nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ಮಾಜಿ ಸಚಿವ, ಹಿರಿಯ ರಾಜಕಾರಣಿ ವೆಂಕಟರಮಣಪ್ಪ ನಿಧನ: ಗಣ್ಯರಿಂದ ಅಂತಿಮ ದರ್ಶನ

    May 29, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ

    May 29, 2026

    ಕೆ.ಎಚ್. ಮುನಿಯಪ್ಪಗೆ ಡಿಸಿಎಂ, ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನಕ್ಕೆ ಒತ್ತಾಯ: ಹೈಕಮಾಂಡ್‌ಗೆ ಕುರ್ಣೇಗಾಲ ಬೆಟ್ಟಸ್ವಾಮಿ ಆಗ್ರಹ

    May 29, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ಮಾಜಿ ಸಚಿವ, ಹಿರಿಯ ರಾಜಕಾರಣಿ ವೆಂಕಟರಮಣಪ್ಪ ನಿಧನ: ಗಣ್ಯರಿಂದ ಅಂತಿಮ ದರ್ಶನ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ
    • ಕೆ.ಎಚ್. ಮುನಿಯಪ್ಪಗೆ ಡಿಸಿಎಂ, ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನಕ್ಕೆ ಒತ್ತಾಯ: ಹೈಕಮಾಂಡ್‌ಗೆ ಕುರ್ಣೇಗಾಲ ಬೆಟ್ಟಸ್ವಾಮಿ ಆಗ್ರಹ
    • ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ
    • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶ್ರೀ ಗುರು ಸಿದ್ದೇಶ್ವರ ದೇವಸ್ಥಾನದ ಜೀರ್ಣೋದ್ದಾರಕ್ಕೆ 1 ಲಕ್ಷ ರೂ. ಧನಸಹಾಯ
    • ಮಾಜಿ ಸಚಿವ ವೆಂಕಟರಮಣಪ್ಪ ನಿಧನ: ಡಾ.ಜಿ.ಪರಮೇಶ್ವರ ಅಂತಿಮ ನಮನ
    • ಮಿಡಿಗೇಶಿ ಬಳಿ ಭೀಕರ ಬೈಕ್ ಅಪಘಾತ: ಪತ್ನಿ ಸ್ಥಳದಲ್ಲೇ ಸಾವು, ಪತಿಗೆ ತೀವ್ರ ಗಾಯ
    • ಜೂನ್ 5 ರಂದು ತುಮಕೂರಿನಲ್ಲಿ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ: ಹೆಸರು ನೋಂದಣಿಗೆ ಜೂನ್ 3 ಕೊನೆ ದಿನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆ.ಎಚ್. ಮುನಿಯಪ್ಪಗೆ ಡಿಸಿಎಂ, ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನಕ್ಕೆ ಒತ್ತಾಯ: ಹೈಕಮಾಂಡ್‌ಗೆ ಕುರ್ಣೇಗಾಲ ಬೆಟ್ಟಸ್ವಾಮಿ ಆಗ್ರಹ
    ಜಿಲ್ಲಾ ಸುದ್ದಿ May 29, 2026

    ಕೆ.ಎಚ್. ಮುನಿಯಪ್ಪಗೆ ಡಿಸಿಎಂ, ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನಕ್ಕೆ ಒತ್ತಾಯ: ಹೈಕಮಾಂಡ್‌ಗೆ ಕುರ್ಣೇಗಾಲ ಬೆಟ್ಟಸ್ವಾಮಿ ಆಗ್ರಹ

    By adminMay 29, 2026No Comments1 Min Read

    ಸರಗೂರು: ಹಿರಿಯ ದಲಿತ ನಾಯಕ ಕೆ.ಎಚ್. ಮುನಿಯಪ್ಪ ಅವರಿಗೆ ರಾಜ್ಯದಲ್ಲಿ ಉಪಮುಖ್ಯಮಂತ್ರಿ ಸ್ಥಾನ ಹಾಗೂ ಎಚ್.ಡಿ. ಕೋಟೆ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಾಧರ ಮಹಾಸಭಾ ತಾಲೂಕು ಅಧ್ಯಕ್ಷ ಕುರ್ಣೇಗಾಲ ಬೆಟ್ಟಸ್ವಾಮಿ ಹೈಕಮಾಂಡ್ ಅನ್ನು ಬಲವಾಗಿ ಒತ್ತಾಯಿಸಿದ್ದಾರೆ.

    ಸಾಮಾಜಿಕ ನ್ಯಾಯದ ಭಾಗವಾಗಿ ಹಾಗೂ ಹಿರಿಯ ದಲಿತ ನಾಯಕರಾಗಿರುವ ಮುನಿಯಪ್ಪ ಅವರಿಗೆ ಈ ಉನ್ನತ ಹುದ್ದೆ ನೀಡಬೇಕು ಎಂಬುದು ಮುಖಂಡರ ಪ್ರಮುಖ ಬೇಡಿಕೆಯಾಗಿದೆ. ಮುನಿಯಪ್ಪ ಅವರು ದಲಿತ (ಎಡ) ಸಮುದಾಯದ ಪ್ರಮುಖ ನಾಯಕರಾಗಿದ್ದು, ಏಳು ಬಾರಿ ಸಂಸದರಾಗಿ ಸುದೀರ್ಘ ರಾಜಕೀಯ ಅನುಭವ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಸೂಕ್ತ ಮನ್ನಣೆ ನೀಡಿ ಉಪಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ಸರ್ಕಾರ ಮತ್ತು ಪಕ್ಷದಲ್ಲಿ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕು ಎಂದು ಎಚ್.ಡಿ. ಕೋಟೆ, ಸರಗೂರು ಹಾಗೂ ಸುತ್ತಮುತ್ತಲಿನ ಬ್ಲಾಕ್ ಕಾಂಗ್ರೆಸ್ ನಾಯಕರು ಮತ್ತು ಬೆಂಬಲಿಗರು ಆಗ್ರಹಿಸುತ್ತಿದ್ದಾರೆ.


    Provided by
    Provided by

    ಇದೇ ಸಂದರ್ಭದಲ್ಲಿ ಶಾಸಕ ಅನಿಲ್ ಚಿಕ್ಕಮಾದು ಅವರ ಪರವಾಗಿಯೂ ಧ್ವನಿ ಎತ್ತಿರುವ ಬೆಟ್ಟಸ್ವಾಮಿ ಅವರು, “ಅನಿಲ್ ಚಿಕ್ಕಮಾದು ಅವರು ಎರಡು ಬಾರಿ ಶಾಸಕರಾಗಿ ಆಯ್ಕೆಯಾದ ಅನುಭವ ಹೊಂದಿದ್ದಾರೆ. ಜಿಲ್ಲೆ ಮತ್ತು ತಾಲೂಕಿನ ಎಲ್ಲ ವಿಚಾರಗಳನ್ನು ಅರಿತುಕೊಂಡು, ಎಲ್ಲಾ ಸಮುದಾಯಗಳ ಪ್ರೀತಿ, ವಿಶ್ವಾಸ ಹಾಗೂ ನಂಬಿಕೆಯನ್ನು ಗಳಿಸಿದ್ದಾರೆ. ತಾಲೂಕಿನ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಾ ಬರುತ್ತಿರುವ ಅವರಿಗೆ ಸಚಿವ ಸ್ಥಾನ ನೀಡಿದರೆ ಯಾವುದೇ ತಪ್ಪಿಲ್ಲ” ಎಂದು ಪತ್ರಿಕೆಯ ಮೂಲಕ ತಿಳಿಸಿದ್ದಾರೆ.

    ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದಾಗಿನಿಂದಲೂ (2023) ಹಾಗೂ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಸಂದರ್ಭದಲ್ಲೂ ಈ ಬೇಡಿಕೆಯು ಮುನ್ನೆಲೆಗೆ ಬರುತ್ತಲೇ ಇದೆ. ಪಕ್ಷಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿರುವ ಈ ಇಬ್ಬರು ನಾಯಕರಿಗೆ ಅರ್ಹ ಸ್ಥಾನಮಾನ ಸಿಗಬೇಕು ಎಂದು ಮುಖಂಡರು ಸರ್ಕಾರ ಹಾಗೂ ಹೈಕಮಾಂಡ್‌ಗೆ ಜಂಟಿ ಮನವಿ ಮಾಡಿದ್ದಾರೆ.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ

    May 29, 2026

    ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!

    May 27, 2026

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ಮಾಜಿ ಸಚಿವ, ಹಿರಿಯ ರಾಜಕಾರಣಿ ವೆಂಕಟರಮಣಪ್ಪ ನಿಧನ: ಗಣ್ಯರಿಂದ ಅಂತಿಮ ದರ್ಶನ

    May 29, 2026

    ಪಾವಗಡ: ತಾಲ್ಲೂಕಿನ ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ (82) ಅವರು ಶುಕ್ರವಾರ ಬೆಳಗಿನ ಜಾವ 5:00 ಗಂಟೆಗೆ…

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ

    May 29, 2026

    ಕೆ.ಎಚ್. ಮುನಿಯಪ್ಪಗೆ ಡಿಸಿಎಂ, ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನಕ್ಕೆ ಒತ್ತಾಯ: ಹೈಕಮಾಂಡ್‌ಗೆ ಕುರ್ಣೇಗಾಲ ಬೆಟ್ಟಸ್ವಾಮಿ ಆಗ್ರಹ

    May 29, 2026

    ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ

    May 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.