nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

    October 12, 2026

    ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!

    October 12, 2026

    ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

    October 12, 2026
    Facebook Twitter Instagram
    ಟ್ರೆಂಡಿಂಗ್
    • ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
    • ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!
    • ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ
    • ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ
    • ಕೆರೆಯಲ್ಲಿ ಮುಳುಗಿ ಪಿಯುಸಿ ವಿದ್ಯಾರ್ಥಿ ಸಾವು: ಕಣ್ಣು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಅರ್ಜುನ್
    • ಅಖಿಲ ಭಾರತ ಪ್ರತಿಭಟನಾ ದಿನ : AIDSO
    • ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ
    • ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
    ರಾಜ್ಯ ಸುದ್ದಿ May 24, 2026

    ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ

    By adminMay 24, 2026No Comments1 Min Read
    g parameshwar

    ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ಪುನರಾಚನೆ ಕುರಿತಾದ ಚರ್ಚೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ಗೃಹ ಸಚಿವ ಜಿ. ಪರಮೇಶ್ವರ್ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರ್‌ರಚನೆಗೂ ಯಾವುದೇ ಸಂಬಂಧವಿಲ್ಲ, ಈ ಎರಡೂ ಪ್ರಕ್ರಿಯೆಗಳು ಸಂಪೂರ್ಣವಾಗಿ ಬೇರೆ ಬೇರೆಯಾಗಿ ನಡೆಯಲಿವೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

    ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ರಾಜ್ಯಸಭೆ ಚುನಾವಣೆಯ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯನ್ನು ಪಕ್ಷದ ಹೈಕಮಾಂಡ್ ಹಾಗೂ ಮುಖ್ಯಮಂತ್ರಿಗಳು ನಿರ್ಧರಿಸುತ್ತಾರೆ. ಅದು ಒಂದು ನಿಯಮಿತ ಪ್ರಕ್ರಿಯೆಯಾಗಿದೆ. ಹಾಗಾಗಿ, ಸಚಿವ ಸಂಪುಟ ಪುನರಾಚನೆ ನಿರ್ಧಾರಕ್ಕೂ ಅದಕ್ಕೂ ಯಾವುದೇ ಲಿಂಕ್ ಇಲ್ಲ” ಎಂದರು. ಜೂನ್ 18ರಂದು ಕರ್ನಾಟಕದ ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ಸಂಪುಟ ಬದಲಾವಣೆ ಆಗಬಹುದು ಎಂಬ ರಾಜಕೀಯ ವಲಯದ ಊಹಾಪೋಹಗಳಿಗೆ ಅವರು ಈ ಮೂಲಕ ತೆರೆ ಎಳೆದಿದ್ದಾರೆ.

    ಮೂರು–ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಚಿವ ಸ್ಥಾನಕ್ಕಾಗಿ ಒತ್ತಾಯಿಸುತ್ತಿರುವ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, “ಹಿರಿಯ ಶಾಸಕರು ಸಚಿವ ಸ್ಥಾನ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ. ಅವರಿಗೆ ಅದಕ್ಕೆ ತಕ್ಕ ಸಾಮರ್ಥ್ಯವೂ ಇದೆ. ಆದರೆ, ಸಚಿವ ಸಂಪುಟ ರಚನೆಯಲ್ಲಿ ಶೇಕಡಾ 15 ರಷ್ಟು ಮಾತ್ರ ಸಚಿವರನ್ನು ಸೇರಿಸಿಕೊಳ್ಳಲು ಮಿತಿ ಇರುವುದರಿಂದ ಎಲ್ಲರಿಗೂ ಒಂದೇ ಬಾರಿಗೆ ಅವಕಾಶ ನೀಡಲು ಸಾಧ್ಯವಾಗುವುದಿಲ್ಲ” ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

    ತಮ್ಮ ಖಾತೆ ಬದಲಾವಣೆ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್, “ನಾನು ಕಳೆದ ಎಂಟು ವರ್ಷಗಳಿಂದ ಗೃಹ ಖಾತೆಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿದ್ದೇನೆ. ಈ ಬಗ್ಗೆ ನನಗೆ ಯಾವುದೇ ಬೇಸರವಾಗಲಿ, ನಿರಾಸೆಯಾಗಲಿ ಇಲ್ಲ. ನನಗೆ ಹೈಕಮಾಂಡ್ ಯಾವ ಖಾತೆ ನೀಡಿದರೂ ಅದನ್ನು ನಿಭಾಯಿಸುವ ಶಕ್ತಿ ನನಗಿದೆ. ಇನ್ನು ದೊಡ್ಡ ಜವಾಬ್ದಾರಿಯನ್ನು ಹೊರುವ ಸಾಮರ್ಥ್ಯ ಮತ್ತು ಆತ್ಮವಿಶ್ವಾಸ ನನ್ನಲ್ಲಿದೆ” ಎಂದು ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!

    October 12, 2026

    “30 ನಾಯಕರಿಗೆ ಕೋಟಿ ಕೋಟಿ ಕೊಟ್ಟಿದ್ದೇನೆ” ಎಂದ ಪ್ರದೀಪ್ ಈಶ್ವರ್! ಕಾಂಗ್ರೆಸ್‌ ನಲ್ಲಿ ಭಿನ್ನಮತ ಸ್ಫೋಟ

    October 11, 2026

    ಕಲ್ಪತರು ನಾಡಿನಲ್ಲಿ ನಾಡಹಬ್ಬದ ಕಳೆ: ತುಮಕೂರು ದಸರಾ–2026ಕ್ಕೆ ಸಕಲ ಸಜ್ಜು, ಮುಖ್ಯಮಂತ್ರಿಗೆ ಆಹ್ವಾನ

    October 10, 2026

    Leave A Reply Cancel Reply

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

    October 12, 2026

    ಮೈಸೂರು: ದೇಶದಲ್ಲಿ ಪ್ರಜಾಪ್ರಭುತ್ವವಿದೆಯೇ ಅಥವಾ ತುರ್ತು ಪರಿಸ್ಥಿತಿಯೇ ಎಂಬುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ಉತ್ತರ ನೀಡಬೇಕು…

    ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!

    October 12, 2026

    ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

    October 12, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.