nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ

    June 7, 2026

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ

    June 7, 2026
    Facebook Twitter Instagram
    ಟ್ರೆಂಡಿಂಗ್
    • ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
    • ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ
    • ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
    • ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
    • ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
    • ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
    • 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
    • ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
    ಕೊರಟಗೆರೆ June 7, 2026

    ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ

    By adminJune 7, 2026No Comments1 Min Read
    koratagere

    ಕೊರಟಗೆರೆ: ತಾಲ್ಲೂಕಿನ ಕಸಬ ಹೋಬಳಿಯ ಬೋಡ ಬಂಡೇನಹಳ್ಳಿ ಗ್ರಾಮದ ಹೃದಯ ಭಾಗದಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಚೌಡೇಶ್ವರಿ ತಾಯಿ ದೇವಸ್ಥಾನಕ್ಕೆ ಮಾಜಿ ಐಎಎಸ್ ಅಧಿಕಾರಿ ಹಾಗೂ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

    ಗ್ರಾಮದ ಆರಾಧ್ಯ ದೈವವಾಗಿರುವ ಶ್ರೀ ಚೌಡೇಶ್ವರಿ ದೇವಸ್ಥಾನವು ಶಿಥಿಲಾವಸ್ಥೆಗೆ ತಲುಪಿದ್ದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಾಗೂ ಮುಖಂಡರು ದೇವಸ್ಥಾನದ ಪುನರ್‌ ನಿರ್ಮಾಣ ಕಾರ್ಯವನ್ನು ಕೈಗೊಂಡಿದ್ದಾರೆ. ಪ್ರಸ್ತುತ ದೇವಸ್ಥಾನದ ಕಟ್ಟಡ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದ್ದು, ಆರ್ಥಿಕ ಕೊರತೆಯಿಂದ ಕಾಮಗಾರಿ ಮುಂದುವರಿಸಲು ದಾನಿಗಳ ಸಹಕಾರ ಅಗತ್ಯವಾಗಿದೆ ಎಂದು ಗ್ರಾಮಸ್ಥರು ಹಾಗೂ ಮುಖಂಡರು ಅನಿಲ್ ಕುಮಾರ್ ಅವರ ಗಮನಕ್ಕೆ ತಂದರು.


    Provided by
    Provided by

    ದೇವಸ್ಥಾನದ ಕಾಮಗಾರಿ ಹಾಗೂ ಪ್ರಗತಿಯನ್ನು ವೀಕ್ಷಿಸಿದ ಅನಿಲ್ ಕುಮಾರ್ ಅವರು, ಗ್ರಾಮದ ಜನರ ಭಕ್ತಿ ಹಾಗೂ ಶ್ರಮವನ್ನು ಶ್ಲಾಘಿಸಿದರು.

    ನಂತರ ಮಾತನಾಡಿದ ಅವರು, “ಇತಿಹಾಸ ಪ್ರಸಿದ್ಧ ಈ ದೇವಸ್ಥಾನವು ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾಗಿದೆ. ಪುನರ್‌ ನಿರ್ಮಾಣ ಕಾರ್ಯಕ್ಕೆ ನನ್ನಿಂದ ಸಾಧ್ಯವಾದ ಸಹಾಯವನ್ನು ಶೀಘ್ರದಲ್ಲೇ ತಲುಪಿಸುತ್ತೇನೆ. ದೇವಸ್ಥಾನದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು” ಎಂದು ಹೇಳಿದರು.

    ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು, ದೇವಸ್ಥಾನ ಸಮಿತಿಯ ಸದಸ್ಯರು, ಭಕ್ತಾದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ದೇವಸ್ಥಾನದ ಅಭಿವೃದ್ಧಿಗೆ ಸಹಕಾರ ನೀಡುವಂತೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

    June 5, 2026

    ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್

    June 5, 2026

    ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ

    June 5, 2026

    Leave A Reply Cancel Reply

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ

    June 7, 2026

    ಸಿರಾ: ಸಿರಾ ಕ್ಷೇತ್ರದ ಶಾಸಕರಾದ ಟಿ.ಬಿ. ಜಯಚಂದ್ರ ಅವರು ನುರಿತ ರಾಜಕೀಯ ಮುತ್ಸದ್ದಿಯಷ್ಟೇ ಅಲ್ಲದೆ ಕಳೆದ 50 ವರ್ಷಗಳ ರಾಜಕೀಯ…

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ

    June 7, 2026

    ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ

    June 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.