nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ಜೂನ್ 29ರಂದು ‘ಕಲ್ಪತರು ಕಥನ’ ಪುಸ್ತಕ ಲೋಕಾರ್ಪಣೆ

    June 27, 2026

    ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!

    June 26, 2026

    ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ

    June 26, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ಜೂನ್ 29ರಂದು ‘ಕಲ್ಪತರು ಕಥನ’ ಪುಸ್ತಕ ಲೋಕಾರ್ಪಣೆ
    • ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!
    • ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ
    • ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ
    • ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ
    • ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು: ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ
    • ತುರುವೇಕೆರೆ: ಜೂ.27ರಂದು ಕೆಂಪೇಗೌಡರ ಜಯಂತ್ಯುತ್ಸವ ಆಚರಣೆ
    • ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
    ತುಮಕೂರು May 12, 2026

    ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ

    By adminMay 12, 2026No Comments1 Min Read
    ಸಾಂದರ್ಭಿಕ ಚಿತ್ರ

    Provided by
    Provided by

    ತುಮಕೂರು: ನಗರ ಹೊರವಲಯದ ಅಮ್ಲಾಪುರದ ಮದರಸಾದಲ್ಲಿ ವ್ಯಾಸಂಗಕ್ಕೆ ಬಂದಿದ್ದ ಹೊರ ರಾಜ್ಯದ 24 ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳದೆ ದೈಹಿಕ ಹಿಂಸೆ ನೀಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.

    ಬೆಂಗಳೂರಿನ ರೈಲ್ವೇ ಮಕ್ಕಳ ಸಹಾಯವಾಣಿ ಮೇಲ್ವಿಚಾರಕ ನಾಗಭೂಷಣ್ ಅವರು ಗ್ರಾಮಾಂತರ ಠಾಣೆಗೆ ಮೇ 10ರಂದು ನೀಡಿದ ದೂರಿನಲ್ಲಿ ಅಮ್ಲಾಪುರದ ಜಾಮಿಯಾ ಅರೇಬಿಯಾ ಹಸೀನಿಯಾ ಟ್ರಸ್ಟ್ ನಡೆಸುತ್ತಿದ್ದ ಮದರಸಾದಲ್ಲಿನ ಮಕ್ಕಳ ಹಿಂಸೆ ಪ್ರಕರಣ ಬಯಲಾಗಿದೆ. ಸದರಿ ಮದರಸಾದಿಂದ ಏ. 19ರಂದು ಓಡಿಬಂದಿದ್ದ 24 ಮಕ್ಕಳನ್ನು ಬೆಂಗಳೂರಿನ ಕೆಎಸ್ ಆರ್ ರೈಲು ನಿಲ್ದಾಣದಲ್ಲಿ ರೈಲ್ವೇ ರಕ್ಷಣಾ ದಳ ಸಿಬ್ಬಂದಿ ರಕ್ಷಿಸಿ ಪುನರ್ವಸತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ, ರೈಲ್ವೇ ಮಕ್ಕಳ ಸಹಾಯವಾಣಿ ಸಿಬ್ಬಂದಿ ವಶಕ್ಕೆ ನೀಡಿದ್ದರು.

    ಬಳಿಕ ಏ. 23ರಂದು ಮಕ್ಕಳ ಕಲ್ಯಾಣ ಸಮಿತಿಯವರು ಮಕ್ಕಳನ್ನು ಆಪ್ತಸಮಾಲೋಚನೆಗೆ ಒಳಪಡಿಸಿದಾಗ ನಮಗೆ ಮದರಸಾದಲ್ಲಿ ಹುಳು ಇರುವ ಅನ್ನ ನೀಡುತ್ತಾರೆ. ಜೊತೆಗೆ ಮದರಸಾದಲ್ಲಿ ಗೋಡೆಕಟ್ಟುವ ಕಾಮಗಾರಿ ನಡೆಯುತ್ತಿದ್ದು, ಆ ಕೆಲಸವನ್ನು ನಮ್ಮಿಂದಲೇ ಮಾಡಿಸುತ್ತಾರೆ ಎಂದು ತಿಳಿಸಿದ್ದು, ಮಕ್ಕಳ ಹೇಳಿಕೆ ಆಧಾರದಲ್ಲಿ ಬೆಂಗಳೂರು ದಕ್ಷಿಣ ಮಕ್ಕಳ ಕಲ್ಯಾಣ ಸಮಿತಿ ಅವರು ರೈಲ್ವೇ ಮೇಲ್ವಿಚಾರಕರಿಗೆ ದೂರು ನೀಡಲು ಸೂಚಿಸಿದ್ದರು.

    ಅದರಂತೆ ಮೇ 10ರಂದು ಮದರಸಾ ಶಿಕ್ಷಕ ಮೌಲಾಲಿ (44) ಈತನ ವಿರುದ್ಧ ದೂರು ನೀಡಿದ್ದು, ಬಾಲ ನ್ಯಾಯ ಆರೈಕೆ ರಕ್ಷಣೆ ತಿದ್ದುಪಡಿ ಕಾಯ್ದೆ, ಕಲಂ 146 (ಬಿಎನ್ಎಸ್), ಕಲಂ 3, 3ಎ, 14, 14(1) ಬಾಲ ಮತ್ತು ಹದಿಹರೆಯದ ಕಾಯ್ದೆ 1986 ಹಾಗೂ 2016 ರೀತ್ಯಾ ಪ್ರಕರಣ ದಾಖಲಾಗಿದೆ. ಓಡಿ ಬಂದಿದ್ದ ವಿದ್ಯಾರ್ಥಿಗಳೆಲ್ಲರೂ 9 ರಿಂದ 17 ವರ್ಷದ ಒಳಗಿನ ಬಿಹಾರ ಮೂಲದ ಮಕ್ಕಳಾಗಿದ್ದಾರೆ.


    Provided by
    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!

    June 26, 2026

    ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ

    June 26, 2026

    ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ

    June 26, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ಜೂನ್ 29ರಂದು ‘ಕಲ್ಪತರು ಕಥನ’ ಪುಸ್ತಕ ಲೋಕಾರ್ಪಣೆ

    June 27, 2026

    ತಿಪಟೂರು: ಶಿಕ್ಷಣ ಕ್ಷೇತ್ರದಲ್ಲಿ ಕಳೆದ 64 ವರ್ಷಗಳಿಂದ ನಿರಂತರವಾಗಿ ಅಪಾರ ಸೇವೆ ಸಲ್ಲಿಸುತ್ತಿರುವ ಇಲ್ಲಿನ ಪ್ರಸಿದ್ಧ ‘ಕಲ್ಪತರು ಶಿಕ್ಷಣ ಸಂಸ್ಥೆ’ಯ…

    ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!

    June 26, 2026

    ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ

    June 26, 2026

    ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

    June 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.