ತುಮಕೂರು: ಬೆಸ್ಕಾಂ ಗ್ರಾಮೀಣ ಉಪವಿಭಾಗ-2ರ ವ್ಯಾಪ್ತಿಯಲ್ಲಿ ತುರ್ತು ಲಿಂಕ್‌ಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್ 14ರ ಭಾನುವಾರದಂದು ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಹೆತ್ತೇನಹಳ್ಳಿ, ಗಳಿಗೆೇನಹಳ್ಳಿ ಹಾಗೂ ಹೊಳಕಲ್ಲು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಇರುವುದಿಲ್ಲ. ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಈ ಸಹಕರಿಸಬೇಕಾಗಿ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


