nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ

    July 29, 2026

    ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ

    July 29, 2026

    ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ

    July 29, 2026
    Facebook Twitter Instagram
    ಟ್ರೆಂಡಿಂಗ್
    • ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ
    • ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ
    • ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ
    • ನೀಟ್ ಹಗರಣ ವಿರುದ್ಧದ ಒಂದು ತಿಂಗಳ ಐತಿಹಾಸಿಕ ಹೋರಾಟಕ್ಕೆ ಸಂದ ಜಯ: ತುಮಕೂರಿನಲ್ಲಿ AIDSO, AIMSS ವಿಜಯೋತ್ಸವ!
    • ಮಾಶಾಸನ ಸ್ಥಗಿತ ಖಂಡನೆ: ಸರ್ಕಾರ ದಿವಾಳಿ ಹಂತ ತಲುಪಿದೆ: ಕೆ.ಎಂ. ತಿಮ್ಮರಾಯಪ್ಪ ಆರೋಪ
    • ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
    • ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
    • ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ 1.25 ಕೋಟಿ ರೂ. ಮೌಲ್ಯದ ಐಷಾರಾಮಿ ಕಾರು ಖರೀದಿಗೆ ಸರ್ಕಾರ ಅಸ್ತು
    ರಾಜ್ಯ ಸುದ್ದಿ April 20, 2026

    ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ 1.25 ಕೋಟಿ ರೂ. ಮೌಲ್ಯದ ಐಷಾರಾಮಿ ಕಾರು ಖರೀದಿಗೆ ಸರ್ಕಾರ ಅಸ್ತು

    By adminApril 20, 2026No Comments1 Min Read

    ಬೆಂಗಳೂರು: ಮಾಜಿ ಪ್ರಧಾನ ಮಂತ್ರಿಗಳು ಹಾಗೂ ಹಾಲಿ ರಾಜ್ಯಸಭಾ ಸದಸ್ಯರಾದ ಹೆಚ್.ಡಿ.ದೇವೇಗೌಡ ಅವರಿಗೆ ರಾಜ್ಯ ಸರ್ಕಾರವು ಸುಮಾರು 1.25 ಕೋಟಿ ರೂಪಾಯಿ ಮೌಲ್ಯದ ಐಷಾರಾಮಿ ಕಾರನ್ನು ಖರೀದಿಸಲು ಅಧಿಕೃತವಾಗಿ ಅನುಮತಿ ನೀಡಿದೆ.

    ದೇವೇಗೌಡರಿಗಾಗಿ ‘ವೋಲ್ವೋ ಎಕ್ಸ್‌ಸಿ 90’ (Volvo XC 90) ಮಾದರಿಯ ಅತ್ಯಾಧುನಿಕ ಹಾಗೂ ಗರಿಷ್ಠ ಸುರಕ್ಷತೆಯ ಕಾರನ್ನು ಖರೀದಿಸಲಾಗುತ್ತಿದೆ. ಈ ಕಾರಿನ ಒಟ್ಟು ಅಂದಾಜು ವೆಚ್ಚ 1,25,65,388 ರೂಪಾಯಿಗಳು ಎಂದು ತಿಳಿದುಬಂದಿದೆ.

    ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ–1999ರ ಅಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ವಿಶೇಷ ವಿನಾಯಿತಿ ನೀಡಿ, ನೇರವಾಗಿ ಬೆಂಗಳೂರಿನ ‘ಮಾರ್ಷಲ್ ಮೋಟಾರ್ಸ್’ನಿಂದ ಕಾರು ಖರೀದಿಸಲು ಸರ್ಕಾರ ಆದೇಶ ಹೊರಡಿಸಿದೆ. ಈ ಕಾರು 2.0 ಲೀಟರ್ ಟರ್ಬೋ ಎಂಜಿನ್ ಹೊಂದಿದ್ದು, ಮೈಲ್ಡ್ ಹೈಬ್ರಿಡ್ ಪವರ್‌ಟ್ರೇನ್ ತಂತ್ರಜ್ಞಾನವನ್ನು ಒಳಗೊಂಡಿದೆ. ಇದು 250 hp ಪವರ್ ಮತ್ತು 360 Nm ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ.

    ದೇವೇಗೌಡರ ವಯಸ್ಸು ಮತ್ತು ಆರೋಗ್ಯದ ದೃಷ್ಟಿಯಿಂದ, ಅವರಿಗೆ ಕಾರು ಹತ್ತಲು ಮತ್ತು ಇಳಿಯಲು ಅನುಕೂಲವಾಗುವಂತೆ ಕಾರಿನಲ್ಲಿ ಕೆಲವು ಮಾರ್ಪಾಡುಗಳನ್ನು (Modification) ಮಾಡಿಕೊಡಲು ಸರ್ಕಾರ ನಿರ್ಧರಿಸಿದೆ.

    ಮಾಜಿ ಪ್ರಧಾನಿ ಮತ್ತು ಮಾಜಿ ಮುಖ್ಯಮಂತ್ರಿಗಳಾಗಿ ಅವರು ಸಲ್ಲಿಸಿದ ಸೇವೆಯನ್ನು ಪರಿಗಣಿಸಿ, ಅವರಿಗೆ ಈ ಸುಸಜ್ಜಿತ ವಾಹನವನ್ನು ಒದಗಿಸಲು ಸರ್ಕಾರ ಮುಂದಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026

    ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ

    July 27, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ

    July 29, 2026

    ಕುಣಿಗಲ್: ಪಟ್ಟಣದಲ್ಲಿ ಇತ್ತೀಚೆಗೆ ಅತ್ಯಂತ ವಿಜೃಂಭಣೆಯಿಂದ ಜರುಗಿದ ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚಿನ ಸಂಪೂರ್ಣ ವಿವರವನ್ನು ಗ್ರಾಮ ದೇವತೆ…

    ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ

    July 29, 2026

    ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ

    July 29, 2026

    ನೀಟ್ ಹಗರಣ ವಿರುದ್ಧದ ಒಂದು ತಿಂಗಳ ಐತಿಹಾಸಿಕ ಹೋರಾಟಕ್ಕೆ ಸಂದ ಜಯ: ತುಮಕೂರಿನಲ್ಲಿ AIDSO, AIMSS ವಿಜಯೋತ್ಸವ!

    July 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.