nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    June 17, 2026

    ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ

    June 17, 2026

    ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು

    June 17, 2026
    Facebook Twitter Instagram
    ಟ್ರೆಂಡಿಂಗ್
    • ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
    • ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
    • ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
    • ಗ್ರಾಮೀಣ ಕುಡಿಯುವ ನೀರು ಪೂರೈಕೆ ವ್ಯತ್ಯಯವಾಗದಂತೆ ಕ್ರಮ: ಸಚಿವ ಈಶ್ವರ ಖಂಡ್ರೆ
    • ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ
    • ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ
    • ಮಧುಗಿರಿ: ರಾಜಣ್ಣ, ಜಮೀರ್ ಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ
    ತುಮಕೂರು June 13, 2026

    ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ

    By adminJune 13, 2026No Comments1 Min Read
    kanakadasa

    Provided by
    Provided by

    ತುಮಕೂರು: ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಂತ ಕವಿ ಕನಕದಾಸ ಮತ್ತು ತತ್ತ್ವಪದಕಾರರ ಅಧ್ಯಯನ ಕೇಂದ್ರ ಆಶ್ರಯದಲ್ಲಿ ಮುತ್ತು ಬಂದಿದೆ ಕೇರಿಗೆ ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ ಕಾರ್ಯಕ್ರಮವನ್ನು ಜೂ.15 ಸೋಮವಾರ ಸಂಜೆ 7 ಗಂಟೆಗೆ ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ.

    ಸಂತ ಕವಿ ಕನಕದಾಸ ಮತ್ತು ತತ್ತ್ವಪದಕಾರರ ಅಧ್ಯಯನ ಕೇಂದ್ರವು ಒಂದು ವಿಶೇಷ ನೃತ್ಯ ರೂಪಕವನ್ನು ಸಿದ್ಧಪಡಿಸಿದ್ದು, ಕನಕದಾಸರ ಮಹತ್ವದ ಕೀರ್ತನೆ ಮತ್ತು ಕಾವ್ಯ ಭಾಗವನ್ನು ಆಯ್ದು ಅವರ ತತ್ತ್ವಾದರ್ಶಗಳನ್ನು ಜನತೆಗೆ ತಲುಪಿಸುವುದೇ ಈ ಕಾರ್ಯಕ್ರಮದ ಉದ್ದೇಶವಾಗಿದೆ. ಇದಕ್ಕಾಗಿ ರಾಷ್ಟ್ರ ಮಟ್ಟದಲ್ಲಿ ಖ್ಯಾತಿ ಪಡೆದಿರುವ ಸ್ನೇಹಾ ಕಪ್ಪಣ್ಣ ಅವರ ನೃತ್ಯ ಸಂಯೋಜನೆ, ಅಷ್ಟೇ ಪ್ರಸಿದ್ಧರಾಗಿರುವ ನೃತ್ಯ ರೂಪಕದ ಸಂಗೀತ ತಜ್ಞ ಡಾ.ಪ್ರವೀಣ್ ಡಿ ರಾವ್ ಅವರ ನೃತ್ಯ ಸಂಯೋಜನೆ ಒಳಗೊಂಡ ನೃತ್ಯರೂಪಕ ಇದಾಗಿದೆ.

    ಹದಿನೈದು ಹದಿನಾರೂ ಶತಮಾನದ ನಡುವೆ ಬಾಳಿದ ಸಂತಕವಿ ಕನಕದಾಸರು ಸಾಮಾಜಿಕ ಕಾಳಜಿ ಮತ್ತು ಧಾರ್ಮಿಕ ಚಿಂತನೆಗಳ ಮೂಲಕ ಮಹತ್ವವನ್ನು ಸಾಧಿಸಿದ ಅನುಭವಿ ತಪಸ್ವಿ. ಸಮಾಜದಲ್ಲಿರುವ ಜಾತಿ, ಕುಲ, ವರ್ಗ, ವರ್ಣ, ಮೌಢ್ಯ, ತಾರತಮ್ಯ ನಿರ್ಮೂಲನೆ ಬಗ್ಗೆ ಬೋಧಿಸಿದ ದಾರ್ಶನಿಕ. ಆದರ್ಶ ಸಮಾಜಕ್ಕೆ ಅಗತ್ಯವಾದ ಸಾಮರಸ್ಯ, ಸಹಬಾಳ್ವೆ, ಸಹಿಷ್ಣುತೆ, ಸೋದರತ್ವವನ್ನು ತನ್ನ ನಡೆ ಮತ್ತು ನುಡಿಗಳ ಮೂಲಕ ಪ್ರತಿಪಾದಿಸಿದ ಕನಕದಾಸರು ತಮ್ಮ 04 ಕಾವ್ಯಗಳ ಮೂಲಕ 350ಕ್ಕೂ ಹೆಚ್ಚು ಕೀರ್ತನೆಗಳ ಮೂಲಕ ಕನ್ನಡ ಸಾಂಸ್ಕೃತಿಕ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ ಅಪೂರ್ವ ಮತ್ತು ಅನನ್ಯ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    June 17, 2026

    ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ

    June 17, 2026

    ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು

    June 17, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    June 17, 2026

    ತುಮಕೂರು : 2026–2027 ಸಾಲಿನ ಎಸ್ ಎಫ್ ಸಿ ಮುಕ್ತನಿಧಿ ಅನುದಾನದಲ್ಲಿ ಹಾಗೂ ನಗರಸಭಾ ನಿಧಿಯಲ್ಲಿ ಶೇ24.1, 7.25 ಹಾಗೂ…

    ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ

    June 17, 2026

    ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು

    June 17, 2026

    ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ

    June 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.