nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ

    June 27, 2026

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026
    Facebook Twitter Instagram
    ಟ್ರೆಂಡಿಂಗ್
    • ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
    • ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
    • ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ
    • ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ
    • ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ
    • ಪಂಚಗ್ಯಾರಂಟಿ ಯೋಜನೆಗಳ ಸ್ಥಗಿತ ಸಾಧ್ಯವಿಲ್ಲ: ಸಿ.ಡಿ. ಚಂದ್ರಶೇಖರ್
    • ಜೂಜಾಟ: 12 ಮಂದಿ ಆರೋಪಿಗಳ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ: ಪೇಪರ್ ಲೆಸ್ ನೋಂದಣಿ ವಿರುದ್ಧ ಹೋರಾಟ
    ತುರುವೇಕೆರೆ May 8, 2026

    ತುರುವೇಕೆರೆ: ಪೇಪರ್ ಲೆಸ್ ನೋಂದಣಿ ವಿರುದ್ಧ ಹೋರಾಟ

    By adminMay 8, 2026No Comments1 Min Read

    Provided by
    Provided by

    ತುರುವೇಕೆರೆ: ನೋಂದಣಾಧಿಕಾರಿಗಳ ಕಚೇರಿಯಲ್ಲಿ ಆಸ್ತಿಗಳ ಮಾರಾಟ ಸೇರಿದಂತೆ ವಿವಿಧ ವಹಿವಾಟುಗಳನ್ನು ಪೇಪರ್ ಲೆಸ್ ಮಾಡಲಾಗುತ್ತಿದೆ. ಕಾವೇರಿ ತಂತ್ರಾಂಶದ ಮೂಲಕ ಪೇಪರ್ ಲೆಸ್ ಮಾಡಿ ಕೇವಲ ತಂತ್ರಾಂಶದ ಮೂಲಕ ನೋಂದಣಿ ಮಾಡಿಸುವ ಕ್ರಮ ಸರಿಯಲ್ಲ ಎಂದು ಜಿಲ್ಲಾ ಪತ್ರ ಬರಹಗಾರರ ಸಂಘದ ಸಂಘಟನಾಕಾರ ಬಿ.ಎನ್.ಮಂಜುನಾಥ್ ತಿಳಿಸಿದರು.

    ಪಟ್ಟಣದ ಸಂಘದ ಕಚೇರಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಗದ ರಹಿತ ಡಿಜಿಟಲ್ ತಂತ್ರಜ್ಞಾನವನ್ನು ಪ್ರಾಯೋಗಿಕವಾಗಿ ಚಾಮರಾಜನಗರದಲ್ಲಿ ಮೊದಲ ಬಾರಿಗೆ ಜಾರಿಗೆ ತಂದಿದ್ದು ತರುವಾಯ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಜಾರಿಗೆ ಬರಲಿದೆ. ಈ ಕಾನೂನು ರಾಜ್ಯಾದ್ಯಂತ ಜಾರಿಗೆ ಬಂದಲ್ಲಿ ಸಾರ್ವಜನಿಕರ ಗೋಳು ಹೇಳತೀರದು. ಈಗಿರುವ ವ್ಯವಸ್ಥೆಯಲ್ಲೇ ನೂರಾರು ತೊಂದರೆಗಳು ಇವೆ. ಇವುಗಳನ್ನು ಬಗೆಹರಿಸಲು ಹರಸಾಹಸ ಮಾಡಲಾಗುತ್ತಿದೆ. ಈಗ ಪೇಪರ್ ಲೆಸ್ ವ್ಯವಸ್ಥೆ ಜಾರಿಗೆ ಬಂದರೆ ಸಾರ್ವಜನಿಕರ ಆತಂಕ ಮತ್ತಷ್ಟು ಹೆಚ್ಚಲಿದೆ. ಈ ಕುರಿತು ನ್ಯಾಯಾಲಯದಲ್ಲೂ ಪ್ರಶ್ನೆ ಮಾಡುವವರಿದ್ದೇವೆ ಎಂದರು.

    “ಈಗಿನ ವ್ಯವಸ್ಥೆಯಲ್ಲಿ ಮಾರಾಟಗಾರರು ಮತ್ತು ಕೊಳ್ಳುವವರು ಎದುರು ಇದ್ದರೂ ಸಹ ಮೋಸ ಮಾಡಬಹುದಾಗಿದೆ. ಇನ್ನು ಕೇವಲ ಪೇಪರ್ ಲೆಸ್ ಅಥವಾ ಇ–ತಂತ್ರಾಂಶದಿಂದ ವಹಿವಾಟು ನಡೆದರೆ ಸಾಕಷ್ಟು ವಂಚನೆಗಳು ನಡೆದು ಸೈಬರ್ ಕ್ರೈಂ ಪೊಲೀಸರಿಗೆ ಹೆಚ್ಚು ಕೆಲಸ ಶುರುವಾಗಲಿದೆ ಎಂದು ಅವರು ಹೇಳಿದರು.

    ಈ ವೇಳೆ ತಾಲೂಕು ಪತ್ರ ಬರಹಗಾರರ ಸಂಘದ ಗೌರವಾಧ್ಯಕ್ಷ ಕೆ.ಎಲ್. ಶಿವಕುಮಾರ್, ಅಧ್ಯಕ್ಷ ಕೊಲ್ಲಟ್ಟ ಕೆ.ಆರ್. ರಮೇಶ್ (ಪಟೇಲ್), ಉಪಾಧ್ಯಕ್ಷ ಬಿ.ಜಿ. ಶಿವಕುಮಾರ್, ಪರಮೇಶ್, ಕಾರ್ಯದರ್ಶಿ ಕೆ.ಟಿ. ಪುಟ್ಟಸ್ವಾಮಿಗೌಡ, ಖಜಾಂಚಿ ಟಿ.ಜಿ.ಶಿವಕುಮಾರ್ ಸ್ವಾಮಿ, ಸಂಘಟನಾ ಕಾರ್ಯದರ್ಶಿ ಕೆ.ಎ. ಹರೀಶ್, ನಿರ್ದೇಶಕರಾದ ಜಗದೀಶ್ ಅರೆಹಳ್ಳಿ, ಕೆ. ಗೋಪಿನಾಥ್, ಬಿ.ಎಸ್. ಶಶಿಕುಮಾರ್, ಕೆ.ಎಲ್. ಕಲ್ಲೇಶ್, ಬಿ. ಕಂಚಿರಾಯ, ಬಸವರಾಜು, ಬಲರಾಮಯ್ಯ, ಶಿವಕುಮಾರ್, ಡಿ.ಎಸ್. ಶಿವಣ್ಣ ಮತ್ತು ಪುಟ್ಟರಾಮಯ್ಯ ಸೇರಿದಂತೆ ಇತರರು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.


    Provided by
    Provided by

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುರುವೇಕೆರೆ: ಜೂ.27ರಂದು ಕೆಂಪೇಗೌಡರ ಜಯಂತ್ಯುತ್ಸವ ಆಚರಣೆ

    June 26, 2026

    ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ

    June 22, 2026

    ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ

    June 6, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ

    June 27, 2026

    ತುಮಕೂರು: ಪ್ರೇಮಿಗಳ ನಡುವೆ ಚಲಿಸುವ ಕಾರಿನಲ್ಲೇ ಭೀಕರ ಗಲಾಟೆ ನಡೆದು, ಯುವಕನೊಬ್ಬ ಸ್ಫೋಟಕವೊಂದನ್ನು ಸಿಡಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ದೆಡ್ಲಿ ಘಟನೆ…

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026

    ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ

    June 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.