nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಾ: ಶಿಕ್ಷಕರ ತರಬೇತಿ ಸಂಸ್ಥೆ ದಾಖಲಾತಿ ಪ್ರಾರಂಭ

    May 9, 2026

    ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

    May 9, 2026

    ತೆರೆ ಮೇಲೆ ರಾಜ್‌ ಕುಮಾರ್‌, ಅಂತರಂಗದಲ್ಲಿ ಮುತ್ತುರಾಜ್‌ ಇದ್ದರು: ಆರ್‌. ಮಂಜುನಾಥ್‌ ಚವಾಣ್‌, ನಾದಯೋಗಿ ಡಾ.ರಾಜಕುಮಾರ್ ಪುಸ್ತಕ ಬಿಡುಗಡೆ

    May 9, 2026
    Facebook Twitter Instagram
    ಟ್ರೆಂಡಿಂಗ್
    • ಸಿರಾ: ಶಿಕ್ಷಕರ ತರಬೇತಿ ಸಂಸ್ಥೆ ದಾಖಲಾತಿ ಪ್ರಾರಂಭ
    • ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ
    • ತೆರೆ ಮೇಲೆ ರಾಜ್‌ ಕುಮಾರ್‌, ಅಂತರಂಗದಲ್ಲಿ ಮುತ್ತುರಾಜ್‌ ಇದ್ದರು: ಆರ್‌. ಮಂಜುನಾಥ್‌ ಚವಾಣ್‌, ನಾದಯೋಗಿ ಡಾ.ರಾಜಕುಮಾರ್ ಪುಸ್ತಕ ಬಿಡುಗಡೆ
    • ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ
    • ಧಾರವಾಡ: ಜನ–ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್. ಸೂಚನೆ
    • ಕೊರಟಗೆರೆ: ವಡೇರಹಳ್ಳಿ ಬಳಿ ಬಫರ್ ಡ್ಯಾಂ ನಿರ್ಮಾಣಕ್ಕೆ ರೈತರ ವಿರೋಧ
    • ತುಮಕೂರು: ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಇದ್ದಲ್ಲಿ ಸಂಪರ್ಕಿಸಿ
    • ಆಗಸ್ಟ್ 21 ರಿಂದ 3 ದಿನ ವಿಶೇಷ ಲೋಕ್ ಅದಾಲತ್: ವಿಡಿಯೋ ಕಾನ್ಫರೆನ್ಸ್ ಮೂಲಕ ಇತ್ಯರ್ಥ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ವಡೇರಹಳ್ಳಿ ಬಳಿ ಬಫರ್ ಡ್ಯಾಂ ನಿರ್ಮಾಣಕ್ಕೆ ರೈತರ ವಿರೋಧ
    ಕೊರಟಗೆರೆ May 9, 2026

    ಕೊರಟಗೆರೆ: ವಡೇರಹಳ್ಳಿ ಬಳಿ ಬಫರ್ ಡ್ಯಾಂ ನಿರ್ಮಾಣಕ್ಕೆ ರೈತರ ವಿರೋಧ

    By adminMay 9, 2026No Comments1 Min Read
    koratagere

    ಕೊರಟಗೆರೆ: ತಾಲ್ಲೂಕಿನ ವಡೇರಹಳ್ಳಿ ಗ್ರಾಮದ ಸಮೀಪ ಎತ್ತಿನಹೊಳೆಯ ಬಫರ್ ಡ್ಯಾಂ ನಿರ್ಮಾಣ ವಿರೋಧಿಸಿ ರೈತರು ಮಿನಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಸ್ಥಳೀಯ ರೈತರು ಪ್ರತಿಭಟನೆ ನಡೆಸಿದರು.

    ಕೊರಟಗೆರೆ ಪಟ್ಟಣದ ಪಪಂ ಮುಂಭಾಗದಿಂದ ಮಿನಿ ವಿಧಾನಸೌಧ ಕಚೇರಿಯವರೆಗೆ ಕಾಲ್ನಡಿಗೆಯಲ್ಲಿ ತೆರಳಿದ ರೈತರು ರಾಜ್ಯ ಸರಕಾರದ ವಿರುದ್ದ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.


    Provided by
    Provided by

    ವಡೇರಹಳ್ಳಿ ರೈತ ಮುಖಂಡ ವಿ.ಪಿ.ನಂಜೇಗೌಡ ಮಾತನಾಡಿ, ನಮ್ಮ ವಡೇರಹಳ್ಳಿ ಗ್ರಾಮದ ಬಳಿ ನಿರ್ಮಾಣಕ್ಕೆ ಉದ್ದೇಶ ಮಾಡಿರುವ ಎತ್ತಿನಹೊಳೆ ಯೋಜನೆಯ ಬಫರ್‌ ಡ್ಯಾಂ ಅವೈಜ್ಞಾನಿಕ. ನಾವು ನಮ್ಮ ಪ್ರಾಣ ಬೇಕಾದ್ರು ನೀಡ್ತೀವಿ ಆದರೇ ನಮ್ಮ ಕೃಷಿ ಜಮೀನು ಮಾತ್ರ ಬಫರ್‌ ಡ್ಯಾಂಗೆ ನೀಡೋದಿಲ್ಲ. ರಾಜ್ಯ ಸರಕಾರ ಪರಿಶೀಲನೆ ನಡೆಸಿ ರೈತರಿಗೆ ಅನುಕೂಲ ಕಲ್ಪಿಸಬೇಕಿದೆ ಎಂದು ಆಗ್ರಹಿಸಿದರು.

    ವಡೇರಹಳ್ಳಿ ರೈತ ಮುಖಂಡ ಡಿ.ಹನುಮಂತೇಗೌಡ ಮಾತನಾಡಿ, ದುರ್ಗದಹಳ್ಳಿ, ಬೈರಗೊಂಡ್ಲು ಆಯ್ತು ಈಗ ನಮ್ಮ ವಡೇರಹಳ್ಳಿಗೆ ಬಫರ್‌ ಡ್ಯಾಂ ಬಂದಿದೆ. ರೈತರ ಪರವಾನಗಿ ಪಡೆಯದೇ ಏಕಾಏಕಿ ಸರಕಾರದ ನಿರ್ಧಾರಕ್ಕೆ ನಮ್ಮ ವಿರೋಧವಿದೆ. ಪ್ರಾಣ ಬೇಕಾದ್ರು ನೀಡ್ತೀವಿ ಆದರೇ ನಮ್ಮ ಭೂಮಿ ವಿಚಾರಕ್ಕೆ ಮಾತ್ರ ಯಾರು ಬಂದು ನಮ್ಮನ್ನ ಪರೀಕ್ಷೆ ಮಾಡಬೇಡಿ ಎಂದು ಕಿಡಿಕಾರಿದರು.

    ಪ್ರತಿಭಟನೆಯಲ್ಲಿ ವಡೇರಹಳ್ಳಿ, ನಾಯಕನಪಾಳ್ಯ, ಕಾಟೇನಹಳ್ಳಿ ರೈತರಾದ ಕೆಂಪರಾಜು, ನಂಜುಂಡಯ್ಯ, ವೀರಭದ್ರಯ್ಯ, ಲಕ್ಕಹನುಮಯ್ಯ, ಜಯಣ್ಣ, ಮಾರುತಿ,ಸುಜಾತ,ವಿನೂತ, ಜಯಮ್ಮ,ಗಂಗಮ್ಮ,ಲಕ್ಷಮ್ಮ ಸೇರಿದಂತೆ ಇತರರು ಇದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಪಟ್ಟಣ ಪಂಚಾಯತಿಯಿಂದ ಪುರಸಭೆಗೆ ಮೇಲ್ದರ್ಜೆ: ನಾಮಫಲಕ ಅನಾವರಣ, ಸೋಲಾರ್ ಪ್ಲಾಂಟ್ ಉದ್ಘಾಟನೆ

    May 1, 2026

    ಶಿಕ್ಷಣ ಜೀವನವನ್ನು ರೂಪಿಸುವ ಶಕ್ತಿ: ಶಿವರುದ್ರ ಮಹಾ ಸ್ವಾಮೀಜಿ

    April 26, 2026

    ಕೊರಟಗೆರೆಯ ಫ್ರೆಂಡ್ಸ್ ಗ್ರೂಪ್ ವತಿಯಿಂದ ಉಚಿತ ಆಂಬ್ಯುಲೆನ್ಸ್ ಲೋಕಾರ್ಪಣೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

    April 24, 2026

    Leave A Reply Cancel Reply

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸಿರಾ: ಶಿಕ್ಷಕರ ತರಬೇತಿ ಸಂಸ್ಥೆ ದಾಖಲಾತಿ ಪ್ರಾರಂಭ

    May 9, 2026

    ತುಮಕೂರು: ಜಿಲ್ಲೆಯ ಸಿರಾ ತಾಲೂಕು ಚಿಕ್ಕನಹಳ್ಳಿಯಲ್ಲಿರುವ ಸರ್ಕಾರಿ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ದಾಖಲಾತಿ ಪ್ರಾರಂಭವಾಗಿದ್ದು, ಆಸಕ್ತ ವಿದ್ಯಾರ್ಥಿಗಳು…

    ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

    May 9, 2026

    ತೆರೆ ಮೇಲೆ ರಾಜ್‌ ಕುಮಾರ್‌, ಅಂತರಂಗದಲ್ಲಿ ಮುತ್ತುರಾಜ್‌ ಇದ್ದರು: ಆರ್‌. ಮಂಜುನಾಥ್‌ ಚವಾಣ್‌, ನಾದಯೋಗಿ ಡಾ.ರಾಜಕುಮಾರ್ ಪುಸ್ತಕ ಬಿಡುಗಡೆ

    May 9, 2026

    ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ

    May 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.