nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿರಾ: ಬರಗೂರು ಸಮೀಪ KSRTC ಬಸ್‌ ಗೆ ಬೈಕ್‌ ಡಿಕ್ಕಿ, ಇಬ್ಬರು ಸಾವು

    March 20, 2026

    ತುಮಕೂರು: ಮಾರ್ಚ್ 23ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

    March 20, 2026

    ತುಮಕೂರು: ಅಡುಗೆ ಅನಿಲ ಸಮಸ್ಯೆ: ಸಹಾಯವಾಣಿಗೆ ಕರೆ ಮಾಡಿ

    March 20, 2026
    Facebook Twitter Instagram
    ಟ್ರೆಂಡಿಂಗ್
    • ಶಿರಾ: ಬರಗೂರು ಸಮೀಪ KSRTC ಬಸ್‌ ಗೆ ಬೈಕ್‌ ಡಿಕ್ಕಿ, ಇಬ್ಬರು ಸಾವು
    • ತುಮಕೂರು: ಮಾರ್ಚ್ 23ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ
    • ತುಮಕೂರು: ಅಡುಗೆ ಅನಿಲ ಸಮಸ್ಯೆ: ಸಹಾಯವಾಣಿಗೆ ಕರೆ ಮಾಡಿ
    • ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್ ಅಭಾವ; ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ
    • ಹುಳಿಯಾರು: ಲಾಕಪ್‌ ಡೆತ್‌ ಪ್ರಕರಣ: ಸಿಐಡಿ ತನಿಖೆಗೆ ಗೃಹ ಸಚಿವ ಜಿ.ಪರಮೇಶ್ವರ್‌ ಆದೇಶ
    • ಹುಳಿಯಾರು:  ವಿಚಾರಣೆಗೆ ಕರೆತಂದಿದ್ದ ವ್ಯಕ್ತಿ ಸಾವು: ಪೊಲೀಸ್ ಠಾಣೆ ಎದುರು ಶವವಿಟ್ಟು ಗ್ರಾಮಸ್ಥರಿಂದ ಪ್ರತಿಭಟನೆ
    • ಶಿವಮೊಗ್ಗ: ಮೃಗಾಲಯದಲ್ಲಿ ಚಿಕಿತ್ಸೆ ನೀಡಲು ತೆರಳಿದ್ದ ಪಶುವೈದ್ಯೆ ನೀರಾನೆ ದಾಳಿಗೆ ಬಲಿ
    • ಮಾರ್ಚ್ 26ರಂದು ಕಲ್ಪತರು ಕಾಲೇಜಿನಲ್ಲಿ ವಿಟಿಯು 27ನೇ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿರಾ: ಬರಗೂರು ಸಮೀಪ KSRTC ಬಸ್‌ ಗೆ ಬೈಕ್‌ ಡಿಕ್ಕಿ, ಇಬ್ಬರು ಸಾವು
    ಸಿರಾ March 20, 2026

    ಶಿರಾ: ಬರಗೂರು ಸಮೀಪ KSRTC ಬಸ್‌ ಗೆ ಬೈಕ್‌ ಡಿಕ್ಕಿ, ಇಬ್ಬರು ಸಾವು

    By adminMarch 20, 2026No Comments1 Min Read
    shira

    ತುಮಕೂರು: ಜಿಲ್ಲೆಯ ಶಿರಾ ತಾಲ್ಲೂಕಿನ ಬರಗೂರು ಸಮೀಪ ಕೆಎಸ್‌ ಆರ್‌ ಟಿಸಿ ಬಸ್‌ ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಶುಕ್ರವಾರ ಬೆಳಿಗ್ಗೆ ಬರಗೂರು ರಸ್ತೆಯಲ್ಲಿ ಈ ಘಟನೆ ನಡೆದಿದೆ. ವೇಗವಾಗಿ ಬಂದ ಬೈಕ್ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಕೆಎಸ್‌ ಆರ್‌ ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಸವಾರರು ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.


    Provided by
    Provided by

    ಘಟನಾ ಸ್ಥಳಕ್ಕೆ ಬರಗೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಬರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಶಿರಾ ಎಪಿಎಂಸಿ: ಹುಣಸೆಹಣ್ಣು ಬೆಲೆ ದಿಢೀರ್ ಕುಸಿತ; ರೈತರ ಆತಂಕ

    March 18, 2026

    ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ

    March 11, 2026

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026

    Leave A Reply Cancel Reply

    Our Picks

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಶಿರಾ: ಬರಗೂರು ಸಮೀಪ KSRTC ಬಸ್‌ ಗೆ ಬೈಕ್‌ ಡಿಕ್ಕಿ, ಇಬ್ಬರು ಸಾವು

    March 20, 2026

    ತುಮಕೂರು: ಜಿಲ್ಲೆಯ ಶಿರಾ ತಾಲ್ಲೂಕಿನ ಬರಗೂರು ಸಮೀಪ ಕೆಎಸ್‌ ಆರ್‌ ಟಿಸಿ ಬಸ್‌ ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ…

    ತುಮಕೂರು: ಮಾರ್ಚ್ 23ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

    March 20, 2026

    ತುಮಕೂರು: ಅಡುಗೆ ಅನಿಲ ಸಮಸ್ಯೆ: ಸಹಾಯವಾಣಿಗೆ ಕರೆ ಮಾಡಿ

    March 20, 2026

    ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್ ಅಭಾವ; ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

    March 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.