nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಪರವಾನಗಿ ಭೂಮಾಪಕರ ಭದ್ರತೆ ಮತ್ತು ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ

    March 31, 2026

    ಎಚ್.ವೈ.ಮೇಟಿ ಆತ್ಮಕ್ಕೆ ಶಾಂತಿ ಸಿಗಬೇಕೆಂದರೆ ಅವರ ಮಗನನ್ನು ಗೆಲ್ಲಿಸಿ: ಉಮೇಶ್ ಮೇಟಿ ಪರ ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ

    March 31, 2026

    ಮಂಡ್ಯದಲ್ಲಿ ಟ್ರಂಪ್ ವಿರುದ್ಧ ಗುಡುಗಿದ ವಾಟಾಳ್ ನಾಗರಾಜ್!

    March 31, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಪರವಾನಗಿ ಭೂಮಾಪಕರ ಭದ್ರತೆ ಮತ್ತು ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ
    • ಎಚ್.ವೈ.ಮೇಟಿ ಆತ್ಮಕ್ಕೆ ಶಾಂತಿ ಸಿಗಬೇಕೆಂದರೆ ಅವರ ಮಗನನ್ನು ಗೆಲ್ಲಿಸಿ: ಉಮೇಶ್ ಮೇಟಿ ಪರ ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ
    • ಮಂಡ್ಯದಲ್ಲಿ ಟ್ರಂಪ್ ವಿರುದ್ಧ ಗುಡುಗಿದ ವಾಟಾಳ್ ನಾಗರಾಜ್!
    • ಬೀದರ್: ಮಹಾರಾಜವಾಡಿಯಲ್ಲಿ ಅಖಂಡ ಹರೀನಾಮ ಸಪ್ತಾಹದ ಸಮಾಪ್ತಿ
    • ಶಿರಾ: ಪಿಎಂ ಕುಸುಮ್ ಯೋಜನೆ ಹಣ ಪಾವತಿಸಿದರೂ ರೈತರಿಗೆ ಸಿಗದ ಸೌರ ವಿದ್ಯುತ್; ಅಧಿಕಾರಿಗಳ ವಿರುದ್ಧ ಆಕ್ರೋಶ
    • ಸೊಸೆಗೆ ಕಿಡ್ನಿ ದಾನ ಮಾಡಿ ಪುನರ್ಜನ್ಮ ನೀಡಿದ ಅತ್ತೆ: ಆಕೆ ನನ್ನ ಮಗಳು, ಇದು ನನ್ನ ಕರ್ತವ್ಯ ಎಂದ ಅತ್ತೆ
    • ಬೀದರ್: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಯುವ ರೈತ ದುರ್ಮರಣ
    • ಬೆಂಗಳೂರಲ್ಲಿ ವೇಶ್ಯಾವಾಟಿಕೆ ಜಾಲಕ್ಕೆ ಸಿಲುಕಿದ್ದ ಥಾಯ್ಲೆಂಡ್ ಯುವತಿ: ಸ್ವದೇಶಕ್ಕೆ ಕಳುಹಿಸಲು ಹೈಕೋರ್ಟ್ ಆದೇಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ಪರವಾನಗಿ ಭೂಮಾಪಕರ ಭದ್ರತೆ ಮತ್ತು ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ
    ಕೊರಟಗೆರೆ March 31, 2026

    ಕೊರಟಗೆರೆ: ಪರವಾನಗಿ ಭೂಮಾಪಕರ ಭದ್ರತೆ ಮತ್ತು ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ

    By adminMarch 31, 2026No Comments1 Min Read
    land surveyors

    ಕೊರಟಗೆರೆ: ಸರ್ಕಾರವು ಕಳೆದ 26 ವರ್ಷಗಳಿಂದ ಪರವಾನಗಿ ಭೂಮಾಪಕರಿಂದ (Licensed Surveyors) ಕೆಲಸ ಮಾಡಿಸಿಕೊಳ್ಳುತ್ತಿದೆಯಾದರೂ, ಅವರಿಗೆ ಯಾವುದೇ ರೀತಿಯ ಕನಿಷ್ಠ ಸೌಲಭ್ಯ ಅಥವಾ ಉದ್ಯೋಗ ಭದ್ರತೆ ನೀಡದೆ ಅನ್ಯಾಯ ಮಾಡುತ್ತಿದೆ ಎಂದು ತಾಲ್ಲೂಕು ಪರವಾನಗಿ ಭೂಮಾಪಕರ ಸಂಘದ ಅಧ್ಯಕ್ಷ ಡಿ. ನಾರಾಯಣರಾಜು ಆರೋಪಿಸಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭೂಮಾಪಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆದರು.


    Provided by
    Provided by

    ರೈತರು ಜಮೀನಿನ ಕ್ರಯ, ದಾನ ಸೇರಿದಂತೆ ವಿವಿಧ ಭೂಮಾಪನ ಕಾರ್ಯಗಳಿಗಾಗಿ ಸರ್ಕಾರಕ್ಕೆ ಸಾವಿರಾರು ರೂಪಾಯಿ ಶುಲ್ಕ ಪಾವತಿಸುತ್ತಾರೆ. ಆದರೆ, ಸರ್ಕಾರ ಈ ಶುಲ್ಕದ ಬಹುಭಾಗವನ್ನು (ಸುಮಾರು ಮುಕ್ಕಾಲು ಭಾಗ) ತನ್ನಲ್ಲೇ ಇಟ್ಟುಕೊಂಡು, ಕೆಲಸ ಮಾಡುವ ಭೂಮಾಪಕರಿಗೆ ಕೇವಲ ಕಾಲು ಭಾಗದಷ್ಟು ಮಾತ್ರ ನೀಡುತ್ತಿದೆ.

    ರೈತರ ಜಮೀನುಗಳಿಗೆ ತೆರಳಿ ಸರ್ವೆ ಮಾಡಲು ತಗಲುವ ಪ್ರಯಾಣ ವೆಚ್ಚವನ್ನು ಭೂಮಾಪಕರೇ ಭರಿಸಬೇಕಾಗಿದೆ. ಸರ್ಕಾರದಿಂದ ಯಾವುದೇ ಸಾರಿಗೆ ಸೌಲಭ್ಯ ಅಥವಾ ಭತ್ಯೆ ಸಿಗುತ್ತಿಲ್ಲ. ಕಳೆದ ಎರಡೂವರೆ ದಶಕಗಳಿಂದ ಸೇವೆ ಸಲ್ಲಿಸುತ್ತಿದ್ದರೂ, ಈ ಕೆಲಸಕ್ಕೆ ಯಾವುದೇ ಕಾಯಂ ಭದ್ರತೆ ಇಲ್ಲ. ನಿವೃತ್ತಿ ಸೌಲಭ್ಯ ಅಥವಾ ವಿಮೆಯಂತಹ ಸೌಲಭ್ಯಗಳಿಂದಲೂ ಇವರು ವಂಚಿತರಾಗಿದ್ದಾರೆ.

    ಸರ್ಕಾರವು ತಕ್ಷಣವೇ ಮಧ್ಯಪ್ರವೇಶಿಸಿ ಭೂಮಾಪಕರ ಶ್ರಮಕ್ಕೆ ತಕ್ಕ ಪ್ರತಿಫಲ ನೀಡಬೇಕು ಮತ್ತು ಅವರ ವೃತ್ತಿ ಜೀವನಕ್ಕೆ ಭದ್ರತೆ ಒದಗಿಸಬೇಕು ಎಂದು ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸಾಲಬಾಧೆಯಿಂದ ರೈತ ಆತ್ಮಹತ್ಯೆ: ಮೃತ ರೈತ ರಮೇಶ್ ಮನೆಗೆ ತಾಲ್ಲೂಕು ಆಡಳಿತ ಭೇಟಿ

    March 29, 2026

    ತುಮಕೂರು ಹಾಲು  ಒಕ್ಕೂಟದಿಂದ ಮಿಶ್ರತಳಿ ರಸುಗಳ ಹಾಲು ಕರೆಯುವ ಸ್ಪರ್ಧೆ ಯಶಸ್ವಿ : ಅತಿ ಹೆಚ್ಚು ಹಾಲು ಕರೆದ ರೈತರಿಗೆ 30,000 ನಗದು ಪ್ರಥಮ ಬಹುಮಾನ

    March 28, 2026

    ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ

    March 27, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಪರವಾನಗಿ ಭೂಮಾಪಕರ ಭದ್ರತೆ ಮತ್ತು ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ

    March 31, 2026

    ಕೊರಟಗೆರೆ: ಸರ್ಕಾರವು ಕಳೆದ 26 ವರ್ಷಗಳಿಂದ ಪರವಾನಗಿ ಭೂಮಾಪಕರಿಂದ (Licensed Surveyors) ಕೆಲಸ ಮಾಡಿಸಿಕೊಳ್ಳುತ್ತಿದೆಯಾದರೂ, ಅವರಿಗೆ ಯಾವುದೇ ರೀತಿಯ ಕನಿಷ್ಠ…

    ಎಚ್.ವೈ.ಮೇಟಿ ಆತ್ಮಕ್ಕೆ ಶಾಂತಿ ಸಿಗಬೇಕೆಂದರೆ ಅವರ ಮಗನನ್ನು ಗೆಲ್ಲಿಸಿ: ಉಮೇಶ್ ಮೇಟಿ ಪರ ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ

    March 31, 2026

    ಮಂಡ್ಯದಲ್ಲಿ ಟ್ರಂಪ್ ವಿರುದ್ಧ ಗುಡುಗಿದ ವಾಟಾಳ್ ನಾಗರಾಜ್!

    March 31, 2026

    ಬೀದರ್: ಮಹಾರಾಜವಾಡಿಯಲ್ಲಿ ಅಖಂಡ ಹರೀನಾಮ ಸಪ್ತಾಹದ ಸಮಾಪ್ತಿ

    March 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.