nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕನ್ನಡ ಸಾಹಿತ್ಯ ದ್ವೇಷ ಸಾಹಿತ್ಯದ ಹಿಂದೆ ಚಲಿಸುತ್ತಿರುವುದು, ವಿಷಾದನೀಯ: ಚಿಂತಕ ಪ್ರೊ. ಕೃಷ್ಣಮೂರ್ತಿ ಬಿಳಿಗೆರೆ

    May 7, 2026

    ಮೇ 8ರವರೆಗೆ ಶ್ರೀ ಮಾರುತಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮ: ಶಾಸಕ ಎಂ.ಟಿ.ಕೃಷ್ಣಪ್ಪ

    May 7, 2026

    ರೈಲಿಗೆ ಸಿಲುಕಿ ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಸಂಪರ್ಕಿಸಿ

    May 7, 2026
    Facebook Twitter Instagram
    ಟ್ರೆಂಡಿಂಗ್
    • ಕನ್ನಡ ಸಾಹಿತ್ಯ ದ್ವೇಷ ಸಾಹಿತ್ಯದ ಹಿಂದೆ ಚಲಿಸುತ್ತಿರುವುದು, ವಿಷಾದನೀಯ: ಚಿಂತಕ ಪ್ರೊ. ಕೃಷ್ಣಮೂರ್ತಿ ಬಿಳಿಗೆರೆ
    • ಮೇ 8ರವರೆಗೆ ಶ್ರೀ ಮಾರುತಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮ: ಶಾಸಕ ಎಂ.ಟಿ.ಕೃಷ್ಣಪ್ಪ
    • ರೈಲಿಗೆ ಸಿಲುಕಿ ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಸಂಪರ್ಕಿಸಿ
    • ರಸ್ತೆ, ಅಭಿವೃದ್ಧಿ ಕಾಮಗಾರಿ ಗುಣಮಟ್ಟದಿಂದ ನಿರ್ಮಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ
    • ತುಮಕೂರು: ರಾಷ್ಟ್ರಪಕ್ಷಿ ನವಿಲುಗಳ ಸರಣಿ ಸಾವು; ಹಕ್ಕಿಜ್ವರದ ಆತಂಕ!
    • ಹುಳಿಯಾರು: ಮಳೆ ಕೊರತೆಯಿಂದ ಕಂಗಾಲಾದ ರೈತರು; ಟ್ಯಾಂಕರ್ ನೀರಿಗೆ ಹೆಚ್ಚಿದ ಬೇಡಿಕೆ
    • ಶಿವನ ವೇಷ ಮತ್ತು ರಾಜನ ಅಹಂಕಾರ: ಒಂದು ಸುಂದರ ನೀತಿ ಕಥೆ
    • ಐಪಿಎಲ್ ಫೈನಲ್ ಸ್ಥಳಾಂತರಕ್ಕೂ ಶಾಸಕರ ಟಿಕೆಟ್ ಬೇಡಿಕೆಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಸ್ತೆ, ಅಭಿವೃದ್ಧಿ ಕಾಮಗಾರಿ ಗುಣಮಟ್ಟದಿಂದ ನಿರ್ಮಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ
    Uncategorized May 7, 2026

    ರಸ್ತೆ, ಅಭಿವೃದ್ಧಿ ಕಾಮಗಾರಿ ಗುಣಮಟ್ಟದಿಂದ ನಿರ್ಮಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    By adminMay 7, 2026No Comments1 Min Read
    kn rajanna

    ಮಧುಗಿರಿ: ಪಟ್ಟಣದಲ್ಲಿ ಕೈಗೊಳ್ಳಲಾಗುತ್ತಿರುವ ರಸ್ತೆಗಳನ್ನು ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಗುಣಮಟ್ಟದಿಂದ ನಿರ್ಮಿಸಬೇಕು ಎಂದು ಶಾಸಕ ಕೆ.ಎನ್. ರಾಜಣ್ಣ ತಿಳಿಸಿದರು. ಅವರು ನಿನ್ನೆ ಲೋಕೋಪಯೋಗಿ ಇಲಾಖೆ ಹಾಗೂ ತಾಲೂಕು ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

    ತಹಶೀಲ್ದಾರ್ ಶ್ರೀನಿವಾಸ್, ಎ.ಡಿ.ಒ. ಧನಂಜಯ್, ಪುರಸಭಾ ಮುಖ್ಯಾಧಿಕಾರಿ ಸುರೇಶ್, ಲೋಕೋಪಯೋಗಿ ಇಲಾಖೆಯ ಹನುಮಂತ ರಾವ್, ಸಂಪತ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆದಿನಾರಾಯಣರೆಡ್ಡಿ, ಪುರಸಭಾ ಮಾಜಿ ಅಧ್ಯಕ್ಷ ಎಂ.ಕೆ.ನಂಜುಂಡರಾಜು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರುಗಳು, ಸಾರ್ವಜನಿಕರು ಇದ್ದರು.


    Provided by
    Provided by

    ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಶಾಸಕ ಕೆ.ಎನ್.ರಾಜಣ್ಣನವರು, ಕ್ಷೇತ್ರದಲ್ಲಿ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದು, ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು ಎಂದು ತಿಳಿಸಿದರು.

    ಇದೇ ವೇಳೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಕೆಲವು ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಿಕೊಟ್ಟರು. ಪಟ್ಟಣಕ್ಕೆ ಹೊಂದಿಕೊಂಡಿರುವ ಲಾಲಾಪೇಟೆ ಸಮೀಪದಲ್ಲಿ ವಿವಿಧ ಸಮುದಾಯಗಳ ವಿದ್ಯಾರ್ಥಿ ನಿಲಯ, ಸಮುದಾಯ ಭವನ ಹಾಗೂ ಇನ್ನಿತರ ಸೌಲಭ್ಯಗಳನ್ನು ಒದಗಿಸಲು ಅವರು ಸ್ಥಳ ಪರಿಶೀಲನೆ ಸಹ ನಡೆಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮೇ 3ರಿಂದ ತುಮಕೂರು ಓಪನ್ ಅಂತಾರಾಷ್ಟ್ರೀಯ ಮಹಿಳಾ ಟೆನಿಸ್ ಚಾಂಪಿಯನ್ ಶಿಪ್

    May 2, 2026

    ತಿಪಟೂರಿನ ಎಚ್.ಬೈರಾಪುರದಲ್ಲಿ ಕರಿಯಮ್ಮ, ಪ್ಲೇಗಿನಮ್ಮ ದೇವಿ ಜಾತ್ರೆ: ವಿಜೃಂಭಣೆಯ ರಥೋತ್ಸವಕ್ಕೆ ತೆರೆ

    April 9, 2026

    ಮಧುಗಿರಿಯಲ್ಲಿ ನಾಗಾರ್ಜುನ ಸಾಗರ್ ರೇಸರ್ ಹಾವು ಪತ್ತೆ

    April 4, 2026

    Leave A Reply Cancel Reply

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಕನ್ನಡ ಸಾಹಿತ್ಯ ದ್ವೇಷ ಸಾಹಿತ್ಯದ ಹಿಂದೆ ಚಲಿಸುತ್ತಿರುವುದು, ವಿಷಾದನೀಯ: ಚಿಂತಕ ಪ್ರೊ. ಕೃಷ್ಣಮೂರ್ತಿ ಬಿಳಿಗೆರೆ

    May 7, 2026

    ತಿಪಟೂರು: ಕನ್ನಡ ಸಾಹಿತ್ಯ ಕ್ಷೇತ್ರ ಎಲ್ಲಾ ಕನ್ನಡಿಗರ ಜನಜೀವನದ ಗತಿಬಿಂಬ ಎಂಬ ಹೇಳಿಕೆಯೊಂದಿದೆ, ಅದರಂತೆ ಅದು ಸಾಗಬೇಕಿದೆ. ಆದರೆ ಇತ್ತೀಚೆಗೆ…

    ಮೇ 8ರವರೆಗೆ ಶ್ರೀ ಮಾರುತಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮ: ಶಾಸಕ ಎಂ.ಟಿ.ಕೃಷ್ಣಪ್ಪ

    May 7, 2026

    ರೈಲಿಗೆ ಸಿಲುಕಿ ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಸಂಪರ್ಕಿಸಿ

    May 7, 2026

    ರಸ್ತೆ, ಅಭಿವೃದ್ಧಿ ಕಾಮಗಾರಿ ಗುಣಮಟ್ಟದಿಂದ ನಿರ್ಮಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    May 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.