nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!

    June 4, 2026

    ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್‌ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ

    June 4, 2026

    ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್

    June 4, 2026
    Facebook Twitter Instagram
    ಟ್ರೆಂಡಿಂಗ್
    • ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
    • ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್‌ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
    • ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
    • ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
    • ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
    • ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್
    • ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ
    • ಶಾಲೆಗಳ ಪುನರಾರಂಭ: ದಾಖಲಾತಿ ಆಂದೋಲನಕ್ಕೆ ಡಿ.ಸಿ. ಚಾಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
    ರಾಜ್ಯ ಸುದ್ದಿ June 4, 2026

    ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್

    By adminJune 4, 2026No Comments2 Mins Read
    d k shivakumar

    ಬೆಂಗಳೂರು: “ಈ ಮುಖ್ಯಮಂತ್ರಿ ಕುರ್ಚಿ ಡಿ.ಕೆ. ಶಿವಕುಮಾರ್ ಅವರ ವೈಯಕ್ತಿಕ ಸ್ವತ್ತಲ್ಲ, ಇದು ರಾಜ್ಯದ ಜನತೆಗೆ ಸೇರಿದ್ದು. ಜನತೆ ನೀಡಿರುವ ಈ ಅಧಿಕಾರವನ್ನು ನಾನು ಸಂಪೂರ್ಣವಾಗಿ ಅವರ ಸೇವೆಗೇ ಮುಡಿಪಾಗಿಡುತ್ತೇನೆ,” ಎಂದು ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

    ಬುಧವಾರ ವಿಧಾನಸೌಧದಲ್ಲಿ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ, ಮೊದಲ ಸಚಿವ ಸಂಪುಟ (ಕ್ಯಾಬಿನೆಟ್) ಸಭೆ ನಡೆಸಿ ನಂತರ ಅವರು ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.


    Provided by
    Provided by

    ನನ್ನ ವೈಯಕ್ತಿಕ ವಿಚಾರಗಳನ್ನು ಬದಿಗೊತ್ತಿ, ರಾಜ್ಯದ ಜನರ ಸೇವೆ ಮಾಡುವ ದೃಢ ಸಂಕಲ್ಪದೊಂದಿಗೆ ಈ ಜವಾಬ್ದಾರಿಯನ್ನು ಸ್ವೀಕರಿಸಿದ್ದೇನೆ. ‘ಹಿಂದಿನ ಹೆಜ್ಜೆಗಳನ್ನು ಮರೆತವನು ಮುಂದಿನ ಹೆಜ್ಜೆ ಇಡಲಾರ’ ಎಂಬ ಮಾತಿನಲ್ಲಿ ನನಗೆ ಅಪಾರ ನಂಬಿಕೆಯಿದೆ. ನಮ್ಮ ಬೇರುಗಳನ್ನು ನಾವು ಎಂದಿಗೂ ಮರೆಯಬಾರದು ಎಂದು ಸಿಎಂ ಹೇಳಿದರು.

    ಇದೊಂದು ಹೊಸ ಆರಂಭ. ಕಾಂಗ್ರೆಸ್ ಪಕ್ಷ ಮತ್ತು ರಾಜ್ಯದ ಜನತೆ ನನಗೆ ಹೊಸ ಅವಕಾಶ ನೀಡಿದ್ದಾರೆ. ಅಧಿಕಾರದ ಬಾಕಿ ಇರುವ ಎರಡು ವರ್ಷಗಳ ಅವಧಿಯಲ್ಲಿ ರಾಜ್ಯದ ಕಲ್ಯಾಣಕ್ಕಾಗಿ ಮತ್ತು ಜನರಿಗಾಗಿ ಏನೆಲ್ಲಾ ಒಳ್ಳೆಯ ಕೆಲಸಗಳನ್ನು ಮಾಡಬಹುದು ಎಂಬ ಹೊಸ ದಾರಿಗಳನ್ನು ಹುಡುಕುತ್ತಿದ್ದೇನೆ ಎಂದರು.

    ಕಳೆದ ಕೆಲವು ದಿನಗಳಿಂದ ಮಾಧ್ಯಮಗಳಲ್ಲಿ ನಾಯಕತ್ವ ಬದಲಾವಣೆ ಹಾಗೂ ಅಧಿಕಾರ ಹಸ್ತಾಂತರದ ಕುರಿತು ಸಾಕಷ್ಟು ಸುದ್ದಿಗಳು ಬರುತ್ತಿದ್ದವು. ಶುಭ ಮುಹೂರ್ತಕ್ಕಾಗಿ ಸ್ವಲ್ಪ ತಾಳ್ಮೆಯಿಂದ ಕಾಯುವಂತೆ ನಾನು ಹೇಳುತ್ತಿದ್ದೆ. ಈಗ ಪಕ್ಷದ ವರಿಷ್ಠರು ಎಲ್ಲಾ ಗೊಂದಲಗಳಿಗೂ ತೆರೆ ಎಳೆದಿದ್ದಾರೆ. ಬುಧವಾರ ಸಂಜೆ 4.15ರ ಶುಭ ಗಳಿಗೆಯಲ್ಲಿ ನಡೆದ ಈ ಬದಲಾವಣೆಗೆ ರಾಜ್ಯದ ಜನತೆ ಸಾಕ್ಷಿಯಾಗಿದ್ದಾರೆ ಎಂದು ತಿಳಿಸಿದರು.

    1985ರಿಂದ ಇಲ್ಲಿಯವರೆಗಿನ ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಕಷ್ಟ-ಸುಖ ಎರಡನ್ನೂ ನೋಡಿದ್ದೇನೆ. ಚಿಕ್ಕ ವಯಸ್ಸಿನಲ್ಲೇ ಅಧಿಕಾರ ಸಿಕ್ಕಿದ್ದನ್ನು ಕಂಡಿದ್ದೇನೆ, ರಾಜಕೀಯ ತಂತ್ರಗಳ ಬಲೆಗೆ ಬಿದ್ದು ತಿಹಾರ್ ಜೈಲಿಗೆ ಹೋದ ಪರಿಸ್ಥಿತಿಯನ್ನೂ ಎದುರಿಸಿದ್ದೇನೆ. ಆದರೆ ನಾನು ಎಂದಿಗೂ ಎದೆಗುಂದದೆ ಭರವಸೆಯ ಮೇಲೆ ಬದುಕಿದೆ. ಈಗ ರಾಜ್ಯದ ಜನತೆಗೆ ಸಾಕ್ಷಿಗುಡ್ಡೆಯಂತಹ ಒಳ್ಳೆಯ ಕೆಲಸಗಳನ್ನು ಮಾಡಿ ಹೋಗಲು ವಿಶ್ವಾಸದ ಅವಕಾಶ ಸಿಕ್ಕಿದೆ ಎಂದರು.

    ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ. ನಿರ್ಧಾರ ಸ್ವಲ್ಪ ತಡವಾದರೂ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಾವು ಕೊಟ್ಟ ಮಾತಿನಂತೆ ನಡೆದಿದ್ದಾರೆ. ವರಿಷ್ಠರು ನಮ್ಮಿಬ್ಬರನ್ನು ಕರೆಸಿ ಮಾತನಾಡಿದಾಗ, ಸಿದ್ದರಾಮಯ್ಯ ಅವರು ಅತ್ಯಂತ ಸಂತೋಷದಿಂದ ನನಗಾಗಿ ಜಾಗ ಮಾಡಿಕೊಟ್ಟಿದ್ದಾರೆ. ಪಕ್ಷದ ಎಲ್ಲಾ ನಾಯಕರು ಒಗ್ಗಟ್ಟಿನಿಂದ ನನಗೆ ಈ ಜವಾಬ್ದಾರಿ ನೀಡಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಅವರು ಹಂಚಿಕೊಂಡರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!

    June 4, 2026

    ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್‌ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ

    June 4, 2026

    ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!

    June 3, 2026

    Leave A Reply Cancel Reply

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!

    June 4, 2026

    ಬೆಂಗಳೂರು: ತುಮಕೂರು ಜಿಲ್ಲೆಯ ತಿಪಟೂರು ಸಮೀಪದ ನೊಣವಿನಕೆರೆಯಲ್ಲಿರುವ ಶ್ರೀ ಕಾಡಸಿದ್ದೇಶ್ವರ ಮಠದ ಸಂತ ವೀರ ಗಂಗಾಧರ ಅಜ್ಜಯ್ಯರು, ಮುಖ್ಯಮಂತ್ರಿ ಡಿ.ಕೆ.…

    ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್‌ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ

    June 4, 2026

    ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್

    June 4, 2026

    ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!

    June 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.