nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವನ ವೇಷ ಮತ್ತು ರಾಜನ ಅಹಂಕಾರ: ಒಂದು ಸುಂದರ ನೀತಿ ಕಥೆ

    May 6, 2026

    ಐಪಿಎಲ್ ಫೈನಲ್ ಸ್ಥಳಾಂತರಕ್ಕೂ ಶಾಸಕರ ಟಿಕೆಟ್ ಬೇಡಿಕೆಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    May 6, 2026

    ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ

    May 6, 2026
    Facebook Twitter Instagram
    ಟ್ರೆಂಡಿಂಗ್
    • ಶಿವನ ವೇಷ ಮತ್ತು ರಾಜನ ಅಹಂಕಾರ: ಒಂದು ಸುಂದರ ನೀತಿ ಕಥೆ
    • ಐಪಿಎಲ್ ಫೈನಲ್ ಸ್ಥಳಾಂತರಕ್ಕೂ ಶಾಸಕರ ಟಿಕೆಟ್ ಬೇಡಿಕೆಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ
    • ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ
    • ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ
    • ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ
    • ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್
    • ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ
    • ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯಲದಬಾಗಿ ಗ್ರಾ.ಪಂ. ಕಟ್ಟಡದ ಶಂಕುಸ್ಥಾಪನಾ ಕಾರ್ಯಕ್ರಮ
    ತುಮಕೂರು February 28, 2022

    ಯಲದಬಾಗಿ ಗ್ರಾ.ಪಂ. ಕಟ್ಟಡದ ಶಂಕುಸ್ಥಾಪನಾ ಕಾರ್ಯಕ್ರಮ

    By adminFebruary 28, 2022No Comments1 Min Read
    yaladabagi

    ಯಲದಬಾಗಿ: ಶಾಸಕರಾದ ಡಾ.ಸಿ.ಎಂ.ರಾಜೇಶ್ ಗೌಡ ರವರು ಇಂದು ಯಲದಬಾಗಿ ಗ್ರಾಮ ಪಂಚಾಯತಿಯ ಯಲದಬಾಗಿ ಗ್ರಾಮದಲ್ಲಿ ಸುಮಾರು 40 ಲಕ್ಷವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಗ್ರಾಮ ಪಂಚಾಯಿತಿ ಕಟ್ಟಡದ ಶಂಕುಸ್ಥಾಪನಾ ಕಾರ್ಯಕ್ರಮವನ್ನು ನೆರವೇರಿಸಿದರು.  

    ಈ ಸಂದರ್ಭದಲ್ಲಿ ರೇಷ್ಮೆ ನಿಗಮ ಮಂಡಳಿ ಅಧ್ಯಕ್ಷರು ಎಸ್. ಆರ್.ಗೌಡ, ಕಾರ್ಯನಿರ್ವಹಣಧಿಕಾರಿಗಳು ಅನಂತರಾಜು , ಸಹಾಯಕ ಕಾರ್ಯಪಾಲಕರು ಗಂಗಾಧರ್,  ಕಟ್ಟಡದ ನಿವೇಶನದ ದಾನಿಗಳು ಆನಂದ ಗೌಡ, ಯಲದಬಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರು ಜಯರಾಮಯ್ಯ,  ಉಪಾಧ್ಯಕ್ಷ  ಅಂಬಿಕಾ ನಾಗರಾಜ್,  ಎಲ್ಲ ಗ್ರಾಮ ಪಂಚಾಯತ್ ಸದಸ್ಯರು ಮುಖಂಡರಾದ ರಂಗನಾಥ ಗೌಡ, ಹೊನ್ನೇಶ್ ಗೌಡ, ಬಗರ್ ಹುಕುಂ ಸದಸ್ಯ ಅಣ್ಣಪ್ಪ , ಬಾದೆಗೌಡ, ರಂಗನಾಥ್, ವದ್ದೆಗೌಡ, ಶಂಬಣ್ಣ,ವೈ ಟಿ ರಾಜ್, ತರೂರ್ ಬಸವರಾಜ್, ಬಿಜೆಪಿ ಮುಖಂಡರು ಗ್ರಾಮಸ್ಥರು ಉಪಸ್ಥಿತರಿದ್ದರು.


    Provided by
    Provided by

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ

    May 5, 2026

    ಸರ್ಕಾರಿ ಶಾಲೆ ಉಳಿಸುವ ಸಂಕಲ್ಪದೊಂದಿಗೆ: ಮಕ್ಕಳ ಬೇಸಿಗೆ ಶಿಬಿರ

    May 5, 2026

    Leave A Reply Cancel Reply

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಶಿವನ ವೇಷ ಮತ್ತು ರಾಜನ ಅಹಂಕಾರ: ಒಂದು ಸುಂದರ ನೀತಿ ಕಥೆ

    May 6, 2026

    ಈಶ್ವರನು ಒಮ್ಮೆ ಭೂಲೋಕದಲ್ಲಿ ಕಷ್ಟದಲ್ಲಿರುವ ತನ್ನ ಭಕ್ತರಿಗೆ ಒಳ್ಳೆಯದು ಮಾಡಲೆಂದು ನಿರ್ಧರಿಸಿ ಒಂದು ನಾಯಿಯ ವೇಷ ಹಾಕಿಕೊಂಡು ಮೊದಲು ಒಂದು…

    ಐಪಿಎಲ್ ಫೈನಲ್ ಸ್ಥಳಾಂತರಕ್ಕೂ ಶಾಸಕರ ಟಿಕೆಟ್ ಬೇಡಿಕೆಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    May 6, 2026

    ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ

    May 6, 2026

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.