nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ

    July 29, 2026

    ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ

    July 29, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
    • ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ
    • ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ
    • ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ
    • ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ
    • ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ
    • ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ
    • ನೀಟ್ ಹಗರಣ ವಿರುದ್ಧದ ಒಂದು ತಿಂಗಳ ಐತಿಹಾಸಿಕ ಹೋರಾಟಕ್ಕೆ ಸಂದ ಜಯ: ತುಮಕೂರಿನಲ್ಲಿ AIDSO, AIMSS ವಿಜಯೋತ್ಸವ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು: ಇ–ಸ್ವತ್ತು ಮಂಜೂರಿನಲ್ಲಿ ವಿಳಂಬ; ಸಾರ್ವಜನಿಕರ ತೀವ್ರ ಅಸಮಾಧಾನ
    ತಿಪಟೂರು April 17, 2026

    ತಿಪಟೂರು: ಇ–ಸ್ವತ್ತು ಮಂಜೂರಿನಲ್ಲಿ ವಿಳಂಬ; ಸಾರ್ವಜನಿಕರ ತೀವ್ರ ಅಸಮಾಧಾನ

    By adminApril 17, 2026No Comments1 Min Read
    eswattu

    ತಿಪಟೂರು: ತಾಲೂಕಿನಾದ್ಯಂತ ಗ್ರಾಮ ಪಂಚಾಯಿತಿಗಳ ಮೂಲಕ ವಿತರಿಸಲಾಗುವ ‘ಇ–ಸ್ವತ್ತು’ (ಆಸ್ತಿ ದಾಖಲೆ) ಮಂಜೂರು ಮಾಡುವಲ್ಲಿ ವಿಪರೀತ ವಿಳಂಬವಾಗುತ್ತಿದ್ದು, ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಸ್ತಿ ನೋಂದಣಿ, ಬ್ಯಾಂಕ್ ಸಾಲ ಮತ್ತು ಮನೆ ನಿರ್ಮಾಣಕ್ಕೆ ಅತ್ಯಗತ್ಯವಾಗಿರುವ ಇ–ಸ್ವತ್ತು ಪಡೆಯಲು ಸಾರ್ವಜನಿಕರು ತಿಂಗಳುಗಟ್ಟಲೆ ಅಲೆಯುವಂತಾಗಿದೆ. ಸರ್ಕಾರದ ನಿಯಮದಂತೆ ‘ಸಕಾಲ’ ಸೇವೆಯಡಿ 30 ರಿಂದ 45 ದಿನಗಳೊಳಗೆ ಈ ದಾಖಲೆ ಸಿಗಬೇಕು. ಆದರೆ ಪ್ರಾಯೋಗಿಕವಾಗಿ ಇದು ಪಾಲನೆಯಾಗುತ್ತಿಲ್ಲ.

    ಅರ್ಜಿದಾರರು ಇ–ಸ್ವತ್ತು ತಂತ್ರಾಂಶ 2.0 ಮೂಲಕ ಆನ್‌ ಲೈನ್‌ ನಲ್ಲಿ ಅರ್ಜಿ ಸಲ್ಲಿಸಿದರೂ, ಲಾಗಿನ್ ಸಮಸ್ಯೆ ಮತ್ತು ಓಟಿಪಿ (OTP) ಬಾರದಿರುವುದು ದೊಡ್ಡ ಅಡ್ಡಿಯಾಗಿದೆ. ಈ ಬಗ್ಗೆ ಪಂಚಾಯಿತಿ ಅಧಿಕಾರಿಗಳನ್ನು ವಿಚಾರಿಸಿದರೆ, “ಸರ್ವರ್ ಸಮಸ್ಯೆ ಇದೆ, ಲಾಗಿನ್ ಆಗುತ್ತಿಲ್ಲ” ಎಂಬ ಹಾರಿಕೆ ಉತ್ತರ ಸಿಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ (EO) ಎಚ್.ಎಂ. ಸುದರ್ಶನ್ ಅವರು, “ಇ-ಸ್ವತ್ತು ತಂತ್ರಾಂಶದಲ್ಲಿ ಮಾಡಲಾದ ಬದಲಾವಣೆ ಹಾಗೂ ಸರ್ಕಾರದ ಮಟ್ಟದ ತಾಂತ್ರಿಕ ತೊಂದರೆಗಳಿಂದ ವಿಳಂಬವಾಗಿದೆ. ಈ ಸಮಸ್ಯೆಯನ್ನು ಈಗಾಗಲೇ ಮೇಲಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಶೀಘ್ರದಲ್ಲೇ ಬಗೆಹರಿಸಲಾಗುವುದು,” ಎಂದು ಭರವಸೆ ನೀಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್

    July 24, 2026

    ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ

    July 24, 2026

    ನೀಟ್ ಅಕ್ರಮ ಖಂಡಿಸಿ ಜುಲೈ 25ಕ್ಕೆ ತಿಪಟೂರಿನಲ್ಲಿ ಧರಣಿ ಸತ್ಯಾಗ್ರಹ: ಸಿ.ಬಿ. ಶಶಿಧರ್

    July 23, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ತುಮಕೂರು: ಜಿಲ್ಲೆಯ ಕ್ರೈಸ್ ನ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಧುಗಿರಿ ತಾಲೂಕು ಬಡವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ…

    ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ

    July 29, 2026

    ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ

    July 29, 2026

    ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ

    July 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.