 22, 2026

    ಶಿರಾದ ಲಕ್ಕನಹಳ್ಳಿಯಲ್ಲಿ ಖಬರಸ್ಥಾನಕ್ಕೆ ಜಾಗ ನೀಡಲು ಮುಸ್ಲಿಮರ ಒತ್ತಾಯ: ಪ್ರತಿಭಟನೆ

    March 22, 2026

    ಇಟ್ನ — ಹಾಲುಗಡ ಜಾತ್ರೆ ಪ್ರಾಣಿಬಲಿ ಮುಕ್ತ: ದಯಾನಂದ ಸ್ವಾಮೀಜಿ

    March 21, 2026
    Facebook Twitter Instagram
    ಟ್ರೆಂಡಿಂಗ್
    • ಜಿಲ್ಲಾಡಳಿತದ ನಿರ್ಬಂಧಕ್ಕೆ ಡೋಂಟ್ ಕೇರ್: ಪೊಲೀಸರ ಎದುರೇ ಅಂಜನಾದ್ರಿ ಬೆಟ್ಟ ಏರಿದ ಪುನೀತ್ ಕೆರೆಹಳ್ಳಿ!
    • ಶಿರಾದ ಲಕ್ಕನಹಳ್ಳಿಯಲ್ಲಿ ಖಬರಸ್ಥಾನಕ್ಕೆ ಜಾಗ ನೀಡಲು ಮುಸ್ಲಿಮರ ಒತ್ತಾಯ: ಪ್ರತಿಭಟನೆ
    • ಇಟ್ನ — ಹಾಲುಗಡ ಜಾತ್ರೆ ಪ್ರಾಣಿಬಲಿ ಮುಕ್ತ: ದಯಾನಂದ ಸ್ವಾಮೀಜಿ
    • ಸರಗೂರು: ಮಾನವೀಯತೆ ಹಾಗೂ ಸಾಮರಸ್ಯದ ಬದುಕು ಇಂದಿನ ಅಗತ್ಯ: ಶಾಸಕ ಅನಿಲ್ ಚಿಕ್ಕಮಾದು
    • ರುಡ್‌ ಸೆಟ್ ಸಂಸ್ಥೆ: ಡಿಟಿಪಿ ತರಬೇತಿಗೆ ಅರ್ಜಿ
    • ಅಂಗನವಾಡಿ ಹುದ್ದೆ: ಆಕ್ಷೇಪಣೆ ಸಲ್ಲಿಸಲು ಅವಕಾಶ
    • ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿಸಲ್ಲಿಸಬಹುದು?
    • ಸಂಸತ್ತಿನಲ್ಲಿ ಶೇ.50 ಮಹಿಳಾ ಮೀಸಲಾತಿ ಮಸೂದೆ ಅನುಮೋದನೆಯಾಗಲಿ: ಸಚಿವ ಡಾ.ಜಿ.ಪರಮೇಶ್ವರ್ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್ ಅಭಾವ; ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ
    ರಾಜ್ಯ ಸುದ್ದಿ March 20, 2026

    ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್ ಅಭಾವ; ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

    By adminMarch 20, 2026No Comments1 Min Read
    siddaramaiah

    ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಉಂಟಾಗಿರುವ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ತೀವ್ರ ಕೊರತೆಯನ್ನು ನೀಗಿಸಲು ಕೇಂದ್ರ ಸರ್ಕಾರ ಕೂಡಲೇ ಹಸ್ತಕ್ಷೇಪ ಮಾಡಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಶುಕ್ರವಾರ ಪತ್ರ ಬರೆದಿದ್ದಾರೆ.

    ರಾಜ್ಯದಲ್ಲಿ ದಿನಕ್ಕೆ ಸುಮಾರು 50,000 ವಾಣಿಜ್ಯ ಸಿಲಿಂಡರ್‌ಗಳ ಬೇಡಿಕೆಯಿದೆ. ಆದರೆ ಪ್ರಸ್ತುತ ದಿನಕ್ಕೆ ಕೇವಲ 1,000 ಸಿಲಿಂಡರ್‌ಗಳು ಮಾತ್ರ ಪೂರೈಕೆಯಾಗುತ್ತಿವೆ ಎಂದು ಸಿಎಂ ಪತ್ರದಲ್ಲಿ ವಿವರಿಸಿದ್ದಾರೆ.


    Provided by
    Provided by

    ಸಿಲಿಂಡರ್ ಕೊರತೆಯಿಂದಾಗಿ ಬೆಂಗಳೂರಿನ ಅನೇಕ ಹೋಟೆಲ್‌ಗಳು ಮತ್ತು ಸಣ್ಣ ಉದ್ದಿಮೆಗಳು ಮುಚ್ಚುವ ಭೀತಿ ಎದುರಿಸುತ್ತಿವೆ. ಇದು ಸಾವಿರಾರು ಜನರ ಜೀವನೋಪಾಯದ ಮೇಲೆ ಗಂಭೀರ ಪರಿಣಾಮ ಬೀರಿದೆ.

    ಆಟೋ ರಿಕ್ಷಾಗಳಿಗೆ ಬೇಕಾದ ಎಲ್‌ಪಿಜಿ ಪೂರೈಕೆಯಲ್ಲೂ ವ್ಯತ್ಯಯ ಉಂಟಾಗಿದ್ದು, ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆಟೋ ಎಲ್‌ಪಿಜಿ ವಿತರಣೆಯನ್ನು ಮೇಲ್ವಿಚಾರಣೆ ಮಾಡಲು ಪಾರದರ್ಶಕ ವ್ಯವಸ್ಥೆ ಇಲ್ಲದಿರುವುದು ಸಮಸ್ಯೆಯನ್ನು ಮತ್ತಷ್ಟು ಸಂಕೀರ್ಣಗೊಳಿಸಿದೆ.

    “ಭಾರತಕ್ಕೆ ಶೀಘ್ರದಲ್ಲೇ ಎರಡು ಎಲ್‌ಪಿಜಿ ಟ್ಯಾಂಕರ್‌ಗಳು ಬರಲಿವೆ ಎಂಬ ಮಾಹಿತಿ ಇದೆ. ರಾಜ್ಯದ ಕಾರ್ಯಾಚರಣಾ ಅಗತ್ಯಗಳನ್ನು ಪರಿಗಣಿಸಿ, ಕರ್ನಾಟಕಕ್ಕೆ ಅದರಲ್ಲೂ ವಿಶೇಷವಾಗಿ ಬೆಂಗಳೂರಿಗೆ ಹೆಚ್ಚಿನ ಪ್ರಮಾಣದಲ್ಲಿ ಎಲ್‌ಪಿಜಿ ಹಂಚಿಕೆ ಮಾಡಬೇಕು” ಎಂದು ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ.

    ಈ ಕುರಿತು ‘ಎಕ್ಸ್’ (ಟ್ವಿಟರ್) ಮೂಲಕ ಮಾಹಿತಿ ಹಂಚಿಕೊಂಡಿರುವ ಸಿಎಂ, ರಾಜ್ಯ ಸರ್ಕಾರವು ಈಗಾಗಲೇ ಅಗತ್ಯ ವಲಯಗಳಿಗೆ ಪೂರೈಕೆಯನ್ನು ನಿಯಂತ್ರಿಸಲು ಕ್ರಮ ಕೈಗೊಂಡಿದೆ. ಆದರೆ ಕೇಂದ್ರದ ಬೆಂಬಲವಿಲ್ಲದೆ ಪರಿಸ್ಥಿತಿ ಸುಧಾರಿಸುವುದು ಕಷ್ಟ ಎಂದು ತಿಳಿಸಿದ್ದಾರೆ.

    ಈ ಕೊರತೆಯಿಂದಾಗಿ ಹೋಟೆಲ್ ಮಾಲೀಕರು ಮತ್ತು ಸಣ್ಣ ಉದ್ಯಮಿಗಳು ಕಳವಳ ವ್ಯಕ್ತಪಡಿಸಿದ್ದು, ಕೂಡಲೇ ಪೂರೈಕೆ ಸರಿಪಡಿಸದಿದ್ದರೆ ವ್ಯವಹಾರಗಳು ಸಂಪೂರ್ಣ ಸ್ಥಗಿತಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೆಂಗಳೂರು: ಮುಖ್ಯ ಮತ್ತು ಉಪ ಮುಖ್ಯ ರಸ್ತೆಗಳಲ್ಲಿ ಬೀದಿ ಬದಿ ವ್ಯಾಪಾರಕ್ಕೆ ಬ್ರೇಕ್:  ಡಿಸಿಎಂ ಡಿ.ಕೆ.ಶಿವಕುಮಾರ್

    March 21, 2026

    ಶಿವಮೊಗ್ಗ: ಮೃಗಾಲಯದಲ್ಲಿ ಚಿಕಿತ್ಸೆ ನೀಡಲು ತೆರಳಿದ್ದ ಪಶುವೈದ್ಯೆ ನೀರಾನೆ ದಾಳಿಗೆ ಬಲಿ

    March 20, 2026

    ರಾಜ್ಯಕ್ಕೆ ಬೇಕಿರೋದು 44 ಸಾವಿರ ಸಿಲಿಂಡರ್, ಪೂರೈಕೆ ಆಗ್ತಿರೋದು ಕೇವಲ 9 ಸಾವಿರ: ಸಚಿವ ಕೆ.ಎಚ್. ಮುನಿಯಪ್ಪ

    March 19, 2026

    Leave A Reply Cancel Reply

    Our Picks

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಜಿಲ್ಲಾಡಳಿತದ ನಿರ್ಬಂಧಕ್ಕೆ ಡೋಂಟ್ ಕೇರ್: ಪೊಲೀಸರ ಎದುರೇ ಅಂಜನಾದ್ರಿ ಬೆಟ್ಟ ಏರಿದ ಪುನೀತ್ ಕೆರೆಹಳ್ಳಿ!

    March 22, 2026

    ಕೊಪ್ಪಳ: ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ವಿಧಿಸಿದ್ದ ನಿರ್ಬಂಧದ ನಡುವೆಯೂ ಪುನೀತ್ ಕೆರೆಹಳ್ಳಿ ಪೊಲೀಸರೊಂದಿಗೆ ವಾಗ್ವಾದ…

    ಶಿರಾದ ಲಕ್ಕನಹಳ್ಳಿಯಲ್ಲಿ ಖಬರಸ್ಥಾನಕ್ಕೆ ಜಾಗ ನೀಡಲು ಮುಸ್ಲಿಮರ ಒತ್ತಾಯ: ಪ್ರತಿಭಟನೆ

    March 22, 2026

    ಇಟ್ನ — ಹಾಲುಗಡ ಜಾತ್ರೆ ಪ್ರಾಣಿಬಲಿ ಮುಕ್ತ: ದಯಾನಂದ ಸ್ವಾಮೀಜಿ

    March 21, 2026

    ಸರಗೂರು: ಮಾನವೀಯತೆ ಹಾಗೂ ಸಾಮರಸ್ಯದ ಬದುಕು ಇಂದಿನ ಅಗತ್ಯ: ಶಾಸಕ ಅನಿಲ್ ಚಿಕ್ಕಮಾದು

    March 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.