nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ 24 ಲಕ್ಷ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಇನ್ಮುಂದೆ ವಾಟ್ಸಾಪ್ ನಲ್ಲೇ ಉಚಿತ ಇ–ಖಾತಾ ವಿತರಣೆ!

    November 26, 2026

    ಸಂವಿಧಾನದ ಮೌಲ್ಯಗಳು ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವಜನತೆಯ ಪಾತ್ರದ ಕುರಿತು ಯುವ ಸಂವಾದ

    November 26, 2026

    ಸಂವಿಧಾನ ಸಮರ್ಪಣಾ ದಿನ: ಸಂವಿಧಾನ ಕೇವಲ ಆಡಳಿತ ಗ್ರಂಥವಲ್ಲ, ಪ್ರತಿಯೊಬ್ಬ ಭಾರತೀಯನ ಸ್ವಾಭಿಮಾನದ ಉಸಿರು

    November 26, 2026
    Facebook Twitter Instagram
    ಟ್ರೆಂಡಿಂಗ್
    • ಬೆಂಗಳೂರಿನ 24 ಲಕ್ಷ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಇನ್ಮುಂದೆ ವಾಟ್ಸಾಪ್ ನಲ್ಲೇ ಉಚಿತ ಇ–ಖಾತಾ ವಿತರಣೆ!
    • ಸಂವಿಧಾನದ ಮೌಲ್ಯಗಳು ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವಜನತೆಯ ಪಾತ್ರದ ಕುರಿತು ಯುವ ಸಂವಾದ
    • ಸಂವಿಧಾನ ಸಮರ್ಪಣಾ ದಿನ: ಸಂವಿಧಾನ ಕೇವಲ ಆಡಳಿತ ಗ್ರಂಥವಲ್ಲ, ಪ್ರತಿಯೊಬ್ಬ ಭಾರತೀಯನ ಸ್ವಾಭಿಮಾನದ ಉಸಿರು
    • ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ವೈದ್ಯರಿಂದ ವೈಭವದ ಕನ್ನಡ ರಾಜ್ಯೋತ್ಸವ ಆಚರಣೆ
    • ಡಾ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಅಂಗವಾಗಿ ವೃದ್ಧಾಶ್ರಮಗಳಿಗೆ ದಿನಸಿ, ಹಣ್ಣು ವಿತರಣೆ
    • ಕೈದಾಳದ ಶ್ರೀ ಚೆನ್ನಕೇಶವ ಸ್ವಾಮಿ ದೇವಸ್ಥಾನಕ್ಕೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಭೇಟಿ | ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಗಣ್ಯರು
    • ಹೆಬ್ಬೂರಿನಲ್ಲಿ ಅಟಲ್‌ಜಿ ಜನಸ್ನೇಹಿ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ :  ಗ್ರಾಮೀಣ ಜನರಿಗೆ ಸರ್ಕಾರಿ ಸೇವೆಗಳು ತ್ವರಿತವಾಗಿ ದೊರೆಯಲು ಅನುಕೂಲ: ಡಾ.ಜಿ.ಪರಮೇಶ್ವರ್
    • 300 ಮೊಟ್ಟೆ ಚಾಕಿಯಿಂದ 250 ಕೆ.ಜಿ. ರೇಷ್ಮೆ ಗೂಡು ಉತ್ಪಾದನೆ ಸಾಧ್ಯ: ಮೋಹನ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?
    ರಾಜ್ಯ ಸುದ್ದಿ May 10, 2026

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    By adminMay 10, 2026No Comments1 Min Read

    ಚಿತ್ರದುರ್ಗ: ರಾಜ್ಯ ರಾಜಕಾರಣದ ಹಿರಿಯ ನಾಯಕ, ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ (65) ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

    1961ರಲ್ಲಿ ಚಳ್ಳಕೆರೆಯಲ್ಲಿ ಜನಿಸಿದ ಡಿ.ಸುಧಾಕರ್ ಅವರು ಎನ್.ದಶರಥಯ್ಯ ಅವರ ಪುತ್ರ. ಇವರ ಚಿಕ್ಕಪ್ಪ ಎನ್. ಜಯಣ್ಣ ಅವರು ಕೂಡ ಚಳ್ಳಕೆರೆ ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿದ್ದರು. ಚಿಕ್ಕಪ್ಪನ ರಾಜಕೀಯ ವ್ಯವಹಾರಗಳನ್ನು ನೋಡಿಕೊಳ್ಳುವ ಮೂಲಕ ರಾಜಕೀಯ ಪ್ರವೇಶಿಸಿದ ಸುಧಾಕರ್, ನಂತರ ತಮ್ಮದೇ ಆದ ಭದ್ರ ಬುನಾದಿ ನಿರ್ಮಿಸಿಕೊಂಡಿದ್ದರು.

    • 2004: ಚಳ್ಳಕೆರೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮೊದಲ ಬಾರಿಗೆ ಸ್ಪರ್ಧಿಸಿ ಜಯಗಳಿಸುವ ಮೂಲಕ ಶಾಸಕರಾಗಿ ಆಯ್ಕೆಯಾದರು.
    • 2008: ಕ್ಷೇತ್ರ ಮರುವಿಂಗಡಣೆಯಲ್ಲಿ ಚಳ್ಳಕೆರೆ ಮೀಸಲು ಕ್ಷೇತ್ರವಾದ ಹಿನ್ನೆಲೆಯಲ್ಲಿ, ಹಿರಿಯೂರು ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಜಯ ಸಾಧಿಸಿದರು. ಅಂದು ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಮೊದಲ ಬಾರಿಗೆ ಮಂತ್ರಿ ಪಟ್ಟ ಅಲಂಕರಿಸಿದ್ದರು.
    • 2013: ಕಾಂಗ್ರೆಸ್‌ಗೆ ಮರಳಿದ ಸುಧಾಕರ್, ಜೆಡಿಎಸ್‌ನ ಎ. ಕೃಷ್ಣಪ್ಪ ಅವರ ವಿರುದ್ಧ ಅತ್ಯಲ್ಪ ಮತಗಳ ಅಂತರದಿಂದ ಗೆದ್ದು ಮೂರನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದರು.
    • 2018: ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ. ಪೂರ್ಣಿಮಾ ಶ್ರೀನಿವಾಸ್ ವಿರುದ್ಧ ಪರಾಭವಗೊಂಡರು.
    • 2023: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿ, ಕೆ. ಪೂರ್ಣಿಮಾ ಅವರ ವಿರುದ್ಧ 30,322 ಮತಗಳ ಅಂತರದಿಂದ ಗೆಲುವು ಸಾಧಿಸಿದರು. ಸಿದ್ದರಾಮಯ್ಯ ಸಂಪುಟದಲ್ಲಿ ಯೋಜನಾ ಮತ್ತು ಸಾಂಖ್ಯಿಕ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.

    ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಪರಮಾಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಸುಧಾಕರ್ ಅವರು ಹಿರಿಯೂರು ಮತ್ತು ಚಳ್ಳಕೆರೆ ಭಾಗದಲ್ಲಿ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದರು. ಇವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೆಂಗಳೂರಿನ 24 ಲಕ್ಷ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಇನ್ಮುಂದೆ ವಾಟ್ಸಾಪ್ ನಲ್ಲೇ ಉಚಿತ ಇ–ಖಾತಾ ವಿತರಣೆ!

    November 26, 2026

    2027ರ ಸರ್ಕಾರಿ ರಜೆ ಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ವಿವರ

    November 22, 2026

    ಸತ್ಯ ಘಟನೆಯ “ಕಾಲಾಗ್ನಿ” ಚಿತ್ರಕ್ಕೆ ಮುಹೂರ್ತ |  ಸೆಸ್ಪೆನ್ಸ್, ಥ್ರಿಲ್ಲರ್ ಕುರಿತಾದ ಚಿತ್ರಕ್ಕೆ ರಾಯರ ಸನ್ನಿಧಿಯಲ್ಲಿ ಚಾಲನೆ

    November 21, 2026

    Leave A Reply Cancel Reply

    Our Picks

    ಡಿಸೆಂಬರ್ 3ರಂದು ದೇಶವ್ಯಾಪಿ ಬ್ಯಾಂಕ್ ಮುಷ್ಕರ: ಕಾರಣವೇನು ? ಗ್ರಾಹಕರು ಗಮನಿಸಬೇಕಾದದ್ದು ಏನು ?

    November 25, 2026

    ಎಸ್‌ ಬಿಐನಲ್ಲಿ ₹1 ಲಕ್ಷ ವೈಯಕ್ತಿಕ ಸಾಲ ಪಡೆದರೆ EMI ಎಷ್ಟು? ಬಡ್ಡಿದರದ ಸಂಪೂರ್ಣ ಲೆಕ್ಕಾಚಾರ ಇಲ್ಲಿದೆ!

    November 25, 2026

    ಆಡಿಟ್ ಹೆಸರಿನಲ್ಲಿ ಉದ್ಯಮಿಗಳಿಗೆ ಕಿರುಕುಳ? ₹4 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಇಬ್ಬರು CGST ಅಧೀಕ್ಷಕರಿಗೆ ಸಿಬಿಐ ಶಾಕ್!

    November 24, 2026

    ಪೆಟ್ರೋಲ್ ಬಂಕ್‌ ನಲ್ಲಿ ₹110, ₹210 ಅಥವಾ ₹510ಕ್ಕೇ ಪೆಟ್ರೋಲ್ ಹಾಕಿಸುವುದೇಕೆ? ಇದರ ಹಿಂದಿದೆ ಆಸಕ್ತಿದಾಯಕ ಕಾರಣಗಳು!

    November 23, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬೆಂಗಳೂರಿನ 24 ಲಕ್ಷ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಇನ್ಮುಂದೆ ವಾಟ್ಸಾಪ್ ನಲ್ಲೇ ಉಚಿತ ಇ–ಖಾತಾ ವಿತರಣೆ!

    November 26, 2026

    ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಜಿಬಿಎ ಹಾಗೂ…

    ಸಂವಿಧಾನದ ಮೌಲ್ಯಗಳು ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವಜನತೆಯ ಪಾತ್ರದ ಕುರಿತು ಯುವ ಸಂವಾದ

    November 26, 2026

    ಸಂವಿಧಾನ ಸಮರ್ಪಣಾ ದಿನ: ಸಂವಿಧಾನ ಕೇವಲ ಆಡಳಿತ ಗ್ರಂಥವಲ್ಲ, ಪ್ರತಿಯೊಬ್ಬ ಭಾರತೀಯನ ಸ್ವಾಭಿಮಾನದ ಉಸಿರು

    November 26, 2026

    ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ವೈದ್ಯರಿಂದ ವೈಭವದ ಕನ್ನಡ ರಾಜ್ಯೋತ್ಸವ ಆಚರಣೆ

    November 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.