nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಕ್ಟೋಬರ್ ತಿಂಗಳ ಮಹತ್ವದ ತೆರಿಗೆ ಗಡುವುಗಳು: ತೆರಿಗೆದಾರರು ಹಾಗೂ ವೃತ್ತಿಪರರು ಗಮನಿಸಬೇಕಾದ ಶಾಸನಬದ್ಧ ನಿಯಮಾವಳಿಗಳು

    October 6, 2026

    ಎತ್ತಿನಹೊಳೆ ನಾಲಾ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಎನ್‌.ಡಿ.ಎ ಮೈತ್ರಿಕೂಟದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಆಗ್ರಹ

    October 6, 2026

    ಜನವರಿ ನಂತರವೂ ಮಳೆ ಬಾರದೇ ಇದ್ದರೆ ಜಿಲ್ಲೆಯಲ್ಲಿ ಗಂಭೀರ ಸಮಸ್ಯೆ: ತುಮಕೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ

    October 6, 2026
    Facebook Twitter Instagram
    ಟ್ರೆಂಡಿಂಗ್
    • ಅಕ್ಟೋಬರ್ ತಿಂಗಳ ಮಹತ್ವದ ತೆರಿಗೆ ಗಡುವುಗಳು: ತೆರಿಗೆದಾರರು ಹಾಗೂ ವೃತ್ತಿಪರರು ಗಮನಿಸಬೇಕಾದ ಶಾಸನಬದ್ಧ ನಿಯಮಾವಳಿಗಳು
    • ಎತ್ತಿನಹೊಳೆ ನಾಲಾ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಎನ್‌.ಡಿ.ಎ ಮೈತ್ರಿಕೂಟದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಆಗ್ರಹ
    • ಜನವರಿ ನಂತರವೂ ಮಳೆ ಬಾರದೇ ಇದ್ದರೆ ಜಿಲ್ಲೆಯಲ್ಲಿ ಗಂಭೀರ ಸಮಸ್ಯೆ: ತುಮಕೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ
    • ₹58 ಸಾವಿರದಿಂದ ಬೈಕ್ ಖರೀದಿ; 70 ಕಿ.ಮೀ ಮೈಲೇಜ್ ನೀಡುವ 5 ಬಜೆಟ್ ಬೈಕ್‌ ಗಳಿವು!
    • 50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!
    • ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು
    • ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!
    • ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೌದ್ಧ ಧರ್ಮವು ಸಮಾನತೆ,  ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್
    ಸಿರಾ May 12, 2026

    ಬೌದ್ಧ ಧರ್ಮವು ಸಮಾನತೆ,  ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್

    By adminMay 12, 2026No Comments2 Mins Read
    sira budha jayanti bhimothsava

    ಸಿರಾ: ಇತಿಹಾಸದಲ್ಲಿ ಬುದ್ಧನ ಸ್ಥಾನ ಅನನ್ಯವಾದುದು. ಮಾನವನ ದುಃಖಕ್ಕೆ ಮೂಲ ಕಾರಣ ಆಸೆ ಎನ್ನುವ ಸತ್ಯವನ್ನು ಬೋಧಿಸಿದ ಬುದ್ಧನ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಬಿಎಸ್ಪಿ ಪಕ್ಷದ ರಾಜ್ಯ ಉಸ್ತುವಾರಿ ಹರಾ ಮಹೇಶ್ ಹೇಳಿದರು.

    ಅವರು ನಗರದ ಸ್ವಾಮಿ ವಿವೇಕಾನಂದ ಕ್ರೀಡಾಂಗಣದಲ್ಲಿ ದಲಿತ ಸಂಘರ್ಷ ಸಮಿತಿ ವತಿಯಿಂದ ನಡೆದ ಬುದ್ಧ ಜಯಂತಿ ಹಾಗೂ ಭೀಮೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬೌದ್ಧ ಧರ್ಮವು ಸಮಾಜದಲ್ಲಿ ಸಮಾನತೆ ಹಾಗೂ ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದರು.

    ಸಾವಿರಾರು ವರ್ಷಗಳ ಹಿಂದೆಯೇ ಬುದ್ಧ ಪಂಚಶೀಲ ತತ್ವಗಳ ಮೂಲಕ ಸುಖ ಜೀವನದ ಮಾರ್ಗ ತೋರಿಸಿದ್ದರು. ಪ್ರೀತಿ, ಕರುಣೆ ಹಾಗೂ ಮೈತ್ರಿಯ ಸಂದೇಶ ಸಾರಿದ ಮಹಾನ್ ವ್ಯಕ್ತಿ ಬುದ್ಧ. ಜಾತಿ ವ್ಯವಸ್ಥೆ ಹಾಗೂ ಗೌತಮ ಬುದ್ಧನ ಜೀವನ ವಿಧಾನದ ಉಪದೇಶಗಳನ್ನು ಪ್ರತಿಯೊಬ್ಬರಿಗೂ ತಿಳಿಸಬೇಕಾಗಿದೆ. ಅದರಲ್ಲೂ ಅಂಬೇಡ್ಕರ್ ಅವರು ಪ್ರಕಟಿಸಿರುವ ಬುದ್ಧ ಹಾಗೂ ಧಮ್ಮದ ಬಗೆಗಿನ ಪುಸ್ತಕವನ್ನು ಪ್ರತಿಯೊಬ್ಬರೂ ಓದಬೇಕೆಂದು ಹರಾ ಮಹೇಶ್ ತಿಳಿಸಿದರು.

    ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಟೈರ್ ರಂಗನಾಥ್ ಮಾತನಾಡಿ, ಸಿರಾದಲ್ಲಿ ಅದ್ಧೂರಿಯಾಗಿ ನಡೆದ ಈ ಭೀಮೋತ್ಸವ ಮತ್ತು ಬುದ್ಧ ಜಯಂತಿ ಕಾರ್ಯಕ್ರಮಕ್ಕೆ ಹಲವು ಪ್ರಮುಖರ ಶ್ರಮವಿದ್ದು ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿದವರಿಗೆ ಧನ್ಯವಾದ ಎಂದರು.

    ಸಮಿತಿಯ ತಾಲೂಕು ಅಧ್ಯಕ್ಷ ಶಿವಾಜಿ ನಗರ ತಿಪ್ಪೇಸ್ವಾಮಿ, ರಿಯಲ್ ಎಸ್ಟೇಟ್ ಉದ್ಯಮಿ ರಾಜು ಆರ್ ಆರ್, ನಿವೃತ್ತ ಪ್ರಾಚಾರ್ಯ ರಾಮಚಂದ್ರಪ್ಪ, ರಾಜ್ಯ ಸಂಚಾಲಕ ನರಸಿಂಹಮೂರ್ತಿ, ದಸಂಸ ಉಪಾಧ್ಯಕ್ಷ ಕೋದಂಡ ರಾಮ್, ಬೀರನಹಳ್ಳಿ ಹನುಮಂತರಾಯಪ್ಪ, ನರಸಪ್ಪ ಬರಗೂರು, ರಾಜು ಕೆ, ರಂಗನಾಥ್, ಕೃಷ್ಣಮೂರ್ತಿ, ಗಣೇಶ್, ಭೂತರಾಯ, ಮಂಜುನಾಥ್ ಸೇರಿದಂತೆ ತಾಲೂಕು ಹಾಗೂ ಜಿಲ್ಲಾ ಘಟಕದ ಪದಾಧಿಕಾರಿಗಳು ಇದ್ದರು.

    ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದ ಭಂತೇಜಿ ಧಮ್ಮ ವೀರ ಮಾತನಾಡಿ, ಬುದ್ಧ ಮಾನವ ಸಮಾಜಕ್ಕೆ ದಾರಿ ತೋರಿಸಿದ ಮೊದಲ ಚಿಂತಕ. ಜಗತ್ತಿಗೆ ಮಾನವತಾವಾದಿ ಸಂದೇಶವನ್ನು ಸಾರಿದ ಭಗವಾನ್ ಬುದ್ಧರ ಶಾಂತಿ, ಪ್ರೀತಿ ಹಾಗೂ ಸೌಹಾರ್ದತೆಯ ಸಂದೇಶಗಳನ್ನು ನಮ್ಮ ಯುವ ಪೀಳಿಗೆಯು ಪಾಲಿಸುವಂತಾಗಬೇಕು ಎಂದರು.


    ವಿಶ್ವಮಾನ್ಯವಾಗಿದ್ದು, ಜಾಗತಿಕ ಶಾಂತಿ, ಸೌಹಾರ್ದತೆ ನೆಲೆಸಲು ಅವರ ತತ್ವಾದರ್ಶಗಳ ಅನುಷ್ಠಾನ ಅಗತ್ಯವಾಗಿದೆ. ಈ ಮೂವರು ಭಾರತೀಯ ಇತಿಹಾಸದ ದಾರ್ಶನಿಕರು. ಸಮಾನತೆ, ವೈಚಾರಿಕತೆ, ಸಾಮಾಜಿಕ ನ್ಯಾಯ, ಕಾಯಕ ಮತ್ತು ಮಾನವತಾವಾದವನ್ನು ಬೋಧಿಸಿದ ಈ ಮೂವರ ತತ್ವಗಳು ವಿಶ್ವಮಾನ್ಯವಾಗಿವೆ.

    — ಡಾ. ರವಿಕುಮಾರ್ ನೀಹ, ಚಿಂತಕರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬುಕ್ಕಾಪಟ್ಟಣದಲ್ಲಿ ಪ್ರಜಾಸೇವಾ ಆಂದೋಲನ ಸಭೆ: ತಹಶೀಲ್ದಾರ್ ಆನಂದ್ ಕುಮಾರ್ ವಿರುದ್ಧ ಎಂಎಲ್ಸಿ ಬೆಂಬಲಿಗರ ತೀವ್ರ ಆಕ್ರೋಶ

    September 20, 2026

    ಕೊಳಗೇರಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆಗೆ ಐತಿಹಾಸಿಕ ಹೆಜ್ಜೆ

    September 9, 2026

    ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ

    September 7, 2026

    Leave A Reply Cancel Reply

    Our Picks

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಅಕ್ಟೋಬರ್ ತಿಂಗಳ ಮಹತ್ವದ ತೆರಿಗೆ ಗಡುವುಗಳು: ತೆರಿಗೆದಾರರು ಹಾಗೂ ವೃತ್ತಿಪರರು ಗಮನಿಸಬೇಕಾದ ಶಾಸನಬದ್ಧ ನಿಯಮಾವಳಿಗಳು

    October 6, 2026

    ಲೇಖನ: ನಟರಾಜು ಜಿ.ಎಲ್. ಸಂಪಾದಕರು, ನಮ್ಮ ತುಮಕೂರು ಡಿಜಿಟಲ್ ಸುದ್ದಿ ಮಾಧ್ಯಮ ಪ್ರತಿಯೊಂದು ಆರ್ಥಿಕ ವರ್ಷದಲ್ಲೂ ಅಕ್ಟೋಬರ್ ಮಾಸವು ವ್ಯಾಪಾರಸ್ಥರು,…

    ಎತ್ತಿನಹೊಳೆ ನಾಲಾ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಎನ್‌.ಡಿ.ಎ ಮೈತ್ರಿಕೂಟದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಆಗ್ರಹ

    October 6, 2026

    ಜನವರಿ ನಂತರವೂ ಮಳೆ ಬಾರದೇ ಇದ್ದರೆ ಜಿಲ್ಲೆಯಲ್ಲಿ ಗಂಭೀರ ಸಮಸ್ಯೆ: ತುಮಕೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ

    October 6, 2026

    ₹58 ಸಾವಿರದಿಂದ ಬೈಕ್ ಖರೀದಿ; 70 ಕಿ.ಮೀ ಮೈಲೇಜ್ ನೀಡುವ 5 ಬಜೆಟ್ ಬೈಕ್‌ ಗಳಿವು!

    October 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.