nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026
    Facebook Twitter Instagram
    ಟ್ರೆಂಡಿಂಗ್
    • ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    • ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
    • ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
    • ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪವಿತ್ರ ರಂಜಾನ್ ಹಬ್ಬ ಸಹೋದರತೆಯ ಸಂಕೇತ: ಶಾಸಕ ಕೆ.ಎನ್.ರಾಜಣ್ಣ
    ಮಧುಗಿರಿ March 22, 2026

    ಪವಿತ್ರ ರಂಜಾನ್ ಹಬ್ಬ ಸಹೋದರತೆಯ ಸಂಕೇತ: ಶಾಸಕ ಕೆ.ಎನ್.ರಾಜಣ್ಣ

    By adminMarch 22, 2026No Comments1 Min Read

    ಮಧುಗಿರಿ: ರಂಜಾನ್ ಹಬ್ಬ ಪವಿತ್ರವಾದ ಹಬ್ಬವಾಗಿದ್ದು ಹಬ್ಬವು ಸಹೋದರತ್ವವನ್ನು ಸಾರುತ್ತದೆ ಎಂದು ಶಾಸಕರಾದ ಕೆ.ಎನ್.ರಾಜಣ್ಣ ತಿಳಿಸಿದರು.

    ಪಟ್ಟಣದ ಶಿರಾ ರಸ್ತೆಯ ಸಮೀಪವಿರುವ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ಜಮಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಧುಗಿರಿಯಲ್ಲಿ ಹಿಂದೂ ಮುಸ್ಲಿಂ ಬಾಂಧವರು ಸಹೋದರತೆಯಿಂದ ಬಾಳ್ವೆಯನ್ನು ನಡೆಸುತ್ತಿದ್ದಾರೆ ಎಂದರು.


    Provided by
    Provided by

    ರಂಜಾನ್ ಹಬ್ಬವನ್ನು ಒಂದು ತಿಂಗಳ ಕಾಲ ಉಪವಾಸ ಇರುವುದರ ಮೂಲಕ ಭಕ್ತಿಯಿಂದ ಆಚರಿಸಲಾಗುತ್ತದೆ. ಎಲ್ಲರ ಒಳಿತಿಗಾಗಿ ವಿಶೇಷವಾಗಿ ಪ್ರಾರ್ಥನೆಯನ್ನು ಸಲ್ಲಿಸಿರುವುದು ಹಾಗೂ ಪ್ರಪಂಚದಲ್ಲಿನ ಅಶಾಂತಿಯನ್ನು ತೊರೆದು ಶಾಂತಿಯು ಮತ್ತು ನೆಮ್ಮದಿಯಿಂದ ಎಲ್ಲಾರೂ ಬಾಳುವಂತಹ ವಾತಾವರಣ ಸೃಷ್ಟಿಯಾಗಬೇಕಾಗಿದೆ. ಯಾವುದೇ ಜಾತಿ, ಧರ್ಮದವರಾಗಿದ್ದರೂ ಸಹ ನಾವೆಲ್ಲಾರೂ ಭಾರತ ದೇಶದ ಮಕ್ಕಳು ಹಾಗೂ ಹಕ್ಕುದಾರರಾಗಿದ್ದು ಸಹೋದರತೆಯಿಂದ ಬಾಳ್ವೆಯನ್ನು ನಡೆಸೋಣ. ಅವರಣದಲ್ಲಿ ನಮಾಜ್ ಮಾಡಲು ಅನುಕೂಲವಾಗುವಂತೆ ಮುಂದಿನ ದಿನಗಳಲ್ಲಿ ಶೆಡ್‌ ನ್ನು ನಿರ್ಮಿಸಿಕೊಡಲಾಗುವುದು ಎಂದರು.

    ಉಪವಿಭಾಗಾಧಿಕಾರಿ ಗೂಟೂರು ಶಿವಪ್ಪ, ಸಿಪಿಐ ಹನುಮಂತರಾಯಪ್ಪ, ಪಿಎಸ್‌ಐ ಚಂದ್ರಶೇಖರ್, ಜಾಮೀಯ ಮಸೀದಿ ಅಧ್ಯಕ್ಷರಾದ ಅಲೀಮ್, ಉಪಾಧ್ಯಕ್ಷ ಜಾಫರ್ ಸಾದಿಕ್, ಪದಾಧಿಕಾರಿಗಳಾದ ಬಾಬ ಫಕ್ರುದ್ದೀನ್, ಎಸ್.ಕೆ.ಕರೀಂ, ಅಯೂಬ್, ಅಲೀಂ, ಎಂ.ಆರ್.ಖಲೀಲ್, ಫಯಾಜ್, ಮನ್ಸೂ, ಪಾಜು ಮತ್ತಿತರರು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಜನರ ಏಳಿಗೆಗಾಗಿ ಯೋಜನೆಗಳು ಜಾರಿ, ಸರ್ಕಾರಿ ಯೋಜನೆಗಳು ಮತಗಳಿಕೆಗೆ ಅಲ್ಲ: ಶಾಸಕ ಕೆ.ಎನ್.ರಾಜಣ್ಣ

    May 24, 2026

    ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?

    May 21, 2026

    ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ

    May 21, 2026

    Leave A Reply Cancel Reply

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026

    ಕೊರಟಗೆರೆ: ವಿಶ್ವ ಕಾರ್ಮಿಕ ದಿನಾಚರಣೆ ಅಂಗವಾಗಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅಸಂಘಟಿತ…

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.