nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕನ್ನಡ ಸಾಹಿತ್ಯ ದ್ವೇಷ ಸಾಹಿತ್ಯದ ಹಿಂದೆ ಚಲಿಸುತ್ತಿರುವುದು, ವಿಷಾದನೀಯ: ಚಿಂತಕ ಪ್ರೊ. ಕೃಷ್ಣಮೂರ್ತಿ ಬಿಳಿಗೆರೆ

    May 7, 2026

    ಮೇ 8ರವರೆಗೆ ಶ್ರೀ ಮಾರುತಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮ: ಶಾಸಕ ಎಂ.ಟಿ.ಕೃಷ್ಣಪ್ಪ

    May 7, 2026

    ರೈಲಿಗೆ ಸಿಲುಕಿ ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಸಂಪರ್ಕಿಸಿ

    May 7, 2026
    Facebook Twitter Instagram
    ಟ್ರೆಂಡಿಂಗ್
    • ಕನ್ನಡ ಸಾಹಿತ್ಯ ದ್ವೇಷ ಸಾಹಿತ್ಯದ ಹಿಂದೆ ಚಲಿಸುತ್ತಿರುವುದು, ವಿಷಾದನೀಯ: ಚಿಂತಕ ಪ್ರೊ. ಕೃಷ್ಣಮೂರ್ತಿ ಬಿಳಿಗೆರೆ
    • ಮೇ 8ರವರೆಗೆ ಶ್ರೀ ಮಾರುತಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮ: ಶಾಸಕ ಎಂ.ಟಿ.ಕೃಷ್ಣಪ್ಪ
    • ರೈಲಿಗೆ ಸಿಲುಕಿ ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಸಂಪರ್ಕಿಸಿ
    • ರಸ್ತೆ, ಅಭಿವೃದ್ಧಿ ಕಾಮಗಾರಿ ಗುಣಮಟ್ಟದಿಂದ ನಿರ್ಮಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ
    • ತುಮಕೂರು: ರಾಷ್ಟ್ರಪಕ್ಷಿ ನವಿಲುಗಳ ಸರಣಿ ಸಾವು; ಹಕ್ಕಿಜ್ವರದ ಆತಂಕ!
    • ಹುಳಿಯಾರು: ಮಳೆ ಕೊರತೆಯಿಂದ ಕಂಗಾಲಾದ ರೈತರು; ಟ್ಯಾಂಕರ್ ನೀರಿಗೆ ಹೆಚ್ಚಿದ ಬೇಡಿಕೆ
    • ಶಿವನ ವೇಷ ಮತ್ತು ರಾಜನ ಅಹಂಕಾರ: ಒಂದು ಸುಂದರ ನೀತಿ ಕಥೆ
    • ಐಪಿಎಲ್ ಫೈನಲ್ ಸ್ಥಳಾಂತರಕ್ಕೂ ಶಾಸಕರ ಟಿಕೆಟ್ ಬೇಡಿಕೆಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೈಲಿಗೆ ಸಿಲುಕಿ ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಸಂಪರ್ಕಿಸಿ
    ತುಮಕೂರು May 7, 2026

    ರೈಲಿಗೆ ಸಿಲುಕಿ ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಸಂಪರ್ಕಿಸಿ

    By adminMay 7, 2026No Comments1 Min Read
    train
    ಸಾಂದರ್ಭಿಕ ಚಿತ್ರ

    ತುಮಕೂರು: ಕ್ಯಾತ್ಸಂದ್ರ ನಿಲ್ದಾಣದಲ್ಲಿ ರೈಲಿಗೆ ಸಿಲುಕಿ ಸುಮಾರು 45 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುತ್ತಾರೆ. ಕೋಲುಮುಖ, ಗಿಡ್ಡಮೂಗು, ಕುರುಚಲು ಗಡ್ಡ ಮೀಸೆ ಬಿಟ್ಟಿದ್ದು, ಹುಬ್ಬು ಹಲ್ಲಿನಂತೆ ಕಂಡುಬರುತ್ತಾರೆ. ಈತನ ಮೈಮೇಲೆ ಕಪ್ಪು ಬಿಳಿ ಬಣ್ಣದ ಉದ್ದನೆಯ ಗೆರೆಗಳುಳ್ಳ ತುಂಬು ತೋಳಿನ ಶರ್ಟ್, ಬಿಳಿ ಬೂದು ಬಣ್ಣದ ಪ್ಯಾಂಟ್, ಪಾಚಿ ಬಣ್ಣದ ಟವಲ್ ಧರಿಸಿದ್ದಾರೆ.

    ಅದೇ ರೀತಿ ಹಿರೇಹಳ್ಳಿ ದಾಬಸ್‌ಪೇಟೆ ರೈಲ್ವೆ ನಿಲ್ದಾಣಗಳ ಮಧ್ಯೆ ಚಲಿಸುವ ರೈಲಿಗೆ ಸಿಲುಕಿ ಸುಮಾರು 55 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುತ್ತಾರೆ. ಕೋಲು ಮುಖ, ಬಿಡ್ಡೆಯ ಮೂಗು, ಗಡ್ಡ ಮೀಸೆ ಬಿಟ್ಟಿರುತ್ತಾರೆ. ಎಡಗಾಲು ಪಾದದ ಮೇಲೆ ಹಳೆಯ ಗಾಯದ ಗುರುತುಗಳಿವೆ. ಇವರ ಮೈಮೇಲೆ ಸಿಮೆಂಟ್ ಕಲರ್‌ ನ ರೆಡಿಮೇಡ್ ಫುಲ್‌ ಶರ್ಟ್, ಕಪ್ಪು ಬಣ್ಣದ ಪ್ಯಾಂಟ್, ನೀಲಿ ಬಣ್ಣದ ಅಂಡರ್ ವೇರ್ ಧರಿಸಿದ್ದಾನೆ.


    Provided by
    Provided by

    ಈ ಇಬ್ಬರು ಅಪರಿಚಿತ ವ್ಯಕ್ತಿಗಳ ವಾರಸುದಾರರು ಯಾರಾದರೂ ಇದ್ದಲ್ಲಿ ಸಹಾಯಕ ಆರಕ್ಷಕ ಉಪನಿರೀಕ್ಷಕರು, ತುಮಕೂರು ರೈಲ್ವೆ ಪೊಲೀಸ್ ಹೊರ ಉಪಠಾಣೆ, ತುಮಕೂರು. ಹೆಚ್ಚಿನ ಮಾಹಿತಿಗಾಗಿ 9480802142 ಇವರನ್ನು ಸಂಪರ್ಕಿಸುವುದು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ರಾಷ್ಟ್ರಪಕ್ಷಿ ನವಿಲುಗಳ ಸರಣಿ ಸಾವು; ಹಕ್ಕಿಜ್ವರದ ಆತಂಕ!

    May 7, 2026

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ

    May 5, 2026

    Leave A Reply Cancel Reply

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಕನ್ನಡ ಸಾಹಿತ್ಯ ದ್ವೇಷ ಸಾಹಿತ್ಯದ ಹಿಂದೆ ಚಲಿಸುತ್ತಿರುವುದು, ವಿಷಾದನೀಯ: ಚಿಂತಕ ಪ್ರೊ. ಕೃಷ್ಣಮೂರ್ತಿ ಬಿಳಿಗೆರೆ

    May 7, 2026

    ತಿಪಟೂರು: ಕನ್ನಡ ಸಾಹಿತ್ಯ ಕ್ಷೇತ್ರ ಎಲ್ಲಾ ಕನ್ನಡಿಗರ ಜನಜೀವನದ ಗತಿಬಿಂಬ ಎಂಬ ಹೇಳಿಕೆಯೊಂದಿದೆ, ಅದರಂತೆ ಅದು ಸಾಗಬೇಕಿದೆ. ಆದರೆ ಇತ್ತೀಚೆಗೆ…

    ಮೇ 8ರವರೆಗೆ ಶ್ರೀ ಮಾರುತಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮ: ಶಾಸಕ ಎಂ.ಟಿ.ಕೃಷ್ಣಪ್ಪ

    May 7, 2026

    ರೈಲಿಗೆ ಸಿಲುಕಿ ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಸಂಪರ್ಕಿಸಿ

    May 7, 2026

    ರಸ್ತೆ, ಅಭಿವೃದ್ಧಿ ಕಾಮಗಾರಿ ಗುಣಮಟ್ಟದಿಂದ ನಿರ್ಮಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    May 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.