nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು
    • ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು
    • ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್
    • ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ
    • ‘ಸರ್ಕಾರದ ಖಜಾನೆ ಖಾಲಿ, ಸಿಬ್ಬಂದಿಗೆ ಸಂಬಳವಿಲ್ಲ’: ಕಾಂಗ್ರೆಸ್ ವಿರುದ್ಧ ವಿ.ಸೋಮಣ್ಣ ವಾಗ್ದಾಳಿ
    • ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪರಮೇಶ್ವರ್ ಗೆ ನೇರ ಪ್ರಶ್ನೆ: ಕೆಆರ್‌ ಎಸ್ ಪಕ್ಷದ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕಿಡಿ
    • ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
    • ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪರಮೇಶ್ವರ್ ಗೆ ನೇರ ಪ್ರಶ್ನೆ: ಕೆಆರ್‌ ಎಸ್ ಪಕ್ಷದ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕಿಡಿ
    ತುಮಕೂರು April 13, 2026

    ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪರಮೇಶ್ವರ್ ಗೆ ನೇರ ಪ್ರಶ್ನೆ: ಕೆಆರ್‌ ಎಸ್ ಪಕ್ಷದ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕಿಡಿ

    By adminApril 13, 2026No Comments1 Min Read
    janatha darshana

    ತುಮಕೂರು: ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷದ ಕಾರ್ಯಕರ್ತರು ನಡೆದುಕೊಂಡ ರೀತಿಗೆ ಜಿಲ್ಲಾ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಕ್ಷುಲ್ಲಕ ವಿಚಾರಗಳಿಗಾಗಿ ಗಲಾಟೆ ಮಾಡುತ್ತಿರುವ ಕೆಆರ್‌ ಎಸ್ ಮುಖಂಡರ ವರ್ತನೆ ಖಂಡನೀಯ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ. ಚಂದ್ರಶೇಖರಗೌಡ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್ ಅವರ ಸಮ್ಮುಖದಲ್ಲೇ ಕೆಆರ್‌ ಎಸ್ ಪದಾಧಿಕಾರಿಗಳು ಗಲಾಟೆ ನಡೆಸಿ ಅಹಿತಕರ ವಾತಾವರಣ ಸೃಷ್ಟಿಸಿದ್ದಾರೆ. ಸಚಿವರು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸುತ್ತಿದ್ದರೂ, ವಿಡಿಯೋ ಮಾಡುವ ಉದ್ದೇಶದಿಂದ ಕೆಆರ್‌ ಎಸ್ ಕಾರ್ಯಕರ್ತರು ಗೊಂದಲ ಉಂಟುಮಾಡಿದ್ದಾರೆ ಎಂದು ಚಂದ್ರಶೇಖರಗೌಡ ಆರೋಪಿಸಿದರು.


    Provided by
    Provided by

    ಕೆಆರ್‌ ಎಸ್ ಪಕ್ಷದವರು ಇದೇ ರೀತಿ ವರ್ತನೆಯನ್ನು ಮುಂದುವರಿಸಿದರೆ, ಭವಿಷ್ಯದಲ್ಲಿ ಜಿಲ್ಲೆಯ ಯಾವುದೇ ಭಾಗದಲ್ಲಿ ಅವರಿಗೆ ಮುಕ್ತವಾಗಿ ಓಡಾಡಲು ಅವಕಾಶ ನೀಡುವುದಿಲ್ಲ ಎಂದು ಅವರು ಎಚ್ಚರಿಸಿದರು.

    ಬಂಧನಕ್ಕೊಳಗಾದ ಕೆಆರ್‌ಎಸ್ ಮುಖಂಡ ಮೈಸೂರಿನವರಾಗಿದ್ದು, ಅವರಿಗೂ ತುಮಕೂರು ಜಿಲ್ಲೆಗೂ ಯಾವುದೇ ಸಂಬಂಧವಿಲ್ಲ. ಕೇವಲ ಗೊಂದಲ ಸೃಷ್ಟಿಸುವ ಉದ್ದೇಶದಿಂದಲೇ ಇಲ್ಲಿಗೆ ಬಂದು ಇಂತಹ ಕೃತ್ಯ ಎಸಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಇಕ್ಬಾಲ್ ಅಹಮದ್ ಕಿಡಿಕಾರಿದರು.

    ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ ಮಾತನಾಡಿ, ಮುಖ್ಯಮಂತ್ರಿಗಳು ಅಥವಾ ಸಚಿವರು ಜಿಲ್ಲೆಗೆ ಭೇಟಿ ನೀಡಿದಾಗಲೆಲ್ಲ ಕೆಆರ್‌ ಎಸ್ ಮುಖಂಡರು ಇಂತಹ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ. ಸಾರ್ವಜನಿಕ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದವರ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

    ಈ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಆರ್. ರಾಮಕೃಷ್ಣ, ಗೋವಿಂದರಾಜು, ರೇವಣ್ಣ ಸಿದ್ದಯ್ಯ, ಸುವರ್ಣಮ್ಮ ಸೇರಿದಂತೆ ಹಲವರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ‘ಸರ್ಕಾರದ ಖಜಾನೆ ಖಾಲಿ, ಸಿಬ್ಬಂದಿಗೆ ಸಂಬಳವಿಲ್ಲ’: ಕಾಂಗ್ರೆಸ್ ವಿರುದ್ಧ ವಿ.ಸೋಮಣ್ಣ ವಾಗ್ದಾಳಿ

    April 13, 2026

    ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಸಲ್ಲಿಸಿ

    April 12, 2026

    ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕ್ರಮಕ್ಕೆ ಸಿಪಿಎಂ ಆಗ್ರಹ

    April 12, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಬೆಂಗಳೂರು: ಕರ್ನಾಟಕದಲ್ಲಿ ಸಚಿವ ಸಂಪುಟ ಪುನರ್‌ ರಚನೆಗೆ ಆಗ್ರಹಿಸಿ ಕಾಂಗ್ರೆಸ್‌ ನ ಸುಮಾರು 25ಕ್ಕೂ ಹೆಚ್ಚು ಹಿರಿಯ ಶಾಸಕರ ತಂಡ…

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.