nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಮಹಾರಾಜವಾಡಿಯಲ್ಲಿ ಅಖಂಡ ಹರೀನಾಮ ಸಪ್ತಾಹದ ಸಮಾಪ್ತಿ

    March 31, 2026

    ಶಿರಾ: ಪಿಎಂ ಕುಸುಮ್ ಯೋಜನೆ ಹಣ ಪಾವತಿಸಿದರೂ ರೈತರಿಗೆ ಸಿಗದ ಸೌರ ವಿದ್ಯುತ್; ಅಧಿಕಾರಿಗಳ ವಿರುದ್ಧ ಆಕ್ರೋಶ

    March 31, 2026

    ಸೊಸೆಗೆ ಕಿಡ್ನಿ ದಾನ ಮಾಡಿ ಪುನರ್ಜನ್ಮ ನೀಡಿದ ಅತ್ತೆ: ಆಕೆ ನನ್ನ ಮಗಳು, ಇದು ನನ್ನ ಕರ್ತವ್ಯ ಎಂದ ಅತ್ತೆ

    March 31, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಮಹಾರಾಜವಾಡಿಯಲ್ಲಿ ಅಖಂಡ ಹರೀನಾಮ ಸಪ್ತಾಹದ ಸಮಾಪ್ತಿ
    • ಶಿರಾ: ಪಿಎಂ ಕುಸುಮ್ ಯೋಜನೆ ಹಣ ಪಾವತಿಸಿದರೂ ರೈತರಿಗೆ ಸಿಗದ ಸೌರ ವಿದ್ಯುತ್; ಅಧಿಕಾರಿಗಳ ವಿರುದ್ಧ ಆಕ್ರೋಶ
    • ಸೊಸೆಗೆ ಕಿಡ್ನಿ ದಾನ ಮಾಡಿ ಪುನರ್ಜನ್ಮ ನೀಡಿದ ಅತ್ತೆ: ಆಕೆ ನನ್ನ ಮಗಳು, ಇದು ನನ್ನ ಕರ್ತವ್ಯ ಎಂದ ಅತ್ತೆ
    • ಬೀದರ್: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಯುವ ರೈತ ದುರ್ಮರಣ
    • ಬೆಂಗಳೂರಲ್ಲಿ ವೇಶ್ಯಾವಾಟಿಕೆ ಜಾಲಕ್ಕೆ ಸಿಲುಕಿದ್ದ ಥಾಯ್ಲೆಂಡ್ ಯುವತಿ: ಸ್ವದೇಶಕ್ಕೆ ಕಳುಹಿಸಲು ಹೈಕೋರ್ಟ್ ಆದೇಶ
    • ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೇವೆ ಸರ್ಕಾರದ ಆದ್ಯ ಕರ್ತವ್ಯ: ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಸಮ್ಮೇಳದಲ್ಲಿ ಸಚಿವ ಡಾ.ಜಿ.ಪರಮೇಶ್ವರ್
    • ಪಾವಗಡ: ಬೀದಿ ನಾಯಿಗಳ ದಾಳಿಗೆ 20 ಕುರಿಗಳು ಬಲಿ — ಸಂಕಷ್ಟದಲ್ಲಿ ಕುರಿಗಾಹಿ ಕುಟುಂಬ
    • ನವೋದಯ–ಸೈನಿಕ ಶಾಲೆ ಪ್ರವೇಶಕ್ಕೆ ಬೇಸಿಗೆ ಶಿಬಿರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೊಸೆಗೆ ಕಿಡ್ನಿ ದಾನ ಮಾಡಿ ಪುನರ್ಜನ್ಮ ನೀಡಿದ ಅತ್ತೆ: ಆಕೆ ನನ್ನ ಮಗಳು, ಇದು ನನ್ನ ಕರ್ತವ್ಯ ಎಂದ ಅತ್ತೆ
    ರಾಜ್ಯ ಸುದ್ದಿ March 31, 2026

    ಸೊಸೆಗೆ ಕಿಡ್ನಿ ದಾನ ಮಾಡಿ ಪುನರ್ಜನ್ಮ ನೀಡಿದ ಅತ್ತೆ: ಆಕೆ ನನ್ನ ಮಗಳು, ಇದು ನನ್ನ ಕರ್ತವ್ಯ ಎಂದ ಅತ್ತೆ

    By adminMarch 31, 2026No Comments1 Min Read
    shantabai

    ಯಾದಗಿರಿ: ಅತ್ತೆ–ಸೊಸೆಯ ಸಂಬಂಧ ಎಂದರೆ ಜಗಳ, ಭಿನ್ನಾಭಿಪ್ರಾಯಗಳೇ ಹೆಚ್ಚು ಎಂಬ ಸಮಾಜದ ಸಾಮಾನ್ಯ ಕಲ್ಪನೆಯನ್ನು ಸುಳ್ಳು ಮಾಡಿರುವ ಅಪರೂಪದ ಘಟನೆಯೊಂದು ಯಾದಗಿರಿಯಲ್ಲಿ ನಡೆದಿದೆ. ಸಾವಿನ ದವಡೆಯಲ್ಲಿದ್ದ ತನ್ನ ಸೊಸೆಗೆ ಅತ್ತೆಯೊಬ್ಬರು ತಮ್ಮ ಕಿಡ್ನಿ (ಮೂತ್ರಪಿಂಡ) ದಾನ ಮಾಡುವ ಮೂಲಕ ಹೊಸ ಜೀವನ ನೀಡಿದ್ದಾರೆ.

    ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಶಾಂತಾಬಾಯಿ ಎಂಬುವವರ ಸೊಸೆ ಕಳೆದ ಕೆಲವು ಸಮಯದಿಂದ ಎರಡು ಮೂತ್ರಪಿಂಡಗಳ ವೈಫಲ್ಯದಿಂದ ಬಳಲುತ್ತಿದ್ದರು. ವೈದ್ಯರು ತುರ್ತಾಗಿ ಕಿಡ್ನಿ ಕಸಿ ಮಾಡಬೇಕೆಂದು ಸೂಚಿಸಿದ್ದರು. ಆದರೆ ಸೂಕ್ತ ದಾನಿಗಳು ಸಿಗದೆ ಕುಟುಂಬದವರು ಆತಂಕದಲ್ಲಿದ್ದರು.


    Provided by
    Provided by

    ಈ ಸಂದರ್ಭದಲ್ಲಿ ಸ್ವತಃ ಅತ್ತೆಯೇ ಮುಂದೆ ಬಂದು ತನ್ನ ಕಿಡ್ನಿಯನ್ನು ಸೊಸೆಗೆ ನೀಡಲು ನಿರ್ಧರಿಸಿದರು. ವೈದ್ಯಕೀಯ ಪರೀಕ್ಷೆಗಳ ನಂತರ ಅತ್ತೆಯ ಕಿಡ್ನಿ ಸೊಸೆಗೆ ಹೊಂದಾಣಿಕೆಯಾದ ಹಿನ್ನೆಲೆಯಲ್ಲಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

    ರಕ್ತಸಂಬಂಧ ಇಲ್ಲದಿದ್ದರೂ ಅತ್ತೆ ತೋರಿಸಿದ ಈ ಔದಾರ್ಯ ಮತ್ತು ಮಮತೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. “ನನ್ನ ಸೊಸೆ ಈ ಮನೆಯ ಮಗಳು, ಆಕೆಯ ಜೀವ ಉಳಿಸುವುದು ನನ್ನ ಕರ್ತವ್ಯ” ಎಂದು ಹೇಳುವ ಮೂಲಕ ಶಾಂತಾಬಾಯಿ ಅವರು ಸಂಬಂಧಗಳ ಮೌಲ್ಯವನ್ನು ಎತ್ತಿ ಹಿಡಿದಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೆಂಗಳೂರಲ್ಲಿ ವೇಶ್ಯಾವಾಟಿಕೆ ಜಾಲಕ್ಕೆ ಸಿಲುಕಿದ್ದ ಥಾಯ್ಲೆಂಡ್ ಯುವತಿ: ಸ್ವದೇಶಕ್ಕೆ ಕಳುಹಿಸಲು ಹೈಕೋರ್ಟ್ ಆದೇಶ

    March 31, 2026

    ಕರ್ನಾಟಕದಲ್ಲಿ ಹಿಂದಿ ಭಾಷೆ ಕಡ್ಡಾಯವಲ್ಲ; SSLC ಒಟ್ಟು ಅಂಕಗಳಲ್ಲಿ ಕಡಿತ: ಸಿಎಂ ಸಿದ್ದರಾಮಯ್ಯ ಘೋಷಣೆ

    March 29, 2026

    ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

    March 28, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಮಹಾರಾಜವಾಡಿಯಲ್ಲಿ ಅಖಂಡ ಹರೀನಾಮ ಸಪ್ತಾಹದ ಸಮಾಪ್ತಿ

    March 31, 2026

    ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ಮಹಾರಾಜವಾಡಿ ಗ್ರಾಮದ ಮಹಾದೇವ ಮಂದಿರದಲ್ಲಿ ಕಳೆದ ಏಳು ದಿನಗಳಿಂದ ಹಮ್ಮಿಕೊಳ್ಳಲಾಗಿದ್ದ ಅಖಂಡ ಹರೀನಾಮ ಸಪ್ತಾಹವು…

    ಶಿರಾ: ಪಿಎಂ ಕುಸುಮ್ ಯೋಜನೆ ಹಣ ಪಾವತಿಸಿದರೂ ರೈತರಿಗೆ ಸಿಗದ ಸೌರ ವಿದ್ಯುತ್; ಅಧಿಕಾರಿಗಳ ವಿರುದ್ಧ ಆಕ್ರೋಶ

    March 31, 2026

    ಸೊಸೆಗೆ ಕಿಡ್ನಿ ದಾನ ಮಾಡಿ ಪುನರ್ಜನ್ಮ ನೀಡಿದ ಅತ್ತೆ: ಆಕೆ ನನ್ನ ಮಗಳು, ಇದು ನನ್ನ ಕರ್ತವ್ಯ ಎಂದ ಅತ್ತೆ

    March 31, 2026

    ಬೀದರ್: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಯುವ ರೈತ ದುರ್ಮರಣ

    March 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.