nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ

    July 10, 2026

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್

    July 10, 2026

    ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ

    July 10, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
    • ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
    • ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ
    • ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ
    • ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು
    • ಗೂಳೂರು ಬಳಿ 106 ಎಕರೆ ಭೂಮಿ ಮರಳಿ ಸರ್ಕಾರಕ್ಕೆ | 50 ವರ್ಷಗಳ ಹಳೆಯ ಗೇಣಿ ಅರ್ಜಿ ಪ್ರಕರಣಕ್ಕೆ ತೆರೆ
    • ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!
    • ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಏ.4 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”
    ಕೊರಟಗೆರೆ March 26, 2026

    ಏ.4 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”

    By adminMarch 26, 2026No Comments1 Min Read
    shubha kalyan tumkur dc

    ತುಮಕೂರು : ಜಿಲ್ಲೆಯ ನಾಗರಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಹಾಗೂ ಸಮಸ್ಯೆಗಳನ್ನು ಆಲಿಸಿ, ಸಮಸ್ಯೆಗಳಿಗೆ ಪರಿಹಾರೋಪಾಯವನ್ನು ಒದಗಿಸಲು ಏಪ್ರಿಲ್ 4 ರಂದು ಬೆಳಗ್ಗೆ 11 ಗಂಟೆಗೆ ತುಮಕೂರು ನಗರದಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ರವರ  ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.

    ಈಗಾಗಲೇ ತುಮಕೂರು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಗಳನ್ನು ನೀಡಲಾಗಿದೆ. ಅಲ್ಲದೆ ಸುಮಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಜಟಿಲ ಸಮಸ್ಯೆಗಳಿಗೆ ನಿಟ್ಟಿನಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಪರಿಹಾರವನ್ನು ನೀಡಲಾಗಿದೆ.

    ಏಪ್ರಿಲ್ 4 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ಮಹಾನಗರ ಪಾಲಿಕೆ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ಮುಂಭಾಗದಲ್ಲಿ ನಿರ್ಮಿಸಲಾಗುವ ಬೃಹತ್ ವೇದಿಕೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಜಾಗದಲ್ಲಿ 10 ವಿವಿಧ ಪ್ರಮುಖ ಇಲಾಖೆಗಳ ಮಳಿಗೆಗಳನ್ನು ತೆರೆಯಲಾಗಿದ್ದು,  ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಾಗುವುದು, ಅಲ್ಲದೆ, ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರು ಸ್ಥಳದಲ್ಲಿ ಹಾಜರಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಕಾರ್ಯಕ್ರಮ ಇದಾಗಿದೆ ಎಂದು ತಿಳಿಸಿದ್ದಾರೆ.

    ಕಾರ್ಯಕ್ರಮ ಸ್ಥಳದಲ್ಲಿ ನಿರ್ಮಿಸಲಾಗುವ ತಾತ್ಕಾಲಿಕ ಮಳಿಗೆಗಳಲ್ಲಿ ಐಪಿಜಿ ಆರ್ ಎಸ್  ತಂತ್ರಾಂಶ ಒಳಗೊಂಡ ಡಾಟಾ ಎಂಟ್ರಿ, ಕಂಪ್ಯೂಟರ್ ವ್ಯವಸ್ಥೆ, ಇತ್ಯಾದಿ ಸೌಲಭ್ಯಗಳನ್ನು ಒದಗಿಸಲಾಗಿದ್ದು, ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು.

    ಈ ಸಂಬಂಧ ಈಗಾಗಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಕಾರ್ಯಕ್ರಮ ರೂಪಿಸುವ ಸಂಬಂಧ ಆದೇಶವನ್ನು ನೀಡಲಾಗಿದ್ದು, ತಮಗೆ ವಹಿಸಿದ ಜವಾಬ್ದಾರಿಯನ್ನು ಲೋಪವಿಲ್ಲದೆ ನಿರ್ವಹಿಸುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ

    July 9, 2026

    ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ

    July 8, 2026

    ಗರ್ಭಕಂಠದ ಕ್ಯಾನ್ಸರ್ ತಡೆಯಬಹುದಾದ ಏಕೈಕ ಕ್ಯಾನ್ಸರ್: ಎಚ್‌ ಪಿವಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ  ಡಾ.ಜ್ಯೋತ್ಸ್ನಾ ರೆಡ್ಡಿ

    July 7, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ

    July 10, 2026

    ತುಮಕೂರು: ಪಾವಗಡ ಪಟ್ಟಣದ ಶನಿಮಹಾತ್ಮ ದೇವಾಲಯದ ಬಳಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣವನ್ನು ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಪಾವಗಡ…

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್

    July 10, 2026

    ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ

    July 10, 2026

    ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ

    July 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.