nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!

    June 1, 2026

    ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ

    June 1, 2026

    ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

    June 1, 2026
    Facebook Twitter Instagram
    ಟ್ರೆಂಡಿಂಗ್
    • ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!
    • ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
    • ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
    • ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
    • ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
    ಕೊರಟಗೆರೆ June 1, 2026

    ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು

    By adminJune 1, 2026No Comments2 Mins Read
    tahashildar

    ಕೊರಟಗೆರೆ : ನಾವು ಎಲ್ಲಿ ಕೆಲಸ ಮಾಡುತ್ತಿವೋ ಅಲ್ಲಿ ಸಾರ್ವಜನಿಕರು ನಮ್ಮ ಬಗ್ಗೆ ಒಳ್ಳೆಯ ಮಾತು ಹಾಡಿದಾಗ ಮಾತ್ರ ನಾವು ಜನಗಳ ಸೇವೆ ಮಾಡಿದಕ್ಕೂ ಸಾರ್ಥಕವಾಗಲಿದೆ. ಎಂದು ತಹಶೀಲ್ದಾರ್ ಕೆ.ಮಂಜುನಾಥ್ ತಿಳಿಸಿದರು.

    ಪಟ್ಟಣದ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ಸಿ.ಎನ್.ದುರ್ಗ ಹೋಬಳಿಯ ಉಪ ತಹಶೀಲ್ದಾರ್ ಎ.ಜೆ.ರಾಜು ಹಾಗೂ ದ್ವಿತೀಯ ದರ್ಜೆ ಸಹಾಯಕಿಯಾಗಿ ಸೇವೆ ಸಲ್ಲಿಸಿದ ಶಾಂತಮ್ಮ ಅವರ ವಯೋನಿವೃತ್ತಿ ಹಿನ್ನಲೇ ಇಬ್ಬರಿಗೂ ಸನ್ಮಾನಿಸಿ ಮಾತನಾಡಿದರು.


    Provided by
    Provided by

    ಸರಕಾರಿ ಕಲಸ ಎಲ್ಲರಿಗೂ ಒಲಿದು ಬರುವುದಿಲ್ಲ. ನಾವು ಮಾಡುವ ಕೆಲಸ ನಿಷ್ಠೆ ಹಾಗೂ ಪ್ರಮಾಣ ಕವಾಗಿ ಇದ್ದಾಗ ಮಾತ್ರ ಜನರ ಮನಸ್ಸಿನಲ್ಲಿ ಉಳಿಯಲು ಸಾಧ್ಯ. ಇಂತಹ ಸಾಲಿನಲ್ಲಿ ಉಪ ತಹಸೀಲ್ದಾರ್ ಎ.ಜೆ.ರಾಜು ಹಾಗೂ ದ್ವಿತೀಯ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸಿದ ಶಾಂತಮ್ಮ ಅವರು ಸಾಕಷ್ಟು ಜನರು ಇವರ ಕೆಲಸದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಪ್ರತಿನಿತ್ಯ ಇವರಿಗೆ ವಹಿಸಿದ ಕೆಲಸಗಳನ್ನ ಚಾಚು ತಪ್ಪದೇ ಕೆಲಸ ಮಾಡಿ ನನ್ನ ಮುಂದೆ ವರದಿ ಮಾಡುತ್ತಿದ್ದರು ಇಂತವರ ಮಾರ್ಗದರ್ಶನ ಪಡೆದು ಅವರಂತೆ ಜನ ಮನ್ನಣೆ ಪಡೆಯಿರಿ ಎಂದು ಸಿಬ್ಬಂದಿಗಳಿಗೆ ಕಿವಿ ಮಾತು ಹೇಳಿದರು.

    ಸನ್ಮಾನ ಸ್ವೀಕರಿಸಿ ಮಾತನಾಡಿದ ಉಪ ತಹಶೀಲ್ದಾರ್ ಎ.ಜೆ.ರಾಜು ಅವರು ಸರಕಾರಿ ಕೆಲಸಕ್ಕೆ ಬಂದ ಮೇಲೆ ವರ್ಗಾವಣೆ ಹಾಗೂ ವಯೋನಿವೃತ್ತಿ ಇವೆರಡು ಸಹಜ ಪ್ರಕ್ರೀಯೆಗಳು. ನಾವು ಮೇಲಾಧಿಕಾರಿಗಳು ಏನೇ ಕೆಲಸ ಹೇಳಿದರೂ ನಮ್ಮ ಪ್ರಮಾಣ ಕ ಪ್ರಯತ್ನ ಕೆಲಸ ಮಾಡಬೇಕು. ನಾನು ಉಪ ತಹಸೀಲ್ದಾರ್ ಆಗಿ ಕೆಲಸ ಮಾಡುತ್ತಿರುವ ಸಿ.ಎನ್‌.ದುರ್ಗ ಹೋಬಳಿಯಲ್ಲಿ ಯಾವಾಗಲೂ ನಂಬರ್ ಒನ್ ನಲ್ಲಿ ಇರುತ್ತದೆ. ಏಕೆ ಎಂದರೆ ನಮ್ಮ ಕೆಳ ವರ್ಗದ ಅಧಿಕಾರಿಗಳ ಶ್ರಮದಿಂದ ಅದರಂತೆ ಎಲ್ಲಾ ಹೋಬಳಿಗಳಲ್ಲಿ ಅದೇ ರೀತಿ ಕೆಲಸ ಮಾಡದಾಗ ತಹಸೀಲ್ದಾರ್ ಅವರಿಗೆ ಹಾಗೂ ತಾಲೂಕಿಗೆ ಹೆಸರು ಬರಲು ಸಾಧ್ಯ ಎಂದು ತಿಳಿಸಿದರು.

    ಇದೆ ವೇಳೆ ಕಂದಾಯ ಅಧಿಕಾರಿಗಳು ಹಾಗೂ ಸಾರ್ವಜನಿಕರಿಂದ ಸಿ.ಎನ್.ದುರ್ಗ ಹೋಬಳಿಯ ಉಪ ತಹಸೀಲ್ದಾರ್ ಎ.ಜೆ.ರಾಜು ಹಾಗೂ ದ್ವಿತೀಯ ದರ್ಜೆ ಸಹಾಯಕಿಯಾಗಿ ಸೇವೆ ಸಲ್ಲಿಸಿದ ಶಾಂತಮ್ಮ ಅವರನ್ನ ಸನ್ಮಾನಿಸಿ ಗೌರವಿಸಿದರು.

    ಇದೆ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿ ಅಧ್ಯಕ್ಷ ವೆಂಕಟೇಶ್‌ ಮೂರ್ತಿ, ವಸಂತಣ್ಣ, ಸಿ.ಡಿ. ಪ್ರಭಾಕರ್, ಶಿರಸ್ತೇದಾರ್ ವೆಂಕಟೇಶ್, ವೆಂಕಟರಂಗನ್, ಮಂಜುನಾಥ್, ಆರ್.ಐ ಬಸವರಾಜು, ಸಲ್ಮಾನ್, ಪವನ್, ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಇತರರು ಇದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!

    June 1, 2026

    ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ

    June 1, 2026

    ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ

    May 31, 2026

    Leave A Reply Cancel Reply

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!

    June 1, 2026

    ಕೊರಟಗೆರೆ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಯುವಕರ ಮೇಲೆ ನಿಯಂತ್ರಣ ತಪ್ಪಿದ ಟಾಟಾ ಏಸ್ ವಾಹನವೊಂದು ಹರಿದ ಪರಿಣಾಮ,…

    ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ

    June 1, 2026

    ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

    June 1, 2026

    ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.