nammatumakuru

    Subscribe to Updates

    Get the latest creative news from FooBar about art, design and business.

    What's Hot

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು

    July 27, 2026

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026
    Facebook Twitter Instagram
    ಟ್ರೆಂಡಿಂಗ್
    • KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ
    • ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು
    • ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
    • ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ
    • ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!
    • ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ
    • ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
    • ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ:  ಜೂ.21 ರಂದು ಧರ್ಮ ಜಾಗೃತಿ ಮತ್ತು ಉಚಿತ ಸಾಮೂಹಿಕ ವಿವಾಹ, “ಸಿದ್ಧಶ್ರೀ ಪ್ರಶಸ್ತಿ” ಪ್ರದಾನ
    ಮಧುಗಿರಿ June 19, 2026

    ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ:  ಜೂ.21 ರಂದು ಧರ್ಮ ಜಾಗೃತಿ ಮತ್ತು ಉಚಿತ ಸಾಮೂಹಿಕ ವಿವಾಹ, “ಸಿದ್ಧಶ್ರೀ ಪ್ರಶಸ್ತಿ” ಪ್ರದಾನ

    By adminJune 19, 2026No Comments2 Mins Read
    sidhara betta

    ಮಧುಗಿರಿ: ಸಸ್ಯಕಾಶಿ, ಸಿದ್ದರ ತಪೋಭೂಮಿಯಲ್ಲಿ ಜೂ.21ರಂದು ಬಾಳೆಹೊನ್ನೂರು ಖಾಸಾ ಶಾಖಾ ಮಠ, ಸಿದ್ದರಬೆಟ್ಟದ 20ನೇ ವಾರ್ಷಿಕೋತ್ಸವ, ಶ್ರೀಜಗದ್ಗುರು ರೇಣುಕಾಚಾರ್ಯ ಜಯಂತಿ ಹಾಗೂ ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ ಎಂದು ಸಿದ್ದರಬೆಟ್ಟ ಬಾಳೆಹೊನ್ನೂರು ಖಾಸಾ ಶಾಖಾ ಶ್ರೀಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

    ಪಟ್ಟಣದ ಬಸವೇಶ್ವರ ದೇವಾಲಯದಲ್ಲಿ ಶ್ರೀಮಠ ಮತ್ತು ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಧಾರ್ಮಿಕ ಮಹೋತ್ಸವದಲ್ಲಿ ಧರ್ಮಸ್ಥಳದ ಪರಮ ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಅವರಿಗೆ 20ನೇ ವರ್ಷದ ಪ್ರತಿಷ್ಠಿತ “ಸಿದ್ದಶ್ರೀ ಪ್ರಶಸ್ತಿ” ಪ್ರದಾನ ಮಾಡಲಾಗುತ್ತದೆ ಎಂದು ಹೇಳಿದರು.

     ಸಾಮೂಹಿಕ ವಿವಾಹ ಮತ್ತು ಜನಜಾಗೃತಿ ಧರ್ಮ ಸಮಾರಂಭ:

    ಶ್ರೀಮಠದ ಪೀಠಾಧ್ಯಕ್ಷರಾದ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಾಮೂಹಿಕ ವಿವಾಹ, ಜನಜಾಗೃತಿ ಧರ್ಮ ಸಮಾವೇಶ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು.

    ಈ ಕಾರ್ಯಕ್ರಮಕ್ಕೆ ಕರ್ನಾಟಕ ಸರ್ಕಾರದ ಡಿಸಿಎಂ ಡಾ.ಜಿ.ಪರಮೇಶ್ವರ, ಕೇಂದ್ರ ಜಲಶಕ್ತಿ ಮತ್ತು ರಾಜ್ಯ ರೈಲ್ವೆ ಖಾತೆ ವಿ.ಸೋಮಣ್ಣ, ಮಧುಗಿರಿ ಶಾಸಕ ಕೆ.ಎನ್.ರಾಜಣ್ಣ ಸೇರಿದಂತೆ ಹಲವು ಕ್ಷೇತ್ರದ ಗಣ್ಯರು, ರಾಜಕೀಯ ಮುಖಂಡರು, ಸಾವಿರಾರು ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ ಎಂದರು.

    ಕಳೆದ 20 ವರ್ಷಗಳಿಂದ ಶ್ರೀಮಠದಲ್ಲಿ ಭಕ್ತರಿಗೆ ದಾಸೋಹ ವ್ಯವಸ್ಥೆ ಮಾಡಲಾಗುತ್ತಿದೆ. ಭಕ್ತರ ಸಹಕಾರದಿಂದ ಮುಂದಿನ ದಿನಗಳಲ್ಲಿ ಪುಣ್ಯಕ್ಷೇತ್ರದ ಆಧಿಪತಿ ಶ್ರೀಸಿದ್ದೇಶ್ವರ ಸ್ವಾಮಿಗೆ ಪ್ರಿಯವಾದ ಹೋಳಿಗೆ ತುಪ್ಪ ಪ್ರಸಾದವನ್ನು ವರ್ಷಪೂರ್ತಿ, ಪ್ರತಿದಿನ ಆಗಮಿಸುವ ಭಕ್ತರಿಗೆ ವಿತರಿಸುವ ಯೋಜನೆ ರೂಪಿಸಲಾಗಿದೆ.

    ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಎಂ.ಜಿ ಶ್ರೀನಿವಾಸ್ ಮೂರ್ತಿ ,ಪುರಸಭೆ ಮಾಜಿ ಅಧ್ಯಕ್ಷ ಲಾಲಪೇಟೆ ಮಂಜುನಾಥ್, ಮಾಜಿ ಸದಸ್ಯ ಕೆ.ನಾರಾಯಣ್ , ನಾಯಕ ಸಂಘದ ತಾಲೂಕು ಅಧ್ಯಕ್ಷ ಮೌಂಟ್ ವ್ಯೂ ಜಗದೀಶ್,  ಶಂಕರ ಸೇವಾ ಸಮಿತಿಯ ಅಧ್ಯಕ್ಷ ಬಿ.ಸತ್ಯನಾರಾಯಣ,  ಹಿರಿಯರಾದ ಬಿ..ಎಚ್. ಪಂಚಾಕ್ಷರಯ್ಯ ,ಕೆ.ವಿ.ಮಂಜುನಾಥ ಗುಪ್ತ, ಎಮ್. ವೆಂಕಟರಾಮ, ನಂಜಮ್ಮ, ಫರ್ನಿಚರ್ ಮಂಜುನಾಥ್, ಮೂಡ್ಲ ಗೀರಿಶ್, ಮಧು ಮಲ್ಲಘಟ್ಟ, ದ್ವಾರಕನಾಥ್, ಪಿ.ಎಂ .ಸಿದ್ದಪ್ಪ, ನಾಗರಾಜು, ಕಿಶೋರ್ ಶೆಟ್ಟಿ ಹಾಗೂ ಭಕ್ತಾದಿಗಳು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ

    July 19, 2026

    ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ

    July 14, 2026

    ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು

    July 10, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಬೃಹತ್ ಅಕ್ರಮ ನಡೆದಿದ್ದು, 400 ಹುದ್ದೆಗಳಿಗೆ ತಲಾ 2…

    ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು

    July 27, 2026

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026

    ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ

    July 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.