nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ

    June 19, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026
    Facebook Twitter Instagram
    ಟ್ರೆಂಡಿಂಗ್
    • ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ
    • ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ
    • ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್
    • ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ
    • ಅಕ್ಕಿರಾಂಪುರ ಸಂತೆ ಮೈದಾನ ಹಾಗೂ ಕೆಬಿಜಿವಿ ವಿದ್ಯಾರ್ಥಿ ನಿಲಯ ಪರಿಶೀಲನೆ ನಡೆಸಿದ ಇಒ ಅಪೂರ್ವ ಸಿ.
    • ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ರೋಟರಿ ಸಂಸ್ಥೆ ಮಹತ್ವದ ಹೆಜ್ಜೆ: ತಹಶೀಲ್ದಾರ್ ಮಂಜುನಾಥ್ ಕೆ.
    • ಕೊರಟಗೆರೆ: ಹೃದಯಾಘಾತದಿಂದ ಕೆಎಸ್‌ ಆರ್‌ ಪಿ ಎಎಸ್‌ ಐ ಎನ್.ಜಿ. ಪವಾರ್ ನಿಧನ
    • ಸರಗೂರು: ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷರಾಗಿ ಚಾಮಲಾಪುರ ಸಿ.ಕೆ.ಗಿರೀಶ್ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್
    ಗುಬ್ಬಿ June 19, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    By adminJune 19, 2026No Comments1 Min Read
    dr v g kumar

    Provided by
    Provided by

    ಗುಬ್ಬಿ: ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಾ.ವಿಜಿ ಕುಮಾರಗೆ ಗುಬ್ಬಿ ತಾಲ್ಲೂಕು ಕಾಡುಗೊಲ್ಲ ಸಮುದಾಯದ ಮುಖಂಡ ಕಂಬೇರಹಟ್ಟಿ ಕೆ.ಎಸ್ ನಾಗರಾಜ್ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಶುಭಾಶಯಗಳನ್ನು ಸಲ್ಲಿಸಿದ್ದಾರೆ.

    ಡಾ. ವಿ.ಜಿ.ಕುಮಾರ್ ಅವರು ತಮ್ಮ ವೈದ್ಯಕೀಯ ಸೇವಾ ಜೀವನದ ಆರಂಭಿಕ ದಿನಗಳಲ್ಲಿಯೇ ಗುಬ್ಬಿ ಸರ್ಕಾರಿ ಆಸ್ಪತ್ರೆಯಲ್ಲಿ ಸುಮಾರು 7 ರಿಂದ 8 ವರ್ಷಗಳ ಕಾಲ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ, ತಮ್ಮ ಕರ್ತವ್ಯನಿಷ್ಠೆ, ಮಾನವೀಯ ಮೌಲ್ಯಗಳು, ಸರಳ ವ್ಯಕ್ತಿತ್ವ ಹಾಗೂ ಜನಪರ ಸೇವಾ ಮನೋಭಾವದಿಂದ ಸಾರ್ವಜನಿಕರ ಅಪಾರ ಪ್ರೀತಿ ಮತ್ತು ಗೌರವವನ್ನು ಗಳಿಸಿದ್ದಾರೆ. ಇದೀಗ ಅದೇ ತಾಲ್ಲೂಕಿನ ಆರೋಗ್ಯ ಇಲಾಖೆಯ ಪ್ರಮುಖ ಹುದ್ದೆಯಾದ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವುದು ಅವರ ಸೇವಾ ನಿಷ್ಠೆ ಮತ್ತು ಸಮರ್ಪಣೆಗೆ ಸಂದ ಗೌರವವಾಗಿದೆ.

    ಈ ಕುರಿತು ಶ್ರೀ ಕೃಷ್ಣ ಗ್ರಾನೆಟ್ ಮಾಲೀಕರು ಕಂಬೇರಹಟ್ಟಿ ಕೆ.ಎಸ್. ನಾಗರಾಜ್, ಅವರು ಮಾತನಾಡಿ ಡಾ. ವಿಜಿ ಕುಮಾರ್ ಅವರು ಆರೋಗ್ಯ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿರುವ ಸಮರ್ಥ ವೈದ್ಯರಾಗಿದ್ದು, ಜನಸೇವೆಯ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದಾರೆ. ಅವರ ದೂರದೃಷ್ಟಿಯ ನಾಯಕತ್ವ, ಆಡಳಿತಾತ್ಮಕ ಸಾಮರ್ಥ್ಯ ಹಾಗೂ ಸಮಾಜಮುಖಿ ಚಿಂತನೆಯಿಂದ ಗುಬ್ಬಿ ತಾಲೂಕಿನ ಆರೋಗ್ಯ ವ್ಯವಸ್ಥೆಗೆ ಹೊಸ ಚೈತನ್ಯ ದೊರೆಯಲಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶದ ಜನರಿಗೆ ಇನ್ನಷ್ಟು ಗುಣಮಟ್ಟದ ಮತ್ತು ಪರಿಣಾಮಕಾರಿ ಆರೋಗ್ಯ ಸೇವೆಗಳು ತಲುಪಲಿವೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

    ಅಲ್ಲದೆ, ಸಮಾಜಕ್ಕೆ ಇಂತಹ ಸೇವಾನಿರತ, ಆದರ್ಶ ಹಾಗೂ ಜನಪರ ವೈದ್ಯರನ್ನು ನೀಡಿದ ಡಾ. ವಿಜಿ ಕುಮಾರ್ ಅವರ ತಂದೆ–ತಾಯಿಯವರಿಗೂ ಅಭಿನಂದನೆಗಳು ಸಲ್ಲುತ್ತವೆ ಎಂದು ತಿಳಿಸಿದರು.

    ಇನ್ನೂ ಡಾ.ವಿ.ಜಿ.ಕುಮಾರ್ ಅವರ ಮಾರ್ಗದರ್ಶನ ಮತ್ತು ನಾಯಕತ್ವದಲ್ಲಿ ಗುಬ್ಬಿ ತಾಲೂಕಿನ ಆರೋಗ್ಯ ಕ್ಷೇತ್ರವು ಇನ್ನಷ್ಟು ಅಭಿವೃದ್ಧಿ ಹೊಂದಿ, ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆಗಳು ಲಭ್ಯವಾಗಲಿ ಎಂದು ಕಾಡುಗೊಲ್ಲ ಸಮುದಾಯದ ಪರವಾಗಿ ಹಾರೈಸಿದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು

    May 24, 2026

    ಗುಬ್ಬಿ ಶಾಸಕರು, ಪುತ್ರನಿಂದ ಕುತಂತ್ರ ರಾಜಕಾರಣ: ಷಡ್ಯಂತ್ರಗಳಿಗೆ ಜಗ್ಗುವುದಿಲ್ಲ: ಜೆಡಿಎಸ್ ಮುಖಂಡ ನಾಗರಾಜು ಕಿಡಿ

    May 23, 2026

    ಗುಬ್ಬಿ: ಹೇರೂರಿನಲ್ಲಿ ಮೇ 25 ರಂದು ಬಸವ ಜಯಂತಿ ಕಾರ್ಯಕ್ರಮ

    May 22, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    ತುಮಕೂರು: NEET UG ಪರೀಕ್ಷೆಯಲ್ಲಿ ನಡೆದ ಅವಾಂತರಗಳನ್ನು ಖಂಡಿಸಿ, ಕೋಚಿಂಗ್ ಮಾಫಿಯಾಗಳ ಕೈಗೊಂಬೆಯಾಗಿರುವ NTA ಅನ್ನು ರದ್ದುಪಡಿಸಲು ಮತ್ತು ಕೇಂದ್ರ…

    ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ

    June 19, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026

    ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ

    June 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.