nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೈಯಲ್ಲಿನ ಪುಸ್ತಕ ವಿಶ್ವವನ್ನೇ ಪರಿಚಯಿಸುತ್ತದೆ: ಸಾಹಿತಿ ಮಲನ ಮೂರ್ತಿ

    April 2, 2026

    ವಿದ್ಯಾರ್ಥಿಗಳಲ್ಲಿ ಡಿಜಿಟಲ್ ವ್ಯಸನಕ್ಕೆ ಕಡಿವಾಣ: ರಾಜ್ಯ ಸರ್ಕಾರದಿಂದ ಹೊಸ ಕರಡು ನೀತಿ ಪ್ರಕಟ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹ

    April 2, 2026

    ಜನಗಣತಿ: ಏ.15ರವರೆಗೆ ಸ್ವಯಂ ಗಣನೆಗೆ ಜಿಲ್ಲಾಧಿಕಾರಿ ಕರೆ

    April 2, 2026
    Facebook Twitter Instagram
    ಟ್ರೆಂಡಿಂಗ್
    • ಕೈಯಲ್ಲಿನ ಪುಸ್ತಕ ವಿಶ್ವವನ್ನೇ ಪರಿಚಯಿಸುತ್ತದೆ: ಸಾಹಿತಿ ಮಲನ ಮೂರ್ತಿ
    • ವಿದ್ಯಾರ್ಥಿಗಳಲ್ಲಿ ಡಿಜಿಟಲ್ ವ್ಯಸನಕ್ಕೆ ಕಡಿವಾಣ: ರಾಜ್ಯ ಸರ್ಕಾರದಿಂದ ಹೊಸ ಕರಡು ನೀತಿ ಪ್ರಕಟ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹ
    • ಜನಗಣತಿ: ಏ.15ರವರೆಗೆ ಸ್ವಯಂ ಗಣನೆಗೆ ಜಿಲ್ಲಾಧಿಕಾರಿ ಕರೆ
    • “ನಾನು ಸಿಎಂ ಆದ್ರೆ ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನ ರದ್ದು”: ಯತ್ನಾಳ್ ಕಿಡಿ
    • ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕೊನೆಗೂ ಲಾಕ್
    • ಕುಣಿಗಲ್: ಡಾ.ಅಂಬೇಡ್ಕರ್, ಜಗಜೀವನರಾಂ ಜಯಂತಿ ಒಟ್ಟಿಗೆ ಆಚರಣೆಗೆ ವಿರೋಧ
    • ಡಾ.ಶ್ರೀಶ್ರೀಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಜಯಂತೋತ್ಸವ: ರಾಷ್ಟ್ರಪತಿ ದ್ರೌಪದಿ ಮುರ್ಮು, ಜಿ.ಪರಮೇಶ್ವರ್, ಗೆಹಲೋಟ್, ಶ್ರೀ ಸಿದ್ದಲಿಂಗ ಸ್ವಾಮೀಜಿ, ವಿ. ಸೋಮಣ್ಣ, ಪ್ರಹ್ಲಾದ್ ಜೋಶಿ ಭಾಷಣ
    • ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೈಯಲ್ಲಿನ ಪುಸ್ತಕ ವಿಶ್ವವನ್ನೇ ಪರಿಚಯಿಸುತ್ತದೆ: ಸಾಹಿತಿ ಮಲನ ಮೂರ್ತಿ
    ಮಧುಗಿರಿ April 2, 2026

    ಕೈಯಲ್ಲಿನ ಪುಸ್ತಕ ವಿಶ್ವವನ್ನೇ ಪರಿಚಯಿಸುತ್ತದೆ: ಸಾಹಿತಿ ಮಲನ ಮೂರ್ತಿ

    By adminApril 2, 2026No Comments1 Min Read
    book

    ಮಧುಗಿರಿ : ಕೈ ಒಳಗಿನ ಪುಸ್ತಕ ವಿಶ್ವವನ್ನೇ ಪರಿಚಯಿಸುತ್ತದೆ. ಹೆತ್ತವರು ಬಾಲ್ಯದಲ್ಲಿ ಮಕ್ಕಳಿಗೆ ಶಿಕ್ಷಣ ಕೊಡಿಸದಿದ್ದರೆ ಎಷ್ಟೇ ಸಂಪತ್ತಿದ್ದರೂ ಪ್ರಯೋಜನಕ್ಕೆ ಬಾರದು ಎಂದು ಹಿರಿಯ ಸಾಹಿತಿ ಮಲನ ಮೂರ್ತಿ ತಿಳಿಸಿದರು.

    ಪಟ್ಟಣದ ಪಶ್ಚಿಮ ಬಡಾವಣೆಯಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಚಲ ಕಲ್ಚರಲ್ ಫೌಂಡೇಶನ್ ವತಿಯಿಂದ ಏರ್ಪಡಿಸಿದ್ದ ಅಂತರಾಷ್ಟ್ರೀಯ ಮಕ್ಕಳ ಪುಸ್ತಕ ದಿನಾಚರಣೆಯನ್ನು  ಜಿ.ಪಿ.ರಾಜರತ್ನಂ ರ “ಒಂದು ಎರಡು  ಬಾಳೆ ಎಲೆ ಹರಡು, ಮೂರು ನಾಕು ಅನ್ನ ಹಾಕು..” ಎಂಬ ಶಿಶುಗೀತೆ ಹಾಡಿ ಕಾರ್ಯಕ್ರಮ ಉದ್ಘಾಟಿಸಿ ದುರ್ಗಸಿಂಹನ ಪಂಚತಂತ್ರ, ಜನಪದ ಕತೆಗಳ ಮೂಲಕ ಮಕ್ಕಳ ಸಾಹಿತ್ಯ ಮೊದಲುಗೊಂಡು ಅಕ್ಷರದ ಮೂಲಕ ಮನೋವಿಕಾಸ ವಾಗುತ್ತದೆ ಎಂದರು.


    Provided by
    Provided by

    ಅಚಲ ಕಲ್ಚರಲ್ ಫೌಂಡೇಶನ್ ಅಧ್ಯಕ್ಷ ಪ್ರೊ. ಡಿ.ಎಸ್.ಮುನೀಂದ್ರ ಕುಮಾರ್ ಮಾತನಾಡಿ, ಪುಸ್ತಕದಿಂದ ಮಾತ್ರ ವಿದ್ಯಾರ್ಥಿಯ ವ್ಯಕ್ತಿತ್ವ ರೂಪುಗೊಳ್ಳುತ್ತದೆಯೇ ಹೊರತು ಮೊಬೈಲ್ ಗಳಿಂದಲ್ಲ ಎಂದರು. ನಾ. ಡಿಸೋಜ, ಟಿ.ಎಸ್.ನಾಗರಾಜ ಶೆಟ್ಟಿ, ಶಿವಲಿಂಗಪ್ಪ ಹಂದಿಹಾಳ್, ಬಿಳಿಗೆರೆ ಕೃಷ್ಣಮೂರ್ತಿ ಸೇರಿದಂತೆ ಹಲವರು ಮಕ್ಕಳ ಸಾಹಿತ್ಯ ಕೃಷಿ ನಡೆಸಿದ್ದಾರೆ ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕಿ ವಿಜಯಲಕ್ಷ್ಮಿ ಮಾತನಾಡಿ, ಪುಸ್ತಕಗಳ ಮಹತ್ವ ಮತ್ತು ಪ್ರಯೋಜನ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಶಿಕ್ಷಕರಾದ ರಂಗನಾಥ್, ನಾಗೇಶಯ್ಯ, ಮಂಜುಳಾ ಇದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಪವಿತ್ರ ರಂಜಾನ್ ಹಬ್ಬ ಸಹೋದರತೆಯ ಸಂಕೇತ: ಶಾಸಕ ಕೆ.ಎನ್.ರಾಜಣ್ಣ

    March 22, 2026

    ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

    March 12, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಕೈಯಲ್ಲಿನ ಪುಸ್ತಕ ವಿಶ್ವವನ್ನೇ ಪರಿಚಯಿಸುತ್ತದೆ: ಸಾಹಿತಿ ಮಲನ ಮೂರ್ತಿ

    April 2, 2026

    ಮಧುಗಿರಿ : ಕೈ ಒಳಗಿನ ಪುಸ್ತಕ ವಿಶ್ವವನ್ನೇ ಪರಿಚಯಿಸುತ್ತದೆ. ಹೆತ್ತವರು ಬಾಲ್ಯದಲ್ಲಿ ಮಕ್ಕಳಿಗೆ ಶಿಕ್ಷಣ ಕೊಡಿಸದಿದ್ದರೆ ಎಷ್ಟೇ ಸಂಪತ್ತಿದ್ದರೂ ಪ್ರಯೋಜನಕ್ಕೆ…

    ವಿದ್ಯಾರ್ಥಿಗಳಲ್ಲಿ ಡಿಜಿಟಲ್ ವ್ಯಸನಕ್ಕೆ ಕಡಿವಾಣ: ರಾಜ್ಯ ಸರ್ಕಾರದಿಂದ ಹೊಸ ಕರಡು ನೀತಿ ಪ್ರಕಟ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹ

    April 2, 2026

    ಜನಗಣತಿ: ಏ.15ರವರೆಗೆ ಸ್ವಯಂ ಗಣನೆಗೆ ಜಿಲ್ಲಾಧಿಕಾರಿ ಕರೆ

    April 2, 2026

    “ನಾನು ಸಿಎಂ ಆದ್ರೆ ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನ ರದ್ದು”: ಯತ್ನಾಳ್ ಕಿಡಿ

    April 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.