nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

    June 5, 2026

    ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್

    June 5, 2026

    ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ

    June 5, 2026
    Facebook Twitter Instagram
    ಟ್ರೆಂಡಿಂಗ್
    • ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ
    • ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್
    • ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ
    • ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು
    • ಸರಗೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಆಂದೋಲನ ಚಾಲನೆ
    • ಆಮ್ಲಜನಕವನ್ನು ಹಣಕೊಟ್ಟು ಕೊಂಡುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಹುದು: ಅರಣ್ಯಾಧಿಕಾರಿ ಡಾ.ಲೋಕೇಶ್ ಎಚ್ಚರಿಕೆ
    • ಸಹನಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ವಿವಿಧ ಸ್ಪರ್ಧೆಗಳು, ಬಹುಮಾನ ವಿತರಣೆ
    • ಕುಣಿಹಳ್ಳಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ಗಿಡ ನೆಡುವ ಮೂಲಕ ಜಾಗೃತಿ ಕಾರ್ಯಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ
    ಕೊರಟಗೆರೆ June 5, 2026

    ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ

    By adminJune 5, 2026No Comments2 Mins Read
    koratagere

    ಕೊರಟಗೆರೆ: ಕ್ಷೇತ್ರದಿಂದ ಭರ್ಜರಿ ಜಯಗಳಿಸಿರುವ ಡಾ. ಜಿ. ಪರಮೇಶ್ವರ್ ಅವರು ರಾಜ್ಯದ ಉಪಮುಖ್ಯಮಂತ್ರಿಯಾಗಿ (DCM) ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ, ಕೊರಟಗೆರೆ ಪಟ್ಟಣದ ಎಸ್‌ ಎಸ್‌ ಆರ್ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಭರ್ಜರಿಯಾಗಿ ಸಂಭ್ರಮಿಸಿದರು.

    ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಪಟ್ಟಣ ಪಂಚಾಯಿತಿ ಸದಸ್ಯ ಕೆ.ಆರ್. ಓಬಳರಾಜು ಅವರು, “ನಮ್ಮ ಕ್ಷೇತ್ರದ ಶಾಸಕರು ಹಾಗೂ ಜನಪ್ರಿಯ ನಾಯಕರಾದ ಡಾ. ಜಿ. ಪರಮೇಶ್ವರ್ ಅವರು ಎರಡನೇ ಬಾರಿಗೆ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವುದು ಇಡೀ ಕ್ಷೇತ್ರಕ್ಕೆ ಸಂತೋಷ ತಂದಿದೆ. ಅವರ ಅಪಾರ ಸೇವೆ ಮತ್ತು ಹಿರಿತನಕ್ಕೆ ಅವರು ಮುಖ್ಯಮಂತ್ರಿಯಾಗಬೇಕಿತ್ತು. ಆದರೆ, ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ” ಎಂದರು.


    Provided by
    Provided by

    ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಎಲ್. ರಾಜಣ್ಣ ಮಾತನಾಡಿ, “ಡಾ. ಜಿ. ಪರಮೇಶ್ವರ್ ಅವರು ಉಪಮುಖ್ಯಮಂತ್ರಿಯಾಗಿರುವುದು ಕೊರಟಗೆರೆ ವಿಧಾನಸಭಾ ಕ್ಷೇತ್ರ, ತುಮಕೂರು ಜಿಲ್ಲೆ ಮಾತ್ರವಲ್ಲದೆ ಇಡೀ ರಾಜ್ಯದ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ. ಅತ್ಯಂತ ಸಜ್ಜನ ರಾಜಕಾರಣಿಯಾದ ಅವರು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಯಾಗುವುದನ್ನು ನಾವೆಲ್ಲಾ ನೋಡಲಿದ್ದೇವೆ” ಎಂದು ಆಶಯ ವ್ಯಕ್ತಪಡಿಸಿದರು.

    ಪಟ್ಟಣ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕೆ.ವಿ. ಮಂಜುನಾಥ್ ಮಾತನಾಡಿ, “ರಾಜ್ಯದ ಹಿರಿಯ ದಲಿತ ನಾಯಕರು ಹಾಗೂ ಸರ್ವ ಜನಾಂಗದ ಹಿತೈಷಿಯಾದ ಡಾ. ಜಿ. ಪರಮೇಶ್ವರ್ ಅವರು ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿರಂತರವಾಗಿ ಸೇವೆ ಸಲ್ಲಿಸಿದ್ದಾರೆ. 8 ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸಿದ ಇತಿಹಾಸ ಅವರದ್ದಾಗಿದೆ. ಈಗ ಎರಡನೇ ಬಾರಿಗೆ ಡಿಸಿಎಂ ಆಗಿರುವ ಅವರು ರಾಜ್ಯದ ಜನತೆಗೆ ಅತ್ಯುತ್ತಮ ಆಡಳಿತ ನೀಡಲಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಈ ವಿಜಯೋತ್ಸವದ ಸಂದರ್ಭದಲ್ಲಿ ಪ್ರಮುಖ ಮುಖಂಡರುಗಳಾದ ನಾಗಭೂಷಣ್, ಮಹೇಶ್, ಕೆ.ಬಿ. ಲೋಕೇಶ್, ಕೆ.ವಿ. ಪುರುಷೋತ್ತಮ್, ಕೆ.ಎಂ. ಸುರೇಶ್, ಕೆ.ಎಲ್. ಆನಂದ್, ವಿಶ್ವನಾಥ್, ಆನಂದ್, ದೀಪಕ್, ರಂಗನಾಥ್, ಅಶ್ವಥಪ್ಪ, ಶ್ಯಾಮ್, ಗೋವಿಂದರಾಜು ಸೇರಿದಂತೆ ನೂರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದು, ಘೋಷಣೆಗಳನ್ನು ಕೂಗುತ್ತಾ ಸಂಭ್ರಮ ವ್ಯಕ್ತಪಡಿಸಿದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

    June 5, 2026

    ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್

    June 5, 2026

    ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ

    June 3, 2026

    Leave A Reply Cancel Reply

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

    June 5, 2026

    ಕೊರಟಗೆರೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತಾಲ್ಲೂಕಿನ ತಣ್ಣೇನಹಳ್ಳಿ ಸರ್ಕಾರಿ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ…

    ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್

    June 5, 2026

    ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ

    June 5, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.