nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ

    May 31, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್‌ ಗೆ ಒತ್ತಾಯ

    May 31, 2026

    ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ

    May 31, 2026
    Facebook Twitter Instagram
    ಟ್ರೆಂಡಿಂಗ್
    • ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್‌ ಗೆ ಒತ್ತಾಯ
    • ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ
    • ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
    • ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ
    • ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
    • ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
    • ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರಿನ ಎಚ್.ಬೈರಾಪುರದಲ್ಲಿ ಕರಿಯಮ್ಮ, ಪ್ಲೇಗಿನಮ್ಮ ದೇವಿ ಜಾತ್ರೆ: ವಿಜೃಂಭಣೆಯ ರಥೋತ್ಸವಕ್ಕೆ ತೆರೆ
    Uncategorized April 9, 2026

    ತಿಪಟೂರಿನ ಎಚ್.ಬೈರಾಪುರದಲ್ಲಿ ಕರಿಯಮ್ಮ, ಪ್ಲೇಗಿನಮ್ಮ ದೇವಿ ಜಾತ್ರೆ: ವಿಜೃಂಭಣೆಯ ರಥೋತ್ಸವಕ್ಕೆ ತೆರೆ

    By adminApril 9, 2026No Comments1 Min Read
    jathre

    ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಎಚ್.ಬೈರಾಪುರ ಗ್ರಾಮದಲ್ಲಿ ಗ್ರಾಮದೇವತೆಗಳಾದ ಕರಿಯಮ್ಮದೇವಿ ಹಾಗೂ ಪ್ಲೇಗಿನಮ್ಮ ದೇವಿ ಜಾತ್ರಾ ಮಹೋತ್ಸವ ಮತ್ತು ರಥೋತ್ಸವವು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿತು. ಸತತ ಐದು ದಿನಗಳ ಕಾಲ ನಡೆದ ಈ ಧಾರ್ಮಿಕ ಉತ್ಸವಕ್ಕೆ ಭವ್ಯ ರಥೋತ್ಸವ ಮತ್ತು ಸಿಡಿ ಉತ್ಸವದೊಂದಿಗೆ ತೆರೆಬಿದ್ದಿದೆ.

    ಜಾತ್ರಾ ಮಹೋತ್ಸವದ ಅಂಗವಾಗಿ ಐದು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಮೊದಲ ದಿನ ಮೂಲಸ್ಥಾನದಲ್ಲಿ ದೇವರಿಗೆ ಹೂವಿನ ಅಲಂಕಾರ, ಮಧುವಣಗಿತ್ತಿ ಕಾರ್ಯಕ್ರಮ ಹಾಗೂ ಮದ್ದಿನ ಪ್ರದರ್ಶನ ಆಯೋಜಿಸಲಾಗಿತ್ತು. ನಂತರದ ದಿನಗಳಲ್ಲಿ ಕಂಕಣಧಾರಣೆ, ಆರತಿಬಾನ, ಪುಷ್ಪಾಲಂಕಾರ ಹಾಗೂ ಗಂಗಾಸ್ನಾನದಂತಹ ವಿಧಿವಿಧಾನಗಳು ನೆರವೇರಿದವು.


    Provided by
    Provided by

    ರಥೋತ್ಸವದ ದಿನದಂದು ಬೆಳಿಗ್ಗೆ ರಥಕ್ಕೆ ವಿಶೇಷ ಪೂಜೆ ಸಲ್ಲಿಸಿ, ಹೂವು ಹಾಗೂ ಬಣ್ಣಬಣ್ಣದ ಬಾವುಟಗಳಿಂದ ರಥವನ್ನು ಸುಂದರವಾಗಿ ಅಲಂಕರಿಸಲಾಗಿತ್ತು. ಮಧ್ಯಾಹ್ನದ ವೇಳೆಗೆ ಜಾನಪದ ಕಲಾತಂಡಗಳಾದ ಚಿಟ್ಟಿಮೇಳ, ನಾಸಿಕ್ ಡೋಲ್ ಮತ್ತು ಮಾರಮ್ಮನ ಕುಣಿತದೊಂದಿಗೆ ದೇವಿಯ ಉತ್ಸವ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಿ ಮೆರವಣಿಗೆ ನಡೆಸಲಾಯಿತು. ಸಾವಿರಾರು ಭಕ್ತರು ‘ಜೈಕಾರ’ ಹಾಕುತ್ತಾ ಭಕ್ತಿಯಿಂದ ರಥವನ್ನು ಎಳೆದರು.

    ಜಾತ್ರೆಯ ಭಾಗವಾಗಿ ಆಯೋಜಿಸಲಾಗಿದ್ದ ಉಯ್ಯಾಲೋತ್ಸವ ಮತ್ತು ಸಂಜೆ ನಡೆದ ಸಿಡಿ ಉತ್ಸವವು ನೋಡುಗರ ಗಮನ ಸೆಳೆಯಿತು. ಭಕ್ತರಿಗೆ ಅನ್ನಸಂತರ್ಪಣೆ ಹಾಗೂ ಮನರಂಜನೆಗಾಗಿ ರಸಮಂಜರಿ ಕಾರ್ಯಕ್ರಮವನ್ನೂ ಏರ್ಪಡಿಸಲಾಗಿತ್ತು. ಕೆರಗೋಡಿ ರಂಗಾಪುರ ಗುರು ಪರದೇಶಿಕೇಂದ್ರ ಸ್ವಾಮೀಜಿ ಅವರ ಸನ್ನಿಧಿಯಲ್ಲಿ ನಡೆದ ಈ ಉತ್ಸವವು ಭಕ್ತರ ಸಮ್ಮುಖದಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೆಂಗಳೂರು: ಆರ್ಟ್ ಆಫ್ ಲಿವಿಂಗ್‌ನಲ್ಲಿ ನೂತನ ‘ಧ್ಯಾನ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ

    May 10, 2026

    ರಸ್ತೆ, ಅಭಿವೃದ್ಧಿ ಕಾಮಗಾರಿ ಗುಣಮಟ್ಟದಿಂದ ನಿರ್ಮಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    May 7, 2026

    ಮೇ 3ರಿಂದ ತುಮಕೂರು ಓಪನ್ ಅಂತಾರಾಷ್ಟ್ರೀಯ ಮಹಿಳಾ ಟೆನಿಸ್ ಚಾಂಪಿಯನ್ ಶಿಪ್

    May 2, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ

    May 31, 2026

    ಸರಗೂರು: ಕಾಂಗ್ರೆಸ್ ಪಕ್ಷದ ಅಸ್ತಿತ್ವವನ್ನು ಉಳಿಸಲು ಮತ್ತು ಬಲಪಡಿಸಲು ದಶಕಗಳಿಂದ ಮಾಜಿ ಸಂಸದ ದಿವಂಗತ ಆರ್. ಧ್ರುವನಾರಾಯಣ್ ಅವರೊಂದಿಗೆ ಹೆಗಲಿಗೆ…

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್‌ ಗೆ ಒತ್ತಾಯ

    May 31, 2026

    ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ

    May 31, 2026

    ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!

    May 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.