nammatumakuru

    Subscribe to Updates

    Get the latest creative news from FooBar about art, design and business.

    What's Hot

    ‘ಗರ್ಭಿಣಿನೂ ಇಲ್ಲ, ಮಹಿಳೆಯೂ ಇಲ್ಲ… ಕಾರಿನಲ್ಲಿ ಒಬ್ಬರೇ ಇದ್ದಿದ್ದು!’: ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಿಚ್ಚಿಟ್ಟ ಬೆಂಗಳೂರು ಪೊಲೀಸರು

    June 2, 2026

    ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ಜೂನ್ 3 ರಂದು ವಿಧಾನಸೌಧ ಸುತ್ತಮುತ್ತಲಿನ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ

    June 2, 2026

    ಈಶ್ವರ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯುವ ಕಾಂಗ್ರೆಸ್  ಮುಖಂಡ ಒತ್ತಾಯ

    June 2, 2026
    Facebook Twitter Instagram
    ಟ್ರೆಂಡಿಂಗ್
    • ‘ಗರ್ಭಿಣಿನೂ ಇಲ್ಲ, ಮಹಿಳೆಯೂ ಇಲ್ಲ… ಕಾರಿನಲ್ಲಿ ಒಬ್ಬರೇ ಇದ್ದಿದ್ದು!’: ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಿಚ್ಚಿಟ್ಟ ಬೆಂಗಳೂರು ಪೊಲೀಸರು
    • ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ಜೂನ್ 3 ರಂದು ವಿಧಾನಸೌಧ ಸುತ್ತಮುತ್ತಲಿನ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ
    • ಈಶ್ವರ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯುವ ಕಾಂಗ್ರೆಸ್  ಮುಖಂಡ ಒತ್ತಾಯ
    • ಮಿಡಿಗೇಶಿ: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಯುವಕ ಪ್ರಾಣಾಪಾಯದಿಂದ ಪಾರು!
    • ಶಿಥಿಲಾವಸ್ಥೆಯ ಶಾಲಾ ಕಟ್ಟಡಗಳ ಮಾಹಿತಿಗೆ ಸೂಚನೆ
    • ಸಾರಿಗೆ ಬಲಪಡಿಸಲು ಪುರುಷರು ಕಡ್ಡಾಯವಾಗಿ ಟಿಕೆಟ್ ಪಡೆದು ಪ್ರಯಾಣಿಸಿ: ಕೆ.ಎನ್.ರಾಜಣ್ಣ ಕರೆ
    • ತಿಪಟೂರು ರೋಟರಿ ಕ್ಲಬ್ ನ ಪಬ್ಲಿಕ್ ಇಮೇಜ್ ಗೆ ರಾಜ್ಯಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ
    • ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ಜೂನ್ 3 ರಂದು ವಿಧಾನಸೌಧ ಸುತ್ತಮುತ್ತಲಿನ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ
    ರಾಜ್ಯ ಸುದ್ದಿ June 2, 2026

    ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ಜೂನ್ 3 ರಂದು ವಿಧಾನಸೌಧ ಸುತ್ತಮುತ್ತಲಿನ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ

    By adminJune 2, 2026No Comments2 Mins Read

    ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜೂನ್ 3ರ ಬುಧವಾರದಂದು ವಿಧಾನಸೌಧದ ಸುತ್ತಮುತ್ತಲಿನ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನದ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ರಾಜ್ಯಪಾಲರ ಹೆಸರಿನಲ್ಲಿ ಈ ಅಧಿಕೃತ ಸೂಚನೆಯನ್ನು ಹೊರಡಿಸಿದೆ. ಇದರನ್ವಯ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿಗಳ ಕಟ್ಟಡದಲ್ಲಿ (ಎಂ.ಎಸ್. ಬಿಲ್ಡಿಂಗ್) ಕಾರ್ಯನಿರ್ವಹಿಸುವ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಬುಧವಾರ ಮಧ್ಯಾಹ್ನದಿಂದ ರಜೆ ಅನ್ವಯವಾಗಲಿದೆ.


    Provided by
    Provided by

    ಜೂನ್ 3 ರಂದು ಸಂಜೆ 4:05 ಕ್ಕೆ ವಿಧಾನಸೌಧದ ಮುಂಭಾಗದ ಆವರಣದಲ್ಲಿ ಭವ್ಯ ಪ್ರಮಾಣ ವಚನ ಸ್ವೀಕಾರ ಸಮಾರಂಭ ಆಯೋಜನೆಗೊಂಡಿದೆ. ಈ ಐತಿಹಾಸಿಕ ಕ್ಷಣಕ್ಕೆ ದೇಶದ ವಿವಿಧ ರಾಜ್ಯಗಳ ಗಣ್ಯರು, ಜನಪ್ರತಿನಿಧಿಗಳು, ಪಕ್ಷದ ಮುಖಂಡರು ಹಾಗೂ ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಮತ್ತು ಅಭಿಮಾನಿಗಳು ಸಾಕ್ಷಿಯಾಗಲಿದ್ದಾರೆ.

    ವಿಧಾನಸೌಧದ ಆವರಣದಲ್ಲಿ ಭಾರಿ ಜನಸ್ತೋಮ ಸೇರುವ ಸಾಧ್ಯತೆ ಇರುವುದರಿಂದ ಭದ್ರತಾ ವ್ಯವಸ್ಥೆ, ಸೂಕ್ತ ಕಾನೂನು ಸುವ್ಯವಸ್ಥೆ ಹಾಗೂ ಸಂಚಾರ ದಟ್ಟಣೆಯನ್ನು ಸುಗಮವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಸರ್ಕಾರ ಈ ಮಹತ್ವದ ತೀರ್ಮಾನ ಕೈಗೊಂಡಿದೆ. ಮಧ್ಯಾಹ್ನದ ಬಳಿಕ ಈ ಭಾಗದಲ್ಲಿ ಸಾರ್ವಜನಿಕ ವಾಹನ ಸಂಚಾರಕ್ಕೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಜಾರಿಗೊಳಿಸಲು ಬೆಂಗಳೂರು ಸಂಚಾರಿ ಪೊಲೀಸರು ಸಜ್ಜಾಗಿದ್ದಾರೆ.

    ಮತ್ತೊಂದೆಡೆ, ಪ್ರಮಾಣ ವಚನ ಸ್ವೀಕಾರಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ನೂತನ ಸಿಎಂ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ಧಾವಿಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಹೈಕಮಾಂಡ್ ನಾಯಕರೊಂದಿಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ.

    ನೂತನ ಸಚಿವ ಸಂಪುಟದ ರಚನೆ, ಸಚಿವ ಸ್ಥಾನಗಳ ಹಂಚಿಕೆ ಹಾಗೂ ಉಪಮುಖ್ಯಮಂತ್ರಿ ಹುದ್ದೆ ಕುರಿತಾಗಿ ಅಂತಿಮ ರೂಪುರೇಷೆ ಸಿದ್ಧಪಡಿಸಲು ಹಂಗಾಮಿ ಸಿಎಂ ಸಿದ್ದರಾಮಯ್ಯ ಹಾಗೂ ಕೆ.ಸಿ. ವೇಣುಗೋಪಾಲ್ ಸೇರಿದಂತೆ ರಾಜ್ಯ ಕಾಂಗ್ರೆಸ್‌ನ ಹಿರಿಯ ನಾಯಕರು ಈ ಹೈಲೇವಲ್ ಮೀಟಿಂಗ್‌ನಲ್ಲಿ ಭಾಗಿಯಾಗಿದ್ದಾರೆ. ನಾಳೆಯ ಸಮಾರಂಭದ ವೇಳೆಗೆ ಸಚಿವರ ಪಟ್ಟಿಯೂ ಅಂತಿಮಗೊಳ್ಳುವ ನಿರೀಕ್ಷೆಯಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ‘ಗರ್ಭಿಣಿನೂ ಇಲ್ಲ, ಮಹಿಳೆಯೂ ಇಲ್ಲ… ಕಾರಿನಲ್ಲಿ ಒಬ್ಬರೇ ಇದ್ದಿದ್ದು!’: ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಿಚ್ಚಿಟ್ಟ ಬೆಂಗಳೂರು ಪೊಲೀಸರು

    June 2, 2026

    ಕಲಬುರಗಿ: ಮಗನ ಕಣ್ಣೆದುರೇ ಭೀಮಾ ನದಿಯಲ್ಲಿ ಮುಳುಗಿ ತಂದೆ ಸಾವು; ಮೊಬೈಲ್‌ ನಲ್ಲಿ ಸೆರೆಯಾಯ್ತು ದೃಶ್ಯ!

    June 2, 2026

    ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು

    June 1, 2026

    Leave A Reply Cancel Reply

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ‘ಗರ್ಭಿಣಿನೂ ಇಲ್ಲ, ಮಹಿಳೆಯೂ ಇಲ್ಲ… ಕಾರಿನಲ್ಲಿ ಒಬ್ಬರೇ ಇದ್ದಿದ್ದು!’: ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಿಚ್ಚಿಟ್ಟ ಬೆಂಗಳೂರು ಪೊಲೀಸರು

    June 2, 2026

    ಬೆಂಗಳೂರು: ನಗರದ ಹಳೆಯ ವಿಮಾನ ನಿಲ್ದಾಣ (ಓಲ್ಡ್ ಏರ್‌ಪೋರ್ಟ್) ರಸ್ತೆಯಲ್ಲಿ ವಿಐಪಿ ಮೂವ್‌ಮೆಂಟ್ ವೇಳೆ ನಡೆದಿದ್ದ ಹೈಡ್ರಾಮಾ ಮತ್ತು ವ್ಯಕ್ತಿಯೊಬ್ಬರ…

    ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ಜೂನ್ 3 ರಂದು ವಿಧಾನಸೌಧ ಸುತ್ತಮುತ್ತಲಿನ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ

    June 2, 2026

    ಈಶ್ವರ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯುವ ಕಾಂಗ್ರೆಸ್  ಮುಖಂಡ ಒತ್ತಾಯ

    June 2, 2026

    ಮಿಡಿಗೇಶಿ: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಯುವಕ ಪ್ರಾಣಾಪಾಯದಿಂದ ಪಾರು!

    June 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.