nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ

    March 27, 2026

    ಪಾವಗಡದಲ್ಲಿ ಜನ ಸಂಪರ್ಕ ಸಭೆ: ಬೆಟ್ಟಗಳಲ್ಲಿ ಮಣ್ಣು ಅಗೆತ: ಕ್ರಮಕ್ಕೆ ಸೂಚನೆ, ಸಾರ್ವಜನಿಕರ ಅಹವಾಲುಗಳೇನು?

    March 27, 2026

    ತುಮಕೂರು: ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ಜಾಲ ಬಯಲಿಗೆ

    March 27, 2026
    Facebook Twitter Instagram
    ಟ್ರೆಂಡಿಂಗ್
    • ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ
    • ಪಾವಗಡದಲ್ಲಿ ಜನ ಸಂಪರ್ಕ ಸಭೆ: ಬೆಟ್ಟಗಳಲ್ಲಿ ಮಣ್ಣು ಅಗೆತ: ಕ್ರಮಕ್ಕೆ ಸೂಚನೆ, ಸಾರ್ವಜನಿಕರ ಅಹವಾಲುಗಳೇನು?
    • ತುಮಕೂರು: ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ಜಾಲ ಬಯಲಿಗೆ
    • ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ:  ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಸಾಧ್ಯವೇ ಇಲ್ಲ: ಸಚಿವ ಈಶ್ವರ ಖಂಡ್ರೆ
    • ತುಮಕೂರು: ಬೇಡಿಕೆ 1,400 ಸಿಲಿಂಡರ್‌ ಗಳು, ಪೂರೈಕೆಯಾಗುತ್ತಿರುವುದು ಕೇವಲ 350!
    • ಏ.4 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”
    • ಬೀದರ್‌ ನಲ್ಲಿ ತೈಲ ಅಭಾವ: 7ಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ ಗಳು ಬಂದ್!
    • ಶಾಲಾ ದಾಖಲಾತಿ ವಯೋಮಿತಿ: 60 ದಿನಗಳ ವಿನಾಯಿತಿ: ಸಚಿವ ಮಧುಬಂಗಾರಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ:  ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಸಾಧ್ಯವೇ ಇಲ್ಲ: ಸಚಿವ ಈಶ್ವರ ಖಂಡ್ರೆ
    ರಾಜ್ಯ ಸುದ್ದಿ March 27, 2026

    ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ:  ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಸಾಧ್ಯವೇ ಇಲ್ಲ: ಸಚಿವ ಈಶ್ವರ ಖಂಡ್ರೆ

    By adminMarch 27, 2026No Comments1 Min Read
    eshwar khandre

    ವಿಧಾನ ಪರಿಷತ್ತು: ಮೀಸಲು ಅರಣ್ಯ ಪ್ರದೇಶ, ಪರಿಭಾವಿತ ಅರಣ್ಯ ಪ್ರದೇಶ ಸೆಕ್ಷನ್ 4 ರ ಅಧಿಸೂಚನೆಯ ನಂತರ ಯಾವುದೇ ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಸಾಧ್ಯವಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವಿಧಾನ ಪರಿಷತ್ತಿನಲ್ಲಿ ಸ್ಪಷ್ಟ ಪಡಿಸಿದ್ದಾರೆ.

    ಪ್ರಶ್ನೋತ್ತರ ಕಲಾಪದಲ್ಲಿ ಕಿಶೋರ್ ಕುಮಾರ್ ಪುತ್ತೂರ್ ಅವರ ಪ್ರಶ್ನೆಗೆ ಉತ್ತರ ನೀಡಿದ ಅವರು, ಅಕ್ರಮ ಸಕ್ರಮದಡಿ ನಮೂನೆ : 50, 53, 57ರಲ್ಲಿ ಜಮೀನು ಮಂಜೂರಾತಿ ಕೋರಿ ಅರ್ಜಿಗಳನ್ನು ಸಲ್ಲಿಸಲಾಗಿದೆ. ಆದರೆ ಕಂದಾಯ ಭೂಮಿ ಮಂಜೂರು ಮಾಡಲು ಬರುತ್ತದೆಯೇ ಹೊರತು ಅರಣ್ಯ ಭೂಮಿಯನ್ನು ಅಲ್ಲ ಎಂದು ಸ್ಪಷ್ಟವಾದ ಮಾಹಿತಿಯನ್ನು ತಿಳಿಸಿದರು.


    Provided by
    Provided by

    ಒಂದೇ ಸರ್ವೇ ನಂಬರ್ ನಲ್ಲಿ ಅರಣ್ಯ ಭೂಮಿ ಮತ್ತು ಕಂದಾಯ ಭೂಮಿ ಇರುವ ಕಡೆ ಜಂಟಿ ಸರ್ವೇ ಮಾಡುವಂತೆ ಕಂದಾಯ ಸಚಿವರು ಹಾಗೂ ತಾವು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಮೋಜಿಣಿ ಕಾರ್ಯಕ್ಕೆ ಅರಣ್ಯ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇಲ್ಲ, ಕಾಲ ಮಿತಿಯಲ್ಲಿ ಗಡಿ ಗುರುತಿಸುವ ಕೆಲಸ ಆಗಲಿದೆ ಎಂದು ತಿಳಿಸಿದರು.

    ರಾಜ್ಯದಲ್ಲಿ ಒಟ್ಟು 1,20,491 ಪ್ರಕರಣಗಳಲ್ಲಿ 2,21,263 ಎಕರೆ ಅರಣ್ಯ ಪ್ರದೇಶ ಒತ್ತುವರಿ ತೆರವು ಮಾಡುವುದು ಬಾಕಿ ಇದೆ, ಒತ್ತುವರಿದಾರರ ವಿರುದ್ಧ ಅರಣ್ಯ ಅಪರಾಧ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ತಿಳಿಸಿದರು.

    ಅರಣ್ಯ ಅತಿಕ್ರಮಣ ಪತ್ತೆ ಹಚ್ಚಲು ಉಪಗ್ರಹ ಕಣ್ಗಾವಲು ವ್ಯವಸ್ಥೆ (ಫಾರೆಸ್ಟ್ ಕವರ್ ಚೇಂಜ್ ಅಲರ್ಟ್ ಸಿಸ್ಟಮ್) ಎಂಬ ತಾಂತ್ರಿಕ ವ್ಯವಸ್ಥೆ ಜಾರಿಗೆ ತರಲಾಗಿದೆ. ಇದು ಅರಣ್ಯ ಒತ್ತುವರಿಯ ತಾಂತ್ರಿಕ ಸಾಕ್ಷ್ಯ ಒದಗಿಸುತ್ತದೆ. ಸಂಬಂಧಿತ ವಲಯಕ್ಕೆ ಎಚ್ಚರಿಕೆ ರವಾನಿಸುತ್ತದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಶಾಲಾ ದಾಖಲಾತಿ ವಯೋಮಿತಿ: 60 ದಿನಗಳ ವಿನಾಯಿತಿ: ಸಚಿವ ಮಧುಬಂಗಾರಪ್ಪ

    March 26, 2026

    ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ

    March 25, 2026

    ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ: ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ

    March 25, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ

    March 27, 2026

    ತುಮಕೂರು: ಸಾರ್ವಜನಿಕರ ಮೇಲೆ ಜೇನು ಹುಳುಗಳು ದಾಳಿ ಮಾಡುತ್ತಿರುವ ಪ್ರಕರಣ ಜಿಲ್ಲೆಯಲ್ಲಿ ಹೆಚ್ಚುತ್ತಿದ್ದು, ತಡೆಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಅಖಿಲ…

    ಪಾವಗಡದಲ್ಲಿ ಜನ ಸಂಪರ್ಕ ಸಭೆ: ಬೆಟ್ಟಗಳಲ್ಲಿ ಮಣ್ಣು ಅಗೆತ: ಕ್ರಮಕ್ಕೆ ಸೂಚನೆ, ಸಾರ್ವಜನಿಕರ ಅಹವಾಲುಗಳೇನು?

    March 27, 2026

    ತುಮಕೂರು: ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ಜಾಲ ಬಯಲಿಗೆ

    March 27, 2026

    ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ:  ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಸಾಧ್ಯವೇ ಇಲ್ಲ: ಸಚಿವ ಈಶ್ವರ ಖಂಡ್ರೆ

    March 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.