nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ

    July 29, 2026

    ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ

    July 29, 2026

    ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ

    July 29, 2026
    Facebook Twitter Instagram
    ಟ್ರೆಂಡಿಂಗ್
    • ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ
    • ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ
    • ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ
    • ನೀಟ್ ಹಗರಣ ವಿರುದ್ಧದ ಒಂದು ತಿಂಗಳ ಐತಿಹಾಸಿಕ ಹೋರಾಟಕ್ಕೆ ಸಂದ ಜಯ: ತುಮಕೂರಿನಲ್ಲಿ AIDSO, AIMSS ವಿಜಯೋತ್ಸವ!
    • ಮಾಶಾಸನ ಸ್ಥಗಿತ ಖಂಡನೆ: ಸರ್ಕಾರ ದಿವಾಳಿ ಹಂತ ತಲುಪಿದೆ: ಕೆ.ಎಂ. ತಿಮ್ಮರಾಯಪ್ಪ ಆರೋಪ
    • ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
    • ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
    • ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    ಜಿಲ್ಲಾ ಸುದ್ದಿ April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    By adminApril 19, 2026No Comments1 Min Read

    ಮೈಸೂರು: ಇಲ್ಲಿನ ಸಿದ್ಧಾರ್ಥನಗರದಲ್ಲಿ ನಡೆದ ರೋಚಕ ಘಟನೆಯೊಂದರಲ್ಲಿ, ಮನೆಯೊಳಗೆ ನುಗ್ಗಿದ್ದ ಚಿರತೆಯಿಂದ ತನ್ನ ಅತ್ತೆಯನ್ನು ಪ್ರಾಣದ ಹಂಗು ತೊರೆದು ರಕ್ಷಿಸಿದ ಸೊಸೆ ಸುಜಾತಾ ಅವರ ಸಾಹಸಕ್ಕೆ ಇಡೀ ರಾಜ್ಯವೇ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ. ಈ ಅಪ್ರತಿಮ ಧೈರ್ಯವನ್ನು ಗುರುತಿಸಿರುವ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸುಜಾತಾ ಅವರಿಗೆ ‘ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ’ ನೀಡುವುದಾಗಿ ಘೋಷಿಸಿದ್ದಾರೆ.

    ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಮಂಚದ ಕೆಳಗೆ ಚಿರತೆಯೊಂದು ಅಡಗಿ ಕುಳಿತಿತ್ತು. ಕೊಠಡಿಯಲ್ಲಿದ್ದ ವೃದ್ಧ ಅತ್ತೆಗೆ ಈ ವಿಷಯ ತಿಳಿದಿರಲಿಲ್ಲ. ಮನೆಯೊಳಗೆ ಚಿರತೆ ಇರುವುದನ್ನು ಅರಿತ ಸೊಸೆ ಸುಜಾತಾ, ಕಿಂಚಿತ್ತೂ ಭಯಪಡದೆ ತಕ್ಷಣವೇ ಕೊಠಡಿಗೆ ನುಗ್ಗಿ, ಮಂಚದ ಕೆಳಗಿದ್ದ ಮೃತ್ಯುರೂಪಿ ಚಿರತೆಯ ದವಡೆಯಿಂದ ಅತ್ತೆಯನ್ನು ಸುರಕ್ಷಿತವಾಗಿ ಹೊರಗೆ ಎಳೆದುಕೊಂಡು ಬರುವಲ್ಲಿ ಯಶಸ್ವಿಯಾದರು.

    ಈ ಸಾಹಸದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, “ಸುಜಾತಾ ಅವರ ಸಮಯಪ್ರಜ್ಞೆ ಮತ್ತು ಧೈರ್ಯ ಇಡೀ ಮಹಿಳಾ ಕುಲಕ್ಕೆ ಹೆಮ್ಮೆಯ ವಿಷಯ. ಅತ್ತೆ-ಸೊಸೆಯ ಬಾಂಧವ್ಯದ ಬಗ್ಗೆ ಸಮಾಜದಲ್ಲಿರುವ ಹಳೆಯ ಕಲ್ಪನೆಗಳನ್ನು ಅಳಿಸಿ ಅವರು ಮಾದರಿಯಾಗಿದ್ದಾರೆ. ಅವರ ಈ ಅಸಾಧಾರಣ ಶೌರ್ಯವನ್ನು ಗೌರವಿಸಲು ಮುಂದಿನ ವರ್ಷದ ‘ಕಿತ್ತೂರು ರಾಣಿ ಚೆನ್ನಮ್ಮ ಸಾಹಸ ಪ್ರಶಸ್ತಿ’ಗೆ ಅವರ ಹೆಸರನ್ನು ಪರಿಗಣಿಸಲು ಇಲಾಖೆಗೆ ಸೂಚನೆ ನೀಡಿದ್ದೇನೆ” ಎಂದು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ

    July 29, 2026

    ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ

    July 29, 2026

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ

    July 29, 2026

    ಕುಣಿಗಲ್: ಪಟ್ಟಣದಲ್ಲಿ ಇತ್ತೀಚೆಗೆ ಅತ್ಯಂತ ವಿಜೃಂಭಣೆಯಿಂದ ಜರುಗಿದ ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚಿನ ಸಂಪೂರ್ಣ ವಿವರವನ್ನು ಗ್ರಾಮ ದೇವತೆ…

    ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ

    July 29, 2026

    ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ

    July 29, 2026

    ನೀಟ್ ಹಗರಣ ವಿರುದ್ಧದ ಒಂದು ತಿಂಗಳ ಐತಿಹಾಸಿಕ ಹೋರಾಟಕ್ಕೆ ಸಂದ ಜಯ: ತುಮಕೂರಿನಲ್ಲಿ AIDSO, AIMSS ವಿಜಯೋತ್ಸವ!

    July 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.