nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026

    ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!

    May 25, 2026

    ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು

    May 25, 2026
    Facebook Twitter Instagram
    ಟ್ರೆಂಡಿಂಗ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    • ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
    • ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
    • ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?
    • ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!
    • ಪಾವಗಡ ಗಡಿ ಗ್ರಾಮಗಳಲ್ಲಿ ಜಾನುವಾರು, ಕೇಬಲ್ ಕಳ್ಳರ ಹಾವಳಿ: ರೈತರು ಕಂಗಾಲು!
    • ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ:  ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿಸಲ್ಲಿಸಬಹುದು?
    ತುಮಕೂರು March 21, 2026

    ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿಸಲ್ಲಿಸಬಹುದು?

    By adminMarch 21, 2026No Comments1 Min Read
    skill

    ತುಮಕೂರು: ಪ್ರವಾಸೋದ್ಯಮ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸುವ ಸಲುವಾಗಿ 1 ತಿಂಗಳ ವಸತಿ ಸಹಿತ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನ ನೀಡಲಾಗುವುದು. ಅರ್ಜಿದಾರರು ಪ.ಜಾತಿ ಮತ್ತು ಪ.ಪಂಗಡಕ್ಕೆ ಸೇರಿದವರಾಗಿದ್ದು, 20 ರಿಂದ 55 ವರ್ಷದೊಳಗಿನವರಾಗಿರಬೇಕು.

    ಅರ್ಜಿದಾರರು 10ನೇ ತರಗತಿಯಲ್ಲಿ ಉತ್ತೀರ್ಣರಾಗಿದ್ದು, ಲಘು ವಾಹನ ಚಾಲನಾ ಪರವಾನಗಿ ಹೊಂದಿರಬೇಕು. ನಗರ ಪ್ರದೇಶದವರ ವಾರ್ಷಿಕ ಆದಾಯ 2 ಲಕ್ಷ ರೂ. ಹಾಗೂ ಗ್ರಾಮಾಂತರ ಪ್ರದೇಶದವರ ವಾರ್ಷಿಕ ಆದಾಯ 1.50 ಲಕ್ಷ ರೂ.ಗಳನ್ನು ಮೀರಬಾರದು. ಯಾವುದೇ ಸರ್ಕಾರಿ ಇಲಾಖೆ ಅಥವಾ ನಿಗಮ ಮಂಡಳಿಗಳಲ್ಲಿ ಖಾಯಂ ನೌಕರಿಯಿರಬಾರದು.


    Provided by
    Provided by

    ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಮಟ್ಟದ ಪ್ರವಾಸೋದ್ಯಮ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ತಹಶೀಲ್ದಾರರಿಂದ ಪಡೆದುಕೊಂಡಿರುವ ಚಾಲ್ತಿಯಲ್ಲಿರುವ ಜಾತಿ/ಆದಾಯ ಪ್ರಮಾಣಪತ್ರ, ಚಾಲ್ತಿಯಲ್ಲಿರುವ ಲಘು ವಾಹನ ಚಾಲನಾ ಪರವಾನಗಿ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಆಧಾರ್ ಕಾರ್ಡ್, ವಾಸಸ್ಥಳ ದೃಢೀಕರಣ ಪತ್ರ, ಯಾವುದೇ ಸರ್ಕಾರಿ ಇಲಾಖೆ/ನಿಗಮ/ಮಂಡಳಿಗಳಲ್ಲಿ ಖಾಯಂ ನೌಕರಿಯಿಲ್ಲದ ಬಗ್ಗೆ ಸ್ವಯಂ ಪ್ರಮಾಣೀಕರಿಸಿ 100ರೂ. ಬೆಲೆಯ ಛಾಪಾ ಕಾಗದದಲ್ಲಿ ನಮೂನೆ-3ರಲ್ಲಿ ಪ್ರಮಾಣಪತ್ರ ಲಗತ್ತಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 0816–2006349ನ್ನು ಸಂಪರ್ಕಿಸಬೇಕೆಂದು ಇಲಾಖೆಯ ಸಹಾಯಕ ನಿರ್ದೇಶಕ ಸಂಜೀವ್ ಕುಮಾರ್ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ:  ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ

    May 24, 2026

    ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!

    May 24, 2026

    ತುಮಕೂರು ಜಿಲ್ಲೆಯಲ್ಲಿ 0.3 ಮಿ.ಮೀ. ಮಳೆ

    May 24, 2026

    Leave A Reply Cancel Reply

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026

    ಗದಗ: ಕಂಪ್ಯೂಟರ್ ಕ್ಲಾಸ್‌ ಗೆ ಹೋಗಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ, ಅಪಹರಿಸಿ ಮತ್ತೊಮ್ಮೆ  ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆಯೊಂದು ಗದಗ…

    ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!

    May 25, 2026

    ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು

    May 25, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.