ಶೆಟ್ಟಿಗೊಂಡನಹಳ್ಳಿ: ರಾಜ್ಯದ ವಿವಿಧೆಡೆ ಇಂದು ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮ ನಡೆಯುತ್ತಿದ್ದು, ಶೆಟ್ಟಿಗೊಂಡನಹಳ್ಳಿಯಲ್ಲಿ ಕೂಡ ಲಸಿಕೆಗೆ ಚಾಲನೆ ನೀಡಲಾಯಿತು.
ಬೆಳಗಿನ ಜಾವ 7ಕ್ಕೆ ಶೆಟ್ಟಿಗೊಂಡನಹಳ್ಳಿ ಗ್ರಾಮ ಪಂಚಾಯತ್ ನ ಅಧ್ಯಕ್ಷ ಶಶಿಧರ್ ಅವರು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜ್ಯೋತಿ ಬೆಳಗುವುದರ ಮೂಲಕ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಆಸ್ಪತ್ರೆ ಸಿಬ್ಬಂದಿಗಳು ಹಾಜರಿದ್ದರು.
ವರದಿ: ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB