ತುಮಕೂರು: ಸಮರ್ಥ್ ಫೌಂಡೇಷನ್ ಕೌಶಲ್ಯಾಭಿವೃದ್ಧಿ ಮತ್ತು ತರಬೇತಿ ಸಂಸ್ಥೆ ವತಿಯಿಂದ ಕೌಶಲ್ಯ ತರಬೇತಿ ಕಾರ್ಯಕ್ರಮದಡಿಯಲ್ಲಿ 18-40 ವರ್ಷ ವಯಸ್ಸಿನ ಲಿಂಗಾಯಿತ ಹಾಗೂ ಒಕ್ಕಲಿಗ ವರ್ಗದ ಯುವಕ ಮತ್ತು ಯುವತಿಯರಿಂದ ಉಚಿತ ಕಂಪ್ಯೂಟರ್ ಹಾಗೂ ಟೈಲರಿಂಗ್ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕನಿಷ್ಠ 10ನೇ ತರಗತಿ ಪಾಸಾದ ಅಭ್ಯರ್ಥಿಗಳು ಕಂಪ್ಯೂಟರ್ ಮತ್ತು ಟೈಲರಿಂಗ್ ತರಬೇತಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತ ಅಭ್ಯರ್ಥಿಗಳು ಆಧಾರ್ ಕಾರ್ಡ್, ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಫೋಟೊ ದಾಖಲಾತಿಗಳೊಂದಿಗೆ ನಗರದ ವಿವೇಕಾನಂದ ರಸ್ತೆ ಜೈನ್ ಮಂದಿರದ ಹಿಂಭಾಗ, ಸದ್ಗುರು ಭವನ, ಸಮರ್ಥ್ ಫೌಂಡೇಷನ್ ಅಥವಾ ದೂ. ಸಂ. 8050583608, 9902717910, 7795617408, 9986824210 ಸಂಪರ್ಕಿಸಿ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


