nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ದೂರು ನೀಡಿದ್ದ ಬೆನ್ನಲ್ಲೇ ಬೆಂಗಳೂರಿನ ಮಹಿಳೆ ನಾಪತ್ತೆ!

    April 8, 2026

    ಸಿದ್ದೇಶ್ವರ ಜಾತ್ರೆ: ಶತ್ರುಗಳ ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ, ಎಂಟು ಮಂದಿ ಬಂಧನ

    April 8, 2026

    ದ್ವಿತೀಯ ಪಿಯುಸಿ ಫಲಿತಾಂಶ 2026: ಡಿಜಿಲಾಕರ್ ಮೂಲಕ ಅಂಕಪಟ್ಟಿ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

    April 8, 2026
    Facebook Twitter Instagram
    ಟ್ರೆಂಡಿಂಗ್
    • ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ದೂರು ನೀಡಿದ್ದ ಬೆನ್ನಲ್ಲೇ ಬೆಂಗಳೂರಿನ ಮಹಿಳೆ ನಾಪತ್ತೆ!
    • ಸಿದ್ದೇಶ್ವರ ಜಾತ್ರೆ: ಶತ್ರುಗಳ ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ, ಎಂಟು ಮಂದಿ ಬಂಧನ
    • ದ್ವಿತೀಯ ಪಿಯುಸಿ ಫಲಿತಾಂಶ 2026: ಡಿಜಿಲಾಕರ್ ಮೂಲಕ ಅಂಕಪಟ್ಟಿ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
    • ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆ ವಿರುದ್ಧ ಕೇಸ್
    • ಹೈನುಗಾರರ ಸೇವೆಗೆ ಮರಳಿರುವುದು ಸಂತಸ ತಂದಿದೆ: ತುಮುಲ್ ಕಚೇರಿಯಲ್ಲಿ ಕೊಂಡವಾಡಿ ಚಂದ್ರಶೇಖರ್
    • ಜನಗಣತಿ ತರಬೇತಿ ವೇಳೆ ಶಿಕ್ಷಕಿ ಅಸ್ವಸ್ಥ: ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ತಹಶೀಲ್ದಾರ್
    • ತುಮಕೂರು: ಇಂದು ಸಚಿವ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಜನತಾದರ್ಶನ: ವಿವಿಧ ಇಲಾಖಾವಾರು ಪ್ರತ್ಯೇಕ 10 ಕೌಂಟರ್‌ ಗಳು
    • ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದ್ವಿತೀಯ ಪಿಯುಸಿ ಫಲಿತಾಂಶ 2026: ಡಿಜಿಲಾಕರ್ ಮೂಲಕ ಅಂಕಪಟ್ಟಿ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
    ರಾಜ್ಯ ಸುದ್ದಿ April 8, 2026

    ದ್ವಿತೀಯ ಪಿಯುಸಿ ಫಲಿತಾಂಶ 2026: ಡಿಜಿಲಾಕರ್ ಮೂಲಕ ಅಂಕಪಟ್ಟಿ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

    By adminApril 8, 2026No Comments2 Mins Read
    second puc result 2026

    ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) 2026ರ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲು ಸಜ್ಜಾಗಿದೆ. ಏಪ್ರಿಲ್ 9ರಂದು ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಹೊರಬೀಳಲಿದ್ದು, ವಿದ್ಯಾರ್ಥಿಗಳು ಅಧಿಕೃತ ವೆಬ್‌ ಸೈಟ್‌ಗಳ ಜೊತೆಗೆ ಈಗ ಡಿಜಿಲಾಕರ್ (DigiLocker) ಮೂಲಕವೂ ತಮ್ಮ ಅಧಿಕೃತ ಅಂಕಪಟ್ಟಿಯನ್ನು ಸುಲಭವಾಗಿ ಪಡೆಯಬಹುದಾಗಿದೆ.

    ಆನ್‌ ಲೈನ್‌ ನಲ್ಲಿ ಲಭ್ಯವಾಗುವ ಫಲಿತಾಂಶವು ತಾತ್ಕಾಲಿಕವಾಗಿದ್ದು, ಉನ್ನತ ಶಿಕ್ಷಣದ ಪ್ರವೇಶಾತಿಗಾಗಿ ಡಿಜಿಲಾಕರ್‌ನಲ್ಲಿ ಲಭ್ಯವಿರುವ ಡಿಜಿಟಲ್ ಅಂಕಪಟ್ಟಿ ಅಧಿಕೃತ ದಾಖಲೆಯಾಗಿ ಕಾರ್ಯನಿರ್ವಹಿಸಲಿದೆ.


    Provided by
    Provided by

    ಡಿಜಿಲಾಕರ್ ಮೂಲಕ ಅಂಕಪಟ್ಟಿ ಡೌನ್‌ಲೋಡ್ ಮಾಡುವುದು ಹೇಗೆ?ವಿದ್ಯಾರ್ಥಿಗಳು ಈ ಕೆಳಗಿನ ಸರಳ ಹಂತಗಳನ್ನು ಅನುಸರಿಸುವ ಮೂಲಕ ತಮ್ಮ ಅಂಕಪಟ್ಟಿಯನ್ನು ಪಡೆಯಬಹುದು:

    ಮೊಬೈಲ್ ಆ್ಯಪ್ ಅಥವಾ ವೆಬ್‌ಸೈಟ್: ಮೊದಲು ನಿಮ್ಮ ಮೊಬೈಲ್‌ನಲ್ಲಿ ‘DigiLocker’ ಆ್ಯಪ್ ಡೌನ್‌ಲೋಡ್ ಮಾಡಿ ಅಥವಾ digilocker.gov.in ವೆಬ್‌ ಸೈಟ್‌ ಗೆ ಭೇಟಿ ನೀಡಿ.  ನಿಮ್ಮ ಆಧಾರ್ ಸಂಖ್ಯೆ ಅಥವಾ ಮೊಬೈಲ್ ಸಂಖ್ಯೆಯನ್ನು ಬಳಸಿ ಲಾಗಿನ್ ಆಗಿ. ಖಾತೆ ಇಲ್ಲದಿದ್ದರೆ ಹೊಸದಾಗಿ ನೋಂದಣಿ ಮಾಡಿ. ಸರ್ಚ್ ಆಯ್ಕೆ: ಲಾಗಿನ್ ಆದ ನಂತರ ‘Search Documents’ ವಿಭಾಗಕ್ಕೆ ಹೋಗಿ. ಅಲ್ಲಿ ‘Karnataka School Examination and Assessment Board’ (KSEAB) ಎಂದು ಹುಡುಕಿ ಮತ್ತು ಅದನ್ನು ಆಯ್ಕೆ ಮಾಡಿ.

    ನಂತರ ‘Class XII Marksheet’ ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ. ವಿವರಗಳನ್ನು ಭರ್ತಿ ಮಾಡಿ: ನಿಮ್ಮ ರಿಜಿಸ್ಟರ್ ಸಂಖ್ಯೆ (Registration Number) ಮತ್ತು ಪರೀಕ್ಷೆ ಬರೆದ ವರ್ಷವನ್ನು ನಮೂದಿಸಿ. ‘Get Document’ ಮೇಲೆ ಕ್ಲಿಕ್ ಮಾಡಿದಾಗ ನಿಮ್ಮ ಅಂಕಪಟ್ಟಿ ಪರದೆಯ ಮೇಲೆ ಕಾಣಿಸುತ್ತದೆ. ಸೇವ್ ಮಾಡಿ: ಇದನ್ನು ನಿಮ್ಮ ಡಿಜಿಲಾಕರ್ ಖಾತೆಯಲ್ಲಿ ಸೇವ್ ಮಾಡಿಕೊಳ್ಳಬಹುದು ಅಥವಾ ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಬಹುದು.

    ಫಲಿತಾಂಶ ನೋಡಲು ಅಧಿಕೃತ ವೆಬ್‌ ಸೈಟ್‌ಗಳು: ವಿದ್ಯಾರ್ಥಿಗಳು ಮಧ್ಯಾಹ್ನ 3 ಗಂಟೆಯ ನಂತರ ಈ ಕೆಳಗಿನ ವೆಬ್‌ ಸೈಟ್‌ ಗಳಲ್ಲೂ ತಮ್ಮ ಅಂಕಗಳನ್ನು  ಪರಿಶೀಲಿಸಬಹುದು:

    karresults.nic.in

    kseab.karnataka.gov.in

    ಗಮನಿಸಿ: ಈ ಬಾರಿ ಮಂಡಳಿಯು ಉತ್ತೀರ್ಣರಾಗಲು ಬೇಕಾದ ಕನಿಷ್ಠ ಅಂಕಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದ್ದು, ವಿದ್ಯಾರ್ಥಿಗಳು ಪ್ರತಿ ವಿಷಯದಲ್ಲಿ ಕನಿಷ್ಠ 30% ಮತ್ತು ಒಟ್ಟಾರೆಯಾಗಿ 33% ಅಂಕಗಳನ್ನು ಪಡೆಯುವುದು ಕಡ್ಡಾಯವಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ದೂರು ನೀಡಿದ್ದ ಬೆನ್ನಲ್ಲೇ ಬೆಂಗಳೂರಿನ ಮಹಿಳೆ ನಾಪತ್ತೆ!

    April 8, 2026

    ಸಿದ್ದೇಶ್ವರ ಜಾತ್ರೆ: ಶತ್ರುಗಳ ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ, ಎಂಟು ಮಂದಿ ಬಂಧನ

    April 8, 2026

    ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!

    April 7, 2026

    Leave A Reply Cancel Reply

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ದೂರು ನೀಡಿದ್ದ ಬೆನ್ನಲ್ಲೇ ಬೆಂಗಳೂರಿನ ಮಹಿಳೆ ನಾಪತ್ತೆ!

    April 8, 2026

    ಬೆಂಗಳೂರು/ವಿಜಯಪುರ: ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಮಾಡಿ, ರಾಜ್ಯ ಮಹಿಳಾ…

    ಸಿದ್ದೇಶ್ವರ ಜಾತ್ರೆ: ಶತ್ರುಗಳ ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ, ಎಂಟು ಮಂದಿ ಬಂಧನ

    April 8, 2026

    ದ್ವಿತೀಯ ಪಿಯುಸಿ ಫಲಿತಾಂಶ 2026: ಡಿಜಿಲಾಕರ್ ಮೂಲಕ ಅಂಕಪಟ್ಟಿ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

    April 8, 2026

    ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆ ವಿರುದ್ಧ ಕೇಸ್

    April 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.