nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರ್ಕಾರದ ಆದೇಶ ಪಾಲನೆ ನಿರ್ಲಕ್ಷ್ಯ: ಗ್ರಾಮ ಆಡಳಿತಾಧಿಕಾರಿಗಳಿಗೆ ನೋಟೀಸ್

    June 6, 2026

    ಹೊಸ ಬಾಟಲಿಯಲ್ಲಿ ಹಳೆಯ ಮದ್ಯ, ಡಿಕೆಶಿ ಪ್ರಾಮಾಣಿಕ ಆಡಳಿತ ನೀಡಲು ಹೇಗೆ ಸಾಧ್ಯ?: ಸುರೇಶ್ ಗೌಡ ಟೀಕೆ

    June 6, 2026

    ತುಮಕೂರು: ಜೂನ್ 9ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ

    June 6, 2026
    Facebook Twitter Instagram
    ಟ್ರೆಂಡಿಂಗ್
    • ಸರ್ಕಾರದ ಆದೇಶ ಪಾಲನೆ ನಿರ್ಲಕ್ಷ್ಯ: ಗ್ರಾಮ ಆಡಳಿತಾಧಿಕಾರಿಗಳಿಗೆ ನೋಟೀಸ್
    • ಹೊಸ ಬಾಟಲಿಯಲ್ಲಿ ಹಳೆಯ ಮದ್ಯ, ಡಿಕೆಶಿ ಪ್ರಾಮಾಣಿಕ ಆಡಳಿತ ನೀಡಲು ಹೇಗೆ ಸಾಧ್ಯ?: ಸುರೇಶ್ ಗೌಡ ಟೀಕೆ
    • ತುಮಕೂರು: ಜೂನ್ 9ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ
    • ಪಾವಗಡದಲ್ಲಿ ವಿಶ್ವ ಪರಿಸರ ದಿನಾಚರಣೆ: ‘ಗಿಡ ಬೆಳೆಸುವುದು ನಮ್ಮ ಕರ್ತವ್ಯ’: ಸಿಡಿಪಿಓ ಸುನಿತಾ
    • ಮಹಿಳಾ ಸುರಕ್ಷತೆಗೆ ಅಕ್ಕಪಡೆ: ತುಮಕೂರಿನಲ್ಲಿ ಜಾಗೃತಿ ಅಭಿಯಾನ
    • ಕನ್ನಡಿಗರ ಹೃದಯ ಸಾಮ್ರಾಜ್ಯದ ನಾಡದೊರೆಯಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್: ಎನ್.ಕೆ.ನಿಧಿಕುಮಾರ್
    • ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ
    • ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಜೂನ್ 9ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ
    ತುಮಕೂರು June 6, 2026

    ತುಮಕೂರು: ಜೂನ್ 9ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ

    By adminJune 6, 2026No Comments1 Min Read
    job interview

    ತುಮಕೂರು: ನಿರುದ್ಯೋಗಿ ಯುವಕ–ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ತುಮಕೂರಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಇಂಟಿಗ್ರೇಟೆಡ್ ಪರ್ಸನಲ್ ಸರ್ವೀಸ್ ಲಿಮಿಟೆಡ್ ಸಂಸ್ಥೆಯು ಜಂಟಿಯಾಗಿ ಜೂನ್ 9ರಂದು ನೇರ ಸಂದರ್ಶನವನ್ನು (Walk–in Interview) ಆಯೋಜಿಸಿದೆ.

    ವಿವಿಧ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಹಲವು ಹುದ್ದೆಗಳ ಭರ್ತಿಗಾಗಿ ಈ ಸಂದರ್ಶನ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬಹುದು.


    Provided by
    Provided by

    ಖಾಲಿ ಇರುವ ಹುದ್ದೆಗಳ ವಿವರಗಳು:

    • ಡಾಟಾ ಎಂಟ್ರಿ ಆಪರೇಟರ್ (Data Entry Operator)
    • ಟೆಲಿಕಾಲರ್ಸ್ (Telecallers)
    • ಡೆಲಿವರಿ ಬಾಯ್ಸ್ (Delivery Boys)
    • ಫೀಲ್ಡ್ ಟೆಕ್ನೀಷಿಯನ್ (Field Technician)
    • ಫೀಲ್ಡ್ ಎಕ್ಸಿಕ್ಯೂಟಿವ್ (Field Executive)
    • ಫೀಲ್ಡ್ ಸೇಲ್ಸ್ ಎಕ್ಸಿಕ್ಯೂಟಿವ್ (Field Sales Executive)
    • ರೀಟೇಲ್ ಡಿಸೈನ್ ಕನ್ಸಲ್ಟೆಂಟ್ (Retail Design Consultant)

    ಸಂದರ್ಶನದ ಸಮಯ ಮತ್ತು ಸ್ಥಳ:

    ದಿನಾಂಕ: ಜೂನ್ 9

    ಸಮಯ: ಬೆಳಿಗ್ಗೆ 10:00 ಗಂಟೆಯಿಂದ

    ಸ್ಥಳ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಡಿ.ಡಿ.ಪಿ.ಐ. ಬಸ್ ನಿಲ್ದಾಣ, ವಾಸನ್ ಕಣ್ಣಿನ ಆಸ್ಪತ್ರೆ ಹತ್ತಿರ, ಮೂಲೆಮನೆ ಹೋಟೆಲ್ ಪಕ್ಕ, ಸೋಮೇಶ್ವರಪುರಂ, 14ನೇ ಕ್ರಾಸ್, ತುಮಕೂರು – 572102.

    ಗಮನಿಸಿ: ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಬಯೋಡೇಟಾ (Bio-Data/Resume) ಮತ್ತು ಅಗತ್ಯ ದಾಖಲಾತಿಗಳೊಂದಿಗೆ ಹಾಜರಾಗಬೇಕಾಗಿ ವಿನಂತಿ.

    ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

    ಈ ನೇರ ಸಂದರ್ಶನಕ್ಕೆ ಸಂಬಂಧಿಸಿದಂತೆ ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸ್ಪಷ್ಟೀಕರಣಕ್ಕಾಗಿ ಉದ್ಯೋಗಾಧಿಕಾರಿಗಳು ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಲು ತಿಳಿಸಿದ್ದಾರೆ:

    ದೂರವಾಣಿ ಸಂಖ್ಯೆ: 0816-2278488

    ಮೊಬೈಲ್ ಸಂಖ್ಯೆ: 8792669410


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಹೊಸ ಬಾಟಲಿಯಲ್ಲಿ ಹಳೆಯ ಮದ್ಯ, ಡಿಕೆಶಿ ಪ್ರಾಮಾಣಿಕ ಆಡಳಿತ ನೀಡಲು ಹೇಗೆ ಸಾಧ್ಯ?: ಸುರೇಶ್ ಗೌಡ ಟೀಕೆ

    June 6, 2026

    ಮಹಿಳಾ ಸುರಕ್ಷತೆಗೆ ಅಕ್ಕಪಡೆ: ತುಮಕೂರಿನಲ್ಲಿ ಜಾಗೃತಿ ಅಭಿಯಾನ

    June 6, 2026

    ಕನ್ನಡಿಗರ ಹೃದಯ ಸಾಮ್ರಾಜ್ಯದ ನಾಡದೊರೆಯಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್: ಎನ್.ಕೆ.ನಿಧಿಕುಮಾರ್

    June 6, 2026

    Leave A Reply Cancel Reply

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಸರ್ಕಾರದ ಆದೇಶ ಪಾಲನೆ ನಿರ್ಲಕ್ಷ್ಯ: ಗ್ರಾಮ ಆಡಳಿತಾಧಿಕಾರಿಗಳಿಗೆ ನೋಟೀಸ್

    June 6, 2026

    ತುಮಕೂರು: ಸರ್ಕಾರ ನಿಗದಿಪಡಿಸಿರುವ ಸುತ್ತೋಲೆ ಆದೇಶವನ್ನು ಪಾಲನೆ ಮಾಡದೆ ನಿರ್ಲಕ್ಷ್ಯ ವಹಿಸುತ್ತಿರುವ ಹಿನ್ನೆಲೆಯಲ್ಲಿ ಓರ್ವ ರಾಜಸ್ವ ನಿರೀಕ್ಷಕರು ಹಾಗೂ ಮೂವರು…

    ಹೊಸ ಬಾಟಲಿಯಲ್ಲಿ ಹಳೆಯ ಮದ್ಯ, ಡಿಕೆಶಿ ಪ್ರಾಮಾಣಿಕ ಆಡಳಿತ ನೀಡಲು ಹೇಗೆ ಸಾಧ್ಯ?: ಸುರೇಶ್ ಗೌಡ ಟೀಕೆ

    June 6, 2026

    ತುಮಕೂರು: ಜೂನ್ 9ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ

    June 6, 2026

    ಪಾವಗಡದಲ್ಲಿ ವಿಶ್ವ ಪರಿಸರ ದಿನಾಚರಣೆ: ‘ಗಿಡ ಬೆಳೆಸುವುದು ನಮ್ಮ ಕರ್ತವ್ಯ’: ಸಿಡಿಪಿಓ ಸುನಿತಾ

    June 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.