nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!

    July 12, 2026

    723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ

    July 12, 2026

    ಬೆಳಗಾವಿ: ರಿಪೇರಿ ವೇಳೆ ಕುಸಿದು ಬಿದ್ದ ಮನೆ — ಇಬ್ಬರು ಕಾರ್ಮಿಕರು ದುರ್ಮರಣ

    July 12, 2026
    Facebook Twitter Instagram
    ಟ್ರೆಂಡಿಂಗ್
    • ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!
    • 723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ
    • ಬೆಳಗಾವಿ: ರಿಪೇರಿ ವೇಳೆ ಕುಸಿದು ಬಿದ್ದ ಮನೆ — ಇಬ್ಬರು ಕಾರ್ಮಿಕರು ದುರ್ಮರಣ
    • ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದ ಗಾಯಕಿ ಎಸ್.ಜಾನಕಿ ಅಂತ್ಯಕ್ರಿಯೆ; ಚಿತೆಗೆ ಮೊಮ್ಮಗಳಿಂದ ಅಗ್ನಿಸ್ಪರ್ಶ
    • ಚೆಂಪುಗಾನಹಳ್ಳಿಯಲ್ಲಿ ಅದ್ದೂರಿಯಾಗಿ ಜರುಗಿದ ಮಾರಮ್ಮನ ಜಾತ್ರೆ: ಮನೆ ಮನೆ ಬಳಿ ಪೆಂಡಾಲ್, ಭರ್ಜರಿ ಬಾಡೂಟ!
    • ಔರಾದ್: ಕೂಲಿ ಕಾರ್ಮಿಕರಿಗೆ ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜಾಗೃತಿ
    • 9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು
    • ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ
    ರಾಜ್ಯ ಸುದ್ದಿ April 10, 2026

    ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ

    By adminApril 10, 2026No Comments1 Min Read
    exam results

    ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ 2025–26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಫಲಿತಾಂಶದಲ್ಲಿ ಈ ಬಾರಿ ದಾಖಲೆಯ ಹೆಚ್ಚಳವಾಗಿದೆ.

    ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದ್ದು, ಕಳೆದ ವರ್ಷಕ್ಕಿಂತ ಶೇ. 12 ರಷ್ಟು ಹೆಚ್ಚು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.

    ಈ ವರ್ಷ ಶೇ.86ರಷ್ಟು ಮಕ್ಕಳು ಉತ್ತೀರ್ಣರಾಗಿದ್ದಾರೆ. ಅಂದರೆ 7,10,363 ವಿದ್ಯಾರ್ಥಿಗಳ ಪೈಕಿ 6.10 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷ ಶೇ.73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಇದರೊಂದಿಗೆ ಈ ಬಾರಿ ಪಿಯುಸಿ ಫಲಿತಾಂಶದಲ್ಲಿ ಭಾರೀ ಸುಧಾರಣೆ ಕಂಡು ಬಂದಿದೆ.

    ದಿಶಾ ರಾಜ್ಯಕ್ಕೆ ಫಸ್ಟ್:

    ವಾಣಿಜ್ಯ‌ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ 600 ಅಂಕಗಳಿಗೆ 600 ಅಂಕ ಪಡೆದು ಸಾಧನೆ ಮಾಡಿದ್ದಾರೆ. ಈ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

    ದ್ವಿತೀಯ ಪಿಯುಸಿ ಫಲಿತಾಂಶವನ್ನು ನೋಡಲು ಅಧಿಕೃತ ವೆಬ್‌ಸೈಟ್‌: https://karresults.nic.in

    ಜಾಲತಾಣ ಹಾಗೂ ಕರ್ನಾಟಕ ಒನ್ ಮೊಬೈಲ್ ಆ್ಯಪ್ ಮೂಲಕ ಫಲಿತಾಂಶ ಪಡೆಯಬಹುದು.

    ಈ ಬಾರಿ ಡಿಜಿಲಾಕರ್‌ ನಲ್ಲೂ ಫಲಿತಾಂಶ ಲಭ್ಯ:

    ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯು ಡಿಜಿಲಾಕರ್ ಮೂಲಕ ಲಭ್ಯವಾಗಲಿದೆ. ಒಂದು ವೇಳೆ ವೆಬ್​​ಸೈಟ್​​ನಲ್ಲಿ ರಿಸಲ್ಟ್ ನೋಡುವಾಗ ಸರ್ವರ್ ಸಮಸ್ಯೆ ಎದುರಾದರೆ ಡಿಜಿಲಾಕರ್ ಮೂಲಕವೇ ಮಾರ್ಕ್ಸ್ ಕಾರ್ಡ್ ಪಡೆದುಕೊಳ್ಳಬಹುದು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ

    July 12, 2026

    ಬೆಳಗಾವಿ: ರಿಪೇರಿ ವೇಳೆ ಕುಸಿದು ಬಿದ್ದ ಮನೆ — ಇಬ್ಬರು ಕಾರ್ಮಿಕರು ದುರ್ಮರಣ

    July 12, 2026

    ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದ ಗಾಯಕಿ ಎಸ್.ಜಾನಕಿ ಅಂತ್ಯಕ್ರಿಯೆ; ಚಿತೆಗೆ ಮೊಮ್ಮಗಳಿಂದ ಅಗ್ನಿಸ್ಪರ್ಶ

    July 12, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಆರೋಗ್ಯ

    ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!

    July 12, 2026

    ನವದೆಹಲಿ: ಸಾಮಾನ್ಯವಾಗಿ ದಂಪತಿಗಳು ಮಗುವಿಗಾಗಿ ಪ್ರಯತ್ನಿಸುತ್ತಿರುವಾಗ (Trying for a baby) ಅವರ ಸಂಪೂರ್ಣ ಗಮನ ಒತ್ತಡ ಕಡಿಮೆ ಮಾಡಿಕೊಳ್ಳುವುದು,…

    723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ

    July 12, 2026

    ಬೆಳಗಾವಿ: ರಿಪೇರಿ ವೇಳೆ ಕುಸಿದು ಬಿದ್ದ ಮನೆ — ಇಬ್ಬರು ಕಾರ್ಮಿಕರು ದುರ್ಮರಣ

    July 12, 2026

    ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದ ಗಾಯಕಿ ಎಸ್.ಜಾನಕಿ ಅಂತ್ಯಕ್ರಿಯೆ; ಚಿತೆಗೆ ಮೊಮ್ಮಗಳಿಂದ ಅಗ್ನಿಸ್ಪರ್ಶ

    July 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.