nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು
    • ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ
    • ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    • ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ
    ತುಮಕೂರು May 26, 2026

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    By adminMay 26, 2026No Comments2 Mins Read
    tumakuru police

    ತುಮಕೂರು: ಜಿಲ್ಲೆಯಲ್ಲಿ ಮೇ 28 ರಂದು ಮುಸ್ಲಿಮರು  ಆಚರಿಸಲಿರುವ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಪ್ರಚೋದನೆ ನೀಡುವ ಬ್ಯಾನರ್, ಬಂಟಿಂಗ್ಸ್ ಸೇರಿದಂತೆ ಇತರೆ ಜಾಹೀರಾತು ಫಲಕಗಳನ್ನು ಅಳವಡಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಎಚ್ಚರಿಕೆ ನೀಡಿದರು.

    ತುಮಕೂರು ನಗರದ ಕುಂಚಿಟಿಗ ಸಮುದಾಯ ಭವನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸೋಮವಾರ ನಡೆದ ಸಾರ್ವಜನಿಕ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ವಿಡಿಯೋಗಳ ಸತ್ಯಾಸತ್ಯತೆ ತಿಳಿಯದೇ ಯುವಕರು ಕಾನೂನು ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದರೆ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.


    Provided by
    Provided by

    ಬಕ್ರೀದ್ ಹಬ್ಬದ ಮುನ್ನ ಜಾನುವಾರು ಸಾಗಣೆ ಮಾಡುವವರು ಪಶು ಇಲಾಖೆ ವತಿಯಿಂದ ಅಗತ್ಯ ಪರವಾನಗಿ ಪಡೆಯಬೇಕು. ಕಾನೂನುಬಾಹಿರವಾಗಿ ಗೋವುಗಳನ್ನು ಸಾಗಣೆ ಮಾಡುವುದು ನಿಷಿದ್ಧವಾಗಿದ್ದು, ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

    ಕುರುಬಾನಿ ಸಂದರ್ಭದಲ್ಲಿ ಮಾಂಸ ಹಂಚುವ ವಿಚಾರದಲ್ಲಿ ಯಾವುದೇ ಗದ್ದಲ ಅಥವಾ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಒಂದು ವೇಳೆ ಶಾಂತಿ ಭಂಗವಾದರೆ 112ಕ್ಕೆ ಕರೆ ಬಂದರೂ ಅದನ್ನೇ ದೂರು ಎಂದು ಪರಿಗಣಿಸಿ ಎಫ್‌ ಐಆರ್ ದಾಖಲಿಸಲಾಗುವುದು ಎಂದು ಎಚ್ಚರಿಸಿದರು. ಹಬ್ಬವನ್ನು ಎಲ್ಲರೂ ಸೌಹಾರ್ದಯುತವಾಗಿ ಆಚರಿಸಬೇಕು. ಯಾವುದೇ ಗಲಾಟೆ ಅಥವಾ ಪ್ರಚೋದನೆಗೆ ಅವಕಾಶ ನೀಡದೆ ಶಾಂತಿ ಕಾಪಾಡುವಂತೆ ಮನವಿ ಮಾಡಿದರು.

    ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಯಾವ ವಿಷಯಗಳನ್ನು ನೋಡಬೇಕು, ಯಾವುದನ್ನು ತಪ್ಪಿಸಿಕೊಳ್ಳಬೇಕು ಎಂಬ ಕುರಿತು ಪೋಷಕರು ಮಕ್ಕಳಿಗೆ ಹಾಗೂ ಯುವಜನರಿಗೆ ಸರಿಯಾದ ಮಾರ್ಗದರ್ಶನ ನೀಡಿದರೆ ಸಮಾಜದಲ್ಲಿ ನಡೆಯುವ ಅಹಿತಕರ ಘಟನೆಗಳನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.

    ನಗರದಲ್ಲಿ ನಡೆದ ಸಾರ್ವಜನಿಕ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಮಾಹಿತಿ, ಪ್ರಚೋದನಾಕಾರಿ ವಿಡಿಯೋಗಳು ಹಾಗೂ ಸಂದೇಶಗಳು ವೇಗವಾಗಿ ಹರಡುತ್ತಿವೆ. ಇವುಗಳಿಗೆ ಯುವಕರು ಸುಲಭವಾಗಿ ಪ್ರಭಾವಿತರಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದರು. ಪೋಷಕರು ಮಕ್ಕಳ ಮೊಬೈಲ್ ಬಳಕೆ, ಅವರು ವೀಕ್ಷಿಸುವ ವಿಷಯಗಳು ಹಾಗೂ ಸ್ನೇಹ ಬಳಗದ ಬಗ್ಗೆ ಗಮನಹರಿಸಬೇಕು ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ:  ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ

    May 24, 2026

    ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!

    May 24, 2026

    ತುಮಕೂರು ಜಿಲ್ಲೆಯಲ್ಲಿ 0.3 ಮಿ.ಮೀ. ಮಳೆ

    May 24, 2026

    Leave A Reply Cancel Reply

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಕೊರಟಗೆರೆ: ತಾಲೂಕಿನ ಅಕ್ಕಿರಾಂಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ 2026–27ನೆ ಸಾಲಿನ ಕಸ್ತೂರ್ಬಾ ಗಾಂಧಿ ಬಾಲಕಿಯರ ವಸತಿ ನಿಲಯ ಆರಂಭಿಸುವ ಸಂಬಂಧ…

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.