nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಸ್ಪೃಶ್ಯತೆ, ಮರ್ಯಾದೆಗೇಡು ಹತ್ಯೆ ಅಮಾನವೀಯ: ರಾಜಶೇಖರ್ ಕೆ.
    ತಿಪಟೂರು April 16, 2026

    ಅಸ್ಪೃಶ್ಯತೆ, ಮರ್ಯಾದೆಗೇಡು ಹತ್ಯೆ ಅಮಾನವೀಯ: ರಾಜಶೇಖರ್ ಕೆ.

    By adminApril 16, 2026No Comments2 Mins Read

    ತಿಪಟೂರು: ಅಸ್ಪೃಶ್ಯತಾ ಆಚರಣೆ, ಮರ್ಯಾದೆಗೇಡು ಹತ್ಯೆಗಳ ವಿರುದ್ಧ ವಿದ್ಯಾರ್ಥಿಗಳು ಅಣಿಯಾಗಬೇಕೆಂದು ಡಾ.ಬಿ.ಆರ್.ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ಅಧ್ಯಕ್ಷ ರಾಜಶೇಖರ್ ಕೆ. ತಿಳಿಸಿದರು.

    ಅವರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎಪಿಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ, ತಿಪಟೂರು ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ (ರಿ.) ತಿಪಟೂರು, ಸರ್ಕಾರಿ ಪ್ರಥಮದರ್ಜೆ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ ತಿಪಟೂರು ಸಹಯೋಗದಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್ ರವರ 135 ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ತಮ್ಮ ಸುತ್ತ ಮುತ್ತ ಜಾತಿ ಪದ್ಧತಿ ವಿರುದ್ಧ ಜಾಗೃತಿ ಮೂಡಿಸಿ ವಿದ್ಯಾರ್ಥಿಗಳು ಸಮ ಸಮಾಜ ನಿರ್ಮಾಣಕ್ಕೆ ಅಣಿಯಾಗಬೇಕು ಎಂದರು.


    Provided by
    Provided by

    ಇದೇ ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ನಡೆಸಲಾಗಿದ್ದ ಪ್ರಬಂಧ ಸ್ಪರ್ಧಾ ವಿಜೇತರಿಗೆ ಪ್ರಶಸ್ತಿ ಪತ್ರ ಮತ್ತು ನಗದು ಬಹುಮಾನ ವಿತರಿಸಲಾಯಿತು. ಬಿ.ಎ. ತೃತೀಯ ವರ್ಷದ ವಿದ್ಯಾರ್ಥಿನಿ ಅಶ್ವಿನಿ. ಡಿ.ಬಿ. ಪ್ರಥಮ ಸ್ಥಾನ, ಮೋನಿಕಾ ಎಲ್.ಎಸ್. ದ್ವಿತೀಯ ಸ್ಥಾನ ಮತ್ತು ದ್ವಿತೀಯ ವರ್ಷದ ಚಿನು. ಬಿ. ಸಿ. ತೃತೀಯ ಸ್ಥಾನ ಪಡೆದರು.

    ಪ್ರಾಶುಪಾಲರಾದ ಡಾ. ಶಶಿಕುಮಾರ್ ಹೆಚ್.ಸಿ. ಮಾತನಾಡಿ, ಅಂಬೇಡ್ಕರ್ ಯಾವುದೇ ಒಂದು ಜಾತಿ, ಸಮುದಾಯಕ್ಕೆ ಮಾತ್ರ ದುಡಿದವರಲ್ಲ. ಅವರು ನಮ್ಮೆಲ್ಲರ ಹಕ್ಕುಗಳಿಗಾಗಿ ಹೋರಾಡಿದವರು. ವಿಪರ್ಯಾಸವೆಂದರೆ ಇಂದು ಅವರನ್ನೇ ಒಂದು ಜಾತಿಗೆ ಸೀಮಿತ ಮಾಡಿಬಿಟ್ಟಿದ್ದೇವೆ. ಮುಂದಿನ ದಿನಗಳಲ್ಲಾದರೂ ಅವರ ಮತ್ತು ಸಂವಿಧಾನದ ಆಶಯಗಳನ್ನು ಅರಿತು ಬಾಳಬೇಕಿದೆ ಎಂದರು.

    ಡಾ. ಬಿ.ಆರ್. ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ, ತಿಪಟೂರು ನಿರ್ದೇಶಕ ಅನಿಲ್ ಕುಮಾರ್, ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಶಿವಕುಮಾರ್. ಸಿ. ಜಿ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಶ್ರೀನಿವಾಸ್. ಇ, ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಅನುಪ್ರಸಾದ್ ಕೆ. ಆರ್, ಮನಃಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಬಾಗಪ್ಪ ಚಲವಾದಿ ಸೇರಿದಂತೆ ವಿವಿಧ ವಿಭಾಗಗಳ ಪ್ರಾಧ್ಯಾಪಕ ವರ್ಗ, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತಿಪಟೂರು: ಮೂವರು ಎನ್‌ ಸಿಸಿ ಕೆಡೆಟ್‌ ಗಳು ಭಾರತೀಯ ಸೇನೆಗೆ ಆಯ್ಕೆ

    June 9, 2026

    ಬೆಳಗರಹಳ್ಳಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಪರಿಸರ ಜಾಗೃತಿ ಹಾಗೂ ಗಿಡ ವಿತರಣೆ

    June 5, 2026

    ತಿಪಟೂರು ರೋಟರಿ ಕ್ಲಬ್ ನ ಪಬ್ಲಿಕ್ ಇಮೇಜ್ ಗೆ ರಾಜ್ಯಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ

    June 2, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.