nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್, ಲೇಖನಿ ಸಾಮಗ್ರಿ ವಿತರಣೆ

    June 18, 2026

    ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ

    June 18, 2026

    ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ

    June 18, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್, ಲೇಖನಿ ಸಾಮಗ್ರಿ ವಿತರಣೆ
    • ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ
    • ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ
    • ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್‌ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ
    • ವಿವಿಧೆಡೆ ಕಳ್ಳರ ಅಟ್ಟಹಾಸ: 25 ಲಕ್ಷದ ಚಿನ್ನ ಮತ್ತು ನಗದು ಕಳ್ಳತನ
    • ತೋಟದಿಂದ ಮನೆಗೆ ಬರುತ್ತಿದ್ದ ವೃದ್ದೆಯ ಬರ್ಬರ ಹತ್ಯೆ: ಚಿನ್ನಕ್ಕಾಗಿ ವೃದ್ದೆಯ ಕೊಲೆ ಶಂಕೆ
    • ಕೊರಟಗೆರೆ: ಕುಬೇರ ಗಣಪತಿ ಭವನಕ್ಕೆ 5 ಲಕ್ಷ ಧನ ಸಹಾಯ
    • ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ಕುಬೇರ ಗಣಪತಿ ಭವನಕ್ಕೆ 5 ಲಕ್ಷ ಧನ ಸಹಾಯ
    ಕೊರಟಗೆರೆ June 18, 2026

    ಕೊರಟಗೆರೆ: ಕುಬೇರ ಗಣಪತಿ ಭವನಕ್ಕೆ 5 ಲಕ್ಷ ಧನ ಸಹಾಯ

    By adminJune 18, 2026No Comments1 Min Read
    p n krishna murthy

    Provided by
    Provided by

    ಕೊರಟಗೆರೆ: ಸಂಕೇನಹಳ್ಳಿ ಕುಬೇರ ಗಣಪತಿ ದೇವಾಲಯದ ಸಮುದಾಯ ಭವನದ ಕಟ್ಟಡ ಕಾಮಗಾರಿಗೆ ಇತ್ತೀಚಿಗೆ ಕೋಳಾಲ ಜಿಪಂ ಮಾಜಿ ಸದಸ್ಯ ಪಿ.ಎನ್.ಕೃಷ್ಣಮೂರ್ತಿ 5 ಲಕ್ಷ ರೂ. ಧನ ಸಹಾಯ ದೇವಾಲಯದ ನಿರ್ದೇಶಕರಿಗೆ ಹಸ್ತಾಂತರಿಸಿದರು.

    ಕೊರಟಗೆರೆ ತಾಲ್ಲೂಕು ಕೋಳಾಲ ಹೋಬಳಿ ನೀಲಗೊಂಡನಹಳ್ಳಿ ಗ್ರಾಪಂ ವ್ಯಾಪ್ತಿಯ ಸಂಕೇನಹಳ್ಳಿ ಗ್ರಾಮದ ಶ್ರೀ ಕುಬೇರ ಗಣಪತಿ ದೇವಾಲಯ ಸಮುದಾಯ ಭವನದ ಕಟ್ಟಡ ಕಾರ್ಮಕ್ರಮದ ವೇಳೆ ಪಿ.ಎನ್.ಕೃಷ್ಣಮೂರ್ತಿ ದಂಪತಿಗಳು ಭೇಟಿ ನೀಡಿ ಧನ ಸಹಾಯ ನೀಡಿ ಉದ್ಘಾಟನೆಗೆ ಮತ್ತಷ್ಟು ಸಹಾಯಹಸ್ತ ನೀಡುವ ಭರವಸೆ ನೀಡಿದರು.

    ಕೋಳಾಲ ಜಿಪಂ ಮಾಜಿ ಸದಸ್ಯ ಪಿ.ಎನ್.ಕೃಷ್ಣಮೂರ್ತಿ ಮಾತನಾಡಿ, ಕೊರಟಗೆರೆ ವಿಧಾನಸಭಾ ಕ್ಷೇತ್ರದ ಪ್ರತಿ ಹೋಬಳಿಗೊಂದು ಸಮುದಾಯ ಭವನ ಕಟ್ಟಿಸುವ ಜವಾಬ್ದಾರಿ ನನ್ನದು. ಈಗ ಮಾವತ್ತೂರು ಅರಶೇಶ್ವರಿ ಸಮುದಾಯ ಭವನವೇ ಇದಕ್ಕೆ ಸಾಕ್ಷಿ. ದೇವಾಲಯಗಳ ಜೀರ್ಣೋದ್ದಾರದಿಂದ ಗ್ರಾಮಗಳಲ್ಲಿ ಶಾಂತಿ ನೆಲೆಸಲಿದೆ ಎಂದು ಹೇಳಿದರು.

    ಬೆಂಗಳೂರಿನ ಚಂದ್ರಕಲಾ ಕೃಷ್ಣಮೂರ್ತಿ ಮಾತನಾಡಿ, ಹಳ್ಳಿಗೊಂದು ದೇವಾಲಯ ಇದ್ದರೇ ಶಾಂತಿ–ನೆಮ್ಮದಿ ತಾನಾಗಿಯೇ ನೆಲೆಸುತ್ತೆ. ಪಿ.ಎನ್.ಕೃಷ್ಣಮೂರ್ತಿ ಅವರು 5 ವರ್ಷ ಕೋಳಾಲ ಜಿಪಂ ಸದಸ್ಯರಾಗಿ ಕೊರಟಗೆರೆ ಕ್ಷೇತ್ರದಲ್ಲಿ ಜನಸೇವೆ ಮಾಡಿದ್ದಾರೆ. 20 ವರ್ಷದಿಂದ ಕೊರಟಗೆರೆ ಕ್ಷೇತ್ರದಲ್ಲಿ ಜನಪರವಾಗಿ ಕೆಲಸ ಮಾಡಿದ್ದಾರೆ. ಮತದಾರರು ಮತ್ತೇ ಆಶೀರ್ವಾದ ಮಾಡಿದರೇ ಶಾಸಕರಾಗಿ ಸೇವೆ ಸಲ್ಲಿಸುತ್ತಾರೆ ಎಂದರು.

    ಕಾರ್ಯಕ್ರಮದಲ್ಲಿ ಮಾಜಿ ತಾಪಂ ಸದಸ್ಯ ಆರ್.ಎಸ್.ರಾಜಣ್ಣ, ಮುಖಂಡರಾದ ಸುಮರಾಜು, ನರಸಿಂಹರಾಜು, ರಂಗರಾಜು, ಆರಾಧ್ಯ, ಸದಾಶಿವಯ್ಯ, ಸಿದ್ದಪ್ಪ, ಕರಿಬಸವಯ್ಯ, ನರಸಯ್ಯ, ಹೊಸಳಪ್ಪ, ರಾಮಾನುಜಯ್ಯ, ನಾಗಣ್ಣ ಸೇರಿದಂತೆ ಇತರರು ಇದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ವಿವಿಧೆಡೆ ಕಳ್ಳರ ಅಟ್ಟಹಾಸ: 25 ಲಕ್ಷದ ಚಿನ್ನ ಮತ್ತು ನಗದು ಕಳ್ಳತನ

    June 18, 2026

    ತೋಟದಿಂದ ಮನೆಗೆ ಬರುತ್ತಿದ್ದ ವೃದ್ದೆಯ ಬರ್ಬರ ಹತ್ಯೆ: ಚಿನ್ನಕ್ಕಾಗಿ ವೃದ್ದೆಯ ಕೊಲೆ ಶಂಕೆ

    June 18, 2026

    ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ

    June 17, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್, ಲೇಖನಿ ಸಾಮಗ್ರಿ ವಿತರಣೆ

    June 18, 2026

    ತಿಪಟೂರು: ನಗರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ದೀನದಯಾಳು ಹಿರಿಯ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ ನಮ್ರತಾ ಆಯಿಲ್…

    ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ

    June 18, 2026

    ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ

    June 18, 2026

    ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್‌ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ

    June 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.