nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ

    July 28, 2026

    ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ

    July 28, 2026

    ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ

    July 28, 2026
    Facebook Twitter Instagram
    ಟ್ರೆಂಡಿಂಗ್
    • ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
    • ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
    • ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
    • ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
    • ಹಿರಿಯ ಪತ್ರಕರ್ತ ಬಾಬುರಾವ ಯಡ್ರಾಮಿ ಅವರಿಗೆ ರಾಜ್ಯಮಟ್ಟದ ‘ಕನ್ನಡ ಜಂಗಮ’ ಪ್ರಶಸ್ತಿ
    • KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ
    • ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು
    • ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿರಾದಲ್ಲಿ ಮೇ 26 ರಂದು ಜೆಡಿಎಸ್ ಪಕ್ಷದ ಪದಾಧಿಕಾರಿಗಳ ನೇಮಕಾತಿ ಕಾರ್ಯಕ್ರಮ
    ಸಿರಾ May 24, 2026

    ಸಿರಾದಲ್ಲಿ ಮೇ 26 ರಂದು ಜೆಡಿಎಸ್ ಪಕ್ಷದ ಪದಾಧಿಕಾರಿಗಳ ನೇಮಕಾತಿ ಕಾರ್ಯಕ್ರಮ

    By adminMay 24, 2026No Comments2 Mins Read
    jds

    ಸಿರಾ: ತಾಲೂಕು ಜೆಡಿಎಸ್ ಪಕ್ಷದ ವತಿಯಿಂದ ಮೇ 26 ರಂದು ಮತಪಟ್ಟಿ ಪರಿಷ್ಕರಣೆ, ವಿವಿಧ ಘಟಕಗಳ ಪದಾಧಿಕಾರಿಗಳ ನೇಮಕಾತಿ ಕಾರ್ಯಕ್ರಮ, ಪಕ್ಷದ ಬಿಎಲ್‌ ಒ ಕಾರ್ಯಕರ್ತರ ತರಬೇತಿ ಹಾಗೂ ಪಕ್ಷದ ವಿವಿಧ ಮುಖಂಡರಿಗೆ ಅಭಿನಂದನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ತಾಲೂಕು ಜೆಡಿಎಸ್ ಅಧ್ಯಕ್ಷ ಬಿ. ಸತ್ಯಪ್ರಕಾಶ್ ತಿಳಿಸಿದರು.

    ನಗರದ ಜೆಡಿಎಸ್ ಕಚೇರಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಶ್ರೀ ರಾಮ ಕಲ್ಯಾಣ ಮಂಟಪದಲ್ಲಿ ಅಂದು ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು ಸದರಿ ಕಾರ್ಯಕ್ರಮದಲ್ಲಿ ಮಾಜಿ ವಿಪ ಸದಸ್ಯರಾದ ತಿಪ್ಪೇಸ್ವಾಮಿ, ನೂತನ ಜಿಲ್ಲಾ ಜೆಡಿ ಎಸ್ ಅಧ್ಯಕ್ಷ ಹೆಚ್ ನಿಂಗಪ್ಪ, ಮಾಜಿ ಅಧ್ಯಕ್ಷ ಅಂಜನಪ್ಪ, ಚೀನಾ ಹಳ್ಳಿ ಶಾಸಕ ಸಿಬಿ ಸುರೇಶ್‌ಬಾಬು ಅವರನ್ನು ಪಕ್ಷದ ವತಿಯಿಂದ ಅಭಿನಂದಿಸುವ ಕಾರ್ಯಕ್ರಮವನ್ನೂ ಏರ್ಪಡಿಸಲಾಗಿದೆ ಎಂದರು.

    ಜೆಡಿಎಸ್ ಪಕ್ಷದ ಮತ್ತಷ್ಟು ಸಂಘಟನೆಯ ದೃಷ್ಟಿಯಿಂದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು ಇದೇ ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಗುವುದು. ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು, ವಿವಿಧ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಸತ್ಯಪ್ರಕಾಶ್ ಮನವಿ ಮಾಡಿದರು.

    ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಆರ್ ಉಗ್ರೇಶ್ ಮಾತನಾಡಿ ಜೆಡಿಎಸ್ ಪಕ್ಷದ ಸಂಘಟನೆಯ ಹಿನ್ನೆಲೆಯಲ್ಲಿ ಪಕ್ಷಕ್ಕಾಗಿ ದುಡಿದ ಹಾಗೂ ಈಗಲೂ ದುಡಿಯುತ್ತಿರುವ ನಾಲ್ಕು ಮಂದಿ ಹಿರಿಯ ಮುಖಂಡರನ್ನು ಅಭಿನಂದಿಸಲಾಗುವುದು ಎಂದರು.

    ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಎಸ್ಆರ್ ಗೌಡ ಮಾತನಾಡಿ ತಾಲೂಕಿನಲ್ಲಿ ಜೆಡಿಎಸ್ ಪಕ್ಷ ಒಂದು ಪ್ರಬಲ ವಿರೋಧ ಪಕ್ಷವಾಗಿ ಕಾರ್ಯ ನಿರ್ವಹಿಸುತ್ತಿದ್ದು ಪಕ್ಷದ ಕಾರ್ಯಕರ್ತರು, ಮುಖಂಡರು ಮೇ 26 ರಂದು ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

    ಜೆಡಿಎಸ್ ಪಕ್ಷದ ರಾಜ್ಯ ಕಾರ್ಯದರ್ಶಿ ರೆಹಮತ್‌ ವುಲ್ಲಾ, ಜಿಪಂ ಮಾಜಿ ಉಪಾಧ್ಯಕ್ಷ ಮುದಿಮಡು ರಂಗಸ್ವಾಮಯ್ಯ, ನಗರ ಘಟಕದ ಅಧ್ಯಕ್ಷ ಶ್ರೀರಂಗ, ನಗರಸಭಾ ಸದಸ್ಯ ಆರ್ ರಾಮು, ಮುಖಂಡರಾದ ಬರಗೂರು ಬೊಪ್ಪಣ್ಣ, ಮಹಿಳಾ ಘಟಕದ ಅಧ್ಯಕ್ಷೆ ರೇಣುಕಮ್ಮ, ನರಸಿಂಹಮೂರ್ತಿ, ಜಯಮ್ಮ, ಶಿವಣ್ಣ, ನರಸಿಂಹಯ್ಯ, ಕೋಟೆ ಮಹದೇವ್ ಸೇರಿದಂತೆ ಅನೇಕ ಮುಖಂಡರು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಪಿಓಎಸ್ ಮಾರಾಟ ವ್ಯವಸ್ಥೆ ಮುಂದುವರೆಸಿ: ಜಿಲ್ಲಾಧಿಕಾರಿಗೆ ಕೃಷಿ ಪರಿಕರ ಮಾರಾಟಗಾರರ ಸಂಘದಿಂದ ಮನವಿ

    July 6, 2026

    ವೈದ್ಯರ, ಔಷಧಿಗಳ ಕೊರತೆ ಪರಿಹರಿಸಲು ಶೀಘ್ರ ಕ್ರಮ: ಟಿ.ಬಿ.ಜಯಚಂದ್ರ

    July 5, 2026

    ಸಂವಿಧಾನ ಬದ್ಧ ಮತದಾನದ ಹಕ್ಕನ್ನು ಉಳಿಸಿ: ಟಿ.ಬಿ. ಜಯಚಂದ್ರ ಕರೆ

    July 3, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ

    July 28, 2026

    ಔರಾದ್ (ಬೀದರ್): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ಔರಾದ್ ತಾಲೂಕು ಘಟಕದ ವತಿಯಿಂದ ಆಯೋಜಿಸಲಾಗಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ…

    ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ

    July 28, 2026

    ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ

    July 28, 2026

    ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ

    July 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.