nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026
    Facebook Twitter Instagram
    ಟ್ರೆಂಡಿಂಗ್
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    • ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    • ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ
    ರಾಜ್ಯ ಸುದ್ದಿ April 26, 2026

    ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ

    By adminApril 26, 2026No Comments1 Min Read
    dk shivakumar

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. “ಪಕ್ಷದ ಹೈಕಮಾಂಡ್ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ, ಯಾವಾಗ ಏನು ಆಗಬೇಕೋ ಅದು ಆಗಿಯೇ ತೀರುತ್ತದೆ” ಎಂದು ಅವರು ಹೇಳಿದ್ದಾರೆ.

    ನಾಯಕತ್ವದ ಬದಲಾವಣೆ ಅಥವಾ ಅಧಿಕಾರ ಹಂಚಿಕೆಯ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದ ವರಿಷ್ಠರ ತೀರ್ಮಾನಕ್ಕೆ ತಾವು ತಲೆಬಾಗುವುದಾಗಿ ತಿಳಿಸಿದರು. ಈ ಮೂಲಕ ಪಕ್ಷದ ಆಂತರಿಕ ವಿಚಾರಗಳನ್ನು ಹೈಕಮಾಂಡ್ ಗಮನಿಸುತ್ತಿದೆ ಎಂಬ ಸಂದೇಶ ರವಾನಿಸಿದ್ದಾರೆ.


    Provided by
    Provided by

    ಇದೇ ಮೇ 15 ರಂದು ತಮ್ಮ ಜನ್ಮದಿನವಿದ್ದು, ಅಭಿಮಾನಿಗಳು ಹಾಗೂ ಬೆಂಬಲಿಗರು ಯಾವುದೇ ಕಾರಣಕ್ಕೂ ಫ್ಲೆಕ್ಸ್ ಅಥವಾ ಬ್ಯಾನರ್‌ಗಳನ್ನು ಹಾಕಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಸರಳವಾಗಿ ಜನ್ಮದಿನ ಆಚರಿಸಲು ಅವರು ಮನವಿ ಮಾಡಿದ್ದಾರೆ.

    ಸುಮಾರು 30–40 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಒಳ ಮೀಸಲಾತಿ ಸಮಸ್ಯೆಗೆ ತಮ್ಮ ಸರ್ಕಾರ ನ್ಯಾಯ ಒದಗಿಸಿದೆ. ಸಾಮಾಜಿಕ ನ್ಯಾಯದ ಹಿತದೃಷ್ಟಿಯಿಂದ ಸರ್ಕಾರ ತೆಗೆದುಕೊಂಡಿರುವ ಈ ನಿರ್ಧಾರ ಐತಿಹಾಸಿಕವಾದುದು ಎಂದು ಶಿವಕುಮಾರ್ ಪ್ರತಿಪಾದಿಸಿದ್ದಾರೆ.

    ಸದ್ಯ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ನಡುವೆ ಡಿ.ಕೆ. ಶಿವಕುಮಾರ್ ಅವರ ಈ ಹೇಳಿಕೆಗಳು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿವೆ. ಬ್ಯಾನರ್ ಸಂಸ್ಕೃತಿಗೆ ಬ್ರೇಕ್ ಹಾಕುವ ಮೂಲಕ ಶಿಸ್ತಿನ ನಡೆ ಪ್ರದರ್ಶಿಸಲು ಅವರು ಮುಂದಾಗಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    ಬೆಂಗಳೂರು: ಬೆಂಗಳೂರಿನ ಕಸದ ಟೆಂಡರ್‌ನಲ್ಲಿ 10 ಸಾವಿರ ಕೋಟಿ ರೂಪಾಯಿ ಕಿಕ್ ಬ್ಯಾಕ್ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ…

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.